ಶನಿವಾರ, 7 ನವೆಂಬರ್ 2026

News

ಕಾಲೇಜು ವಾಟ್ಸಪ್ ಗ್ರೂಪ್ ನಲ್ಲಿ ಪಾಕಿಸ್ತಾನ ಧ್ವಜದ ಸ್ಟಿಕ್ಕರ್ ಕಳುಹಿಸಿದ ವಿದ್ಯಾರ್ಥಿನಿ !! | ಎಬಿವಿಪಿ ಸಂಘಟನೆಯಿಂದ ವ್ಯಾಪಕ ಆಕ್ರೋಶ

ರಾಜ್ಯದಲ್ಲಿ ಇನ್ನೂ ಹಿಜಾಬ್ ವಿವಾದ ಮುಗಿದಿಲ್ಲ. ಹೀಗಿರುವಾಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ದೇಶದ್ರೋಹದ ಆರೋಪ ಕೇಳಿಬರುತ್ತಿದೆ. ಕಾಲೇಜಿನ ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪಿನಲ್ಲಿ ವಿದ್ಯಾರ್ಥಿನಿಯೊಬ್ಬಳು ಪಾಕಿಸ್ತಾನ ಧ್ವಜದ ಸ್ಟಿಕರ್ ಹಾಕಿದ್ದನ್ನು ಖಂಡಿಸಿ ಎಬಿವಿಪಿ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು…

ಕಾರ್ಮಿಕರಿಗೊಂದು ಗುಡ್ ನ್ಯೂಸ್ !! | “ಡೊನೇಟ್-ಎ-ಪೆನ್ಷನ್” ಎಂಬ ಹೊಸ ಯೋಜನೆಗೆ ಚಾಲನೆ ನೀಡಿದ ಕೇಂದ್ರ ಸರ್ಕಾರ

ನವದೆಹಲಿ : ಕೇಂದ್ರ ಸರ್ಕಾರವು ಅಸಂಘಟಿತ ವಲಯದ ಕಾರ್ಮಿಕರ ಪಿಂಚಣಿ ನಿಧಿಗೆ ಕೊಡುಗೆ ನೀಡಲು ಪ್ರಧಾನ ಮಂತ್ರಿ ಶ್ರಮ ಯೋಜನೆಯಡಿ ‘ಡೊನೇಟ್ ಎ ಪೆನ್ಷನ್’ ಯೋಜನೆ ಆರಂಭಿಸಿದೆ. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಭೂಪೇಂದರ್ ಯಾದವ್ ಅವರು…

ಗಂಡು ಮಗು ಹುಟ್ಟಿಲ್ಲವೆಂದು 7 ದಿನದ ಹೆಣ್ಣುಮಗುವನ್ನು ನಿರ್ದಯಿಯಾಗಿ ಗುಂಡಿಕ್ಕಿ ಕೊಂದ ತಂದೆ !!

ಗಂಡು ಮಗು ಪಡೆಯದೆ ಹತಾಶನಾಗಿದ್ದ ತಂದೆಯೊಬ್ಬ ತನ್ನ ಏಳು ದಿನದ ಹೆಣ್ಣು ಮಗುವನ್ನು ನಿರ್ದಯಿಯಾಗಿ ಗುಂಡಿಕ್ಕಿ ಕೊಂದಿರುವ ಘಟನೆ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ. ಮಗುವನ್ನು ಹತ್ಯೆ ಮಾಡಿರುವ ತಂದೆಯನ್ನು ಶಹಜೈಬ್ ಖಾನ್ ಎಂದು ಗುರುತಿಸಲಾಗಿದೆ. ಶಹಜೈಬ್ ಖಾನ್ ಎಂಬಾತ…

“ಧನ್ಯವಾದ” ಹೇಳಿ ಡಿಸ್ಕೌಂಟ್ ಪಡೆಯಿರಿ !! | ಈ ರೆಸ್ಟೋರೆಂಟ್ ನಿಮಗಾಗಿ ನೀಡುತ್ತಿದೆ‌ ವಿಶೇಷ ಆಫರ್

