ಶನಿವಾರ, 7 ನವೆಂಬರ್ 2026

News

ಲವ್ ಫೈಲ್ಯೂರ್ ಆಗಿ ಲೈಫ್ ಬೇಡ ಎಂದು ಲೈವ್ ಆಗಿ ವಿಷ ಕುಡಿದ ಪ್ರೇಮಿ|

ಪ್ರೇಯಸಿ ಪತ್ನಿಯಾಗಲ್ಲ ಎಂಬ ಬೇಸರದಿಂದ ನೊಂದುಕೊಂಡ ಪ್ರೇಮಿ, ಪ್ರಿಯತಮೆಗೋಸ್ಕರ ಜೀವ ಕಳೆದುಕೊಳ್ಳಲು ಲೈವ್ ಬಂದು ವಿಷ ಸೇವಿಸಿದ ಪ್ರಕರಣವೊಂದು ನಡೆದಿದೆ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ತಿರ್ನಹಳ್ಳಿ ಗ್ರಾಮದಲ್ಲಿ ಇಂಥದ್ದೊಂದು ಘಟನೆ ವರದಿಯಾಗಿದೆ. ಇಲ್ಲಿನ ಕಳವಾರ ಗ್ರಾಮದ ಕಿಶೋರ್…

ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಪರೀಕ್ಷಾ ಅಂತಿಮ ವೇಳಾಪಟ್ಟಿ ಪಟ್ಟಿ ಪ್ರಕಟ|

ಬೆಂಗಳೂರು : 2021-22 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಎ 22 ರಿಂದ ಮೇ.18 ರವರೆಗೆ ನಿಗದಿಪಡಿಸಲಾಗಿದೆ. ತಾತ್ಕಾಲಿಕ ವೇಳಾಪಟ್ಟಿಯಲ್ಲಿ ಎ.22 ರಿಂದ ಮೇ‌11 ರವರೆಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. ಇದೇ…

ಬೆಕ್ಕು ಕಚ್ಚಿದ ಪರಿಣಾಮ ಇಬ್ಬರು ಮಹಿಳೆಯರು ದಾರುಣ ಸಾವು !!

ಎರಡು ತಿಂಗಳ ಹಿಂದೆ ಬೆಕ್ಕೊಂದು ಕಚ್ಚಿದ ಪರಿಣಾಮ ಇತ್ತೀಚೆಗೆ ಆರೋಗ್ಯದಲ್ಲಿ ಏರುಪೇರಾಗಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ. ಕಮಲ(64) ಹಾಗೂ ನಾಗಮಣಿ(43) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಇವರು ಮೊವ್ವಾ ಮಂಡಲ್…

ಹಾಸ್ಟೆಲ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ : 10 ವಿದ್ಯಾರ್ಥಿಗಳಿಗೆ ಗಾಯ

ಹಾಸ್ಟೆಲ್ ಒಳಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಹತ್ತು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಉತ್ತರ ಪ್ರದೇಶದ ಬುಲಂದ್ ಶಹರ್ ನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಲ್ಲಿ ನಡೆದಿದೆ. ಹಾಸ್ಟೆಲ್ ನ ಅಡುಗೆ ಕೋಣೆಯೊಳಗೆ ಆಹಾರ ತಯಾರಿಸುವಾಗ 5 ಕೆಜಿ ತೂಕದ…

‘PUC’ ಇಲ್ಲದಿದ್ದರೆ ನಿಮ್ಮ ವಾಹನಗಳಿಗೆ ಪೆಟ್ರೋಲ್ ಪಂಪ್ ಗಳಲ್ಲಿ ದೊರೆಯಲ್ಲ ಇಂಧನ|ಸರ್ಕಾರದಿಂದ ಹೊಸ ನಿಯಮ ಜಾರಿ!

ನವದೆಹಲಿ:ವಾಯು ಮಾಲಿನ್ಯದಿಂದ ಇಡೀ ಜಗತ್ತೆ ಹದಗೆಟ್ಟಿದೆ. ಅದರಲ್ಲೂ ಮುಖ್ಯವಾಗಿ ವಾಹನಗಳಿಂದ ಬರುವ ಹೊಗೆ ಆರೋಗ್ಯಕ್ಕೂ ಹಾನಿಯಾಗಿದೆ. ಇವೆಲ್ಲದ್ದಕ್ಕೂ ಅಂತ್ಯ ಎಂಬಂತೆ ಸರ್ಕಾರವು ಹೊಸ ನಿಯಮ ಜಾರಿಗೊಳಿಸಿದ್ದು,ಮಾರ್ಚ್ 4 ರಂದು ಹೊರಡಿಸಲಾದ ಕರಡು ಅಧಿಸೂಚನೆಯಲ್ಲಿ ಈ ನಿಯಮವನ್ನು ತಕ್ಷಣವೇ ಜಾರಿಗೆ…