ಅದೆಷ್ಟೇ ಆಡಂಬರ, ಅದ್ದೂರಿತನ ಇದ್ದರೂ ನಮ್ಮ ಮನಸ್ಸಿಗೆ ಮುದ ನೀಡುವುದೇ ಶಾಂತಿಯುತವಾದ ನೆಮ್ಮದಿಯ ವಾತಾವರಣ.ಹೀಗಾಗಿ ಅತೀ ಹೆಚ್ಚು ಪ್ರಶಾಂತತೆ ನೀಡೋ ಜಾಗಕ್ಕೆ ಅಧಿಕ ಜನ ತೆರಳುತ್ತಾರೆ.ಇದೇ ರೀತಿಯ ತೆಲಂಗಾಣದಲ್ಲಿರೋ ವಿಶಿಷ್ಟ ರೆಸ್ಟೋರೆಂಟ್‌ ಒಂದು ಈಗ ಎಲ್ಲರ ಗಮನ ಸೆಳೆಯುತ್ತಿದೆ.ಅದೇಗೆ…

ಅಡುಗೆ ಮನೆಯ ಬಾಣಲೆಗೆ ಬಂದು ಬಿತ್ತು ಉಕ್ರೇನ್ ಬಾಂಬ್ !! | ಅಡುಗೆ ಎಣ್ಣೆ ಬೆಲೆಯಲ್ಲಿ ಭಾರಿ ಏರಿಕೆ

ರಷ್ಯಾ-ಉಕ್ರೇನ್ ನಡುವಿನ ಯುದ್ಧದ ಪರಿಣಾಮ ಇದೀಗ ಭಾರತದಲ್ಲಿ ಅಡುಗೆ ಎಣ್ಣೆ ಬೆಲೆ ಗಗನಕ್ಕೇರಿದ್ದು ಮಾತ್ರವಲ್ಲದೆ ಬೆಂಗಳೂರು ನಗರದ ಕೆಲವೆಡೆ ಗ್ರಾಹಕರಿಗೆ ಅಡುಗೆ ಎಣ್ಣೆ ಖರೀದಿಗೆ ಮಿತಿ ನಿಗದಿಪಡಿಸಲಾಗಿದೆ. ಬೆಂಗಳೂರು ನಗರದಲ್ಲಿ ಅಡುಗೆ ಎಣ್ಣೆ ಬೆಲೆ 200 ರೂ. ಸನಿಹಕ್ಕೆ…

ನಮ್ಮ ಜನರ ಮೇಲೆ ದಾಳಿ ನಡೆಸಿ, ದೌರ್ಜನ್ಯ ಎಸಗಿದ ಯಾರನ್ನೂ ಸುಮ್ಮನೆ ಬಿಡುವ ಮಾತೇ ಇಲ್ಲ ಎಂದು ಗುಡುಗಿದ ಉಕ್ರೇನ್ ಅಧ್ಯಕ್ಷ ಝಲೆನ್ಸ್ಕಿ !!

ರಷ್ಯಾ ದಾಳಿಯಿಂದ ಉಕ್ರೇನ್ ನಲುಗಿಹೋಗಿದ್ದು, ಹೆಣದ ರಾಶಿಯೇ ಕಾಣುವಂತಾಗಿದೆ.ಗುಂಡುಗಳ ಶಬ್ಧವನ್ನೇ ಕೇಳುವಂತಾಗಿದ್ದ ಉಕ್ರೇನ್ ಇದೀಗ ಕೆಂಡಮಂಡಲವಾಗಿದೆ.ನಮ್ಮ ನಗರ, ನಮ್ಮ ಜನರ ಮೇಲೆ ದಾಳಿ ನಡೆಸಿ, ದೌರ್ಜನ್ಯ ಎಸಗಿದ ಯಾರನ್ನೂ ಸುಮ್ಮನೇ ಬಿಡುವ ಮಾತೇ ಇಲ್ಲ ಎಂದು ಉಕ್ರೇನ್ ಅಧ್ಯಕ್ಷ…

ಬೆಳ್ಳಂಬೆಳಗ್ಗೆ ಬೆಂಕಿಗಾಹುತಿಯಾದ ಮನೆ !! | ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾದ ಒಂದೇ ಕುಟುಂಬದ ಐವರು ಸದಸ್ಯರು

ಮನೆಗೆ ಬೆಂಕಿ ತಗುಲಿದ ಪರಿಣಾಮ ಒಂದೇ ಕುಟುಂಬದ ಐದು ಜನರು ಸುಟ್ಟು ಕರಕಲಾಗಿರುವ ಹೃದಯವಿದ್ರಾವಕ ಘಟನೆ ಕೇರಳದ ವರ್ಕಲಾದ ದಳವಪುರಂನಲ್ಲಿ ಇಂದು ಬೆಳಗಿನ ಜಾವ ನಡೆದಿದೆ. ಮೃತರನ್ನು ವರ್ಕಲಾದಲ್ಲಿ ಪ್ರತಾಪನ್ ಅವರು ತರಕಾರಿ ಮಾರಾಟಗಾರರಾಗಿದ್ದ ಪ್ರತಾಪನ್ (62), ಶೆರ್ಲಿ…