ಕಾರ್ಕಳ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಒಡಹುಟ್ಟಿದ ಅಣ್ಣನನ್ನೇ‌ ಚಾಕುವಿನಿಂದ ತಿವಿದು ಕೊಂದ ತಮ್ಮ !!

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ತನ್ನ ಸ್ವಂತ ಅಣ್ಣನನ್ನೇ ತಮ್ಮ ಚಾಕುವಿನಿಂದ ಇರಿದು ಕೊಂದ ಅಮಾನವೀಯ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಬಜಕಳದಲ್ಲಿ ಭಾನುವಾರ ನಡೆದಿದೆ. ನಿಟ್ಟೆ ಬಜಕಳದ ಶೇಖರ್ (50) ಕೊಲೆಯಾದ ದುರ್ದೈವಿ ಹಾಗೂ ಅವರ ಕಿರಿಯ ಸಹೋದರ…

ಉಡುಪಿ : ಸ್ನೇಹಿತರೊಂದಿಗೆ ಸಮುದ್ರದಲ್ಲಿ ಈಜಲು ಹೋದ ಯುವಕ ಸಮುದ್ರಪಾಲು|

ಉಡುಪಿ : ಸಮುದ್ರದಲ್ಲಿ ಈಜಲೆಂದು ತೆರಳಿದ್ದ ಯವಕನೋರ್ವ ಶವವಾಗಿ ಪತ್ತೆಯಾದ ಘಟನೆ ಕುಂದಾಪುರದ ಬೈಂದೂರಿನಲ್ಲಿ ನಡೆದಿದೆ. ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಯುವಕ ನೀರುಪಾಲಾಗಿದ್ದಾನೆ. ಈ ಘಟನೆ ಕುಂದಾಪುರದ ಬೈಂದೂರಿನಲ್ಲಿರುವ ಸೋಮೇಶ್ವರ ಬೀಚ್ ನಲ್ಲಿ ನಡೆದಿದೆ. ಬೈಂದೂರು ಸಮೀಪದ ಬವಳಾಡಿ…

ಎಸ್ ಬಿಐ ಗ್ರಾಹಕರಿಗೆ ಗುಡ್ ನ್ಯೂಸ್ !! | ಮನೆಯಲ್ಲಿಯೇ ಕುಳಿತು ಈ ಕೆಲಸ ಮಾಡಿ, ತೆರಿಗೆಯಲ್ಲಿ ಬಂಪರ್ ವಿನಾಯಿತಿ ಪಡೆಯಿರಿ

ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಭವಿಷ್ಯ ಚೆನ್ನಾಗಿರಬೇಕೆಂದು ಬ್ಯಾಂಕ್ ನಲ್ಲಿ ಹೂಡಿಕೆ ಮಾಡುತ್ತಾನೆ. ‌ಇದೀಗ ನಿಮ್ಮ ಭವಿಷ್ಯವನ್ನು ಸುಭದ್ರವಾಗಿಸಿಕೊಳ್ಳಲು ಎಸ್ ಬಿಐ ನಿಮ್ಮೊಂದಿಗೆ ಕೈಜೋಡಿಸಲಿದೆ. ನಿಮ್ಮ ಭವಿಷ್ಯವನ್ನು ಸುರಕ್ಷಿತವಾಗಿರಿಸಲು ಪಿಪಿಎಫ್ ಅತ್ಯುತ್ತಮ ಆಯ್ಕೆಯಾಗಿದೆ. ಇದರೊಂದಿಗೆ, ಇದು ಪ್ರತಿ ಹಂತದಲ್ಲೂ ತೆರಿಗೆ…

ಬೆಳ್ಳಾರೆ : ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಸುಳ್ಯ : ಮುಪ್ಪೇರಿಯ ಗ್ರಾಮದ ಪಾಜಪಳ್ಳ ಎಂಬಲ್ಲಿ ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿಯೋರ್ವ ರು ಮೃತಪಟ್ಟ ಘಟನೆ ಮಾ.6 ರಂದು ಸಂಜೆ ನಡೆದಿದೆ