ಮಕ್ಕಳಿಗೆ ಶ್ರೀಮಂತಿಕೆ ತೋರಿಸಲು ಹೋಗಿ ಮಹಾನ್ ಕಳ್ಳನಾದ ತಂದೆ !! | ಮಕ್ಕಳ ಐಷಾರಾಮಿ ಜೀವನಕ್ಕೆ ಮನೆಗಳ್ಳತನ ಮಾಡುತ್ತಿದ್ದಾತ ಕೊನೆಗೂ ಪೊಲೀಸ್ ಬಲೆಗೆ

ಮಕ್ಕಳಿಗೆ ಯಾವುದೇ ಕೊರತೆಯಾಗದಂತೆ ಸಾಕಲು ತಂದೆ ಹಗಲಿರುಳು ದುಡಿಯುತ್ತಾನೆ. ‌ ಹೀಗಿರಲು ಇಲ್ಲೊಬ್ಬ ತಂದೆ ಮಕ್ಕಳಿಗೆ ಶ್ರೀಮಂತಿಕೆ ತೋರಿಸಲು ಹೋಗಿ ತಂದೆಯೊಬ್ಬ ದೊಡ್ಡ ಕಳ್ಳನಾಗಿದ್ದಾನೆ. ತನ್ನ ಮಕ್ಕಳಿಗೆ ಬಡತನದ ಅರಿವಾಗದಂತೆ ನೋಡಿಕೊಳ್ಳಲು ಹೋಗಿ ಕೋಲಾರ ಮೂಲದ ಸಂತೋಷ್ ಕಳ್ಳತನಕ್ಕೆ…

ಹಲ್ಲುಜ್ಜುವಾಗ ಜಾರಿ ಬಿದ್ದ ಮಹಿಳೆ : ಕೆನ್ನೆಗೆ ಅಂಟಿಕೊಂಡ ಹಲ್ಲುಜ್ಜುವ ಬ್ರಷ್

ತಮಿಳುನಾಡಿನ ಕಾಂಚಿಪುರಂ ಆಯಿಲ್ ಸ್ವೀಟ್‌ನಲ್ಲಿ ವಾಸವಿದ್ದ 34 ವರ್ಷದ ರೇವತಿ ವಿಚಿತ್ರವಾದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಮಾರ್ಜ್ 4ರಂದು ರೇವತಿಯವರು ಹಲ್ಲುಜುತ್ತಿರುವಾಗ, ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ, ಆಕೆ ಬಿದ್ದ ರಭಸಕ್ಕೆ ಬಾಯಿಯಲ್ಲಿದ್ದ ಹಲ್ಲುಜ್ಜುವ ಬ್ರಷ್‌ ಟೂತ್ ಫಿಕ್ಸ್ ಸೀಳಿಕೊಂಡು,…

ತಮಿಳುನಾಡಿನ ಸಚಿವರ ಮಗಳು ಕರ್ನಾಟಕದ ಯುವಕನೊಂದಿಗೆ ಓಡಿ ಹೋಗಿ ಮದುವೆ!! ಮನೆಯವರಿಂದ ಬೆದರಿಕೆ-ಸೂಕ್ತ ರಕ್ಷಣೆ ಕೋರಿ ಪೊಲೀಸರ ಮೊರೆ ಹೋದ ಜೋಡಿ

ತಮಿಳುನಾಡು ರಾಜ್ಯ ಸರ್ಕಾರದ ಮುಜರಾಯಿ ಸಚಿವ ಶೇಖರ್ ಬಾಬು ಅವರ ಮಗಳು ಬೆಂಗಳೂರಿನ ತನ್ನ ಪ್ರಿಯಕರನೊಂದಿಗೆ ಓಡಿ ಬಂದು ಮದುವೆಯಾಗಿದ್ದಾರೆ. ಸಚಿವರ ಮಗಳಾದ ಜಯ ಕಲ್ಯಾಣಿ ಅವರ ಪ್ರೇಮ ಪ್ರಕರಣವು ತಮಿಳು ನಾಡಿನಲ್ಲಿ ಗದ್ದಲ ಸೃಷ್ಟಿ ಮಾಡಿದ ಬೆನ್ನಲ್ಲೇ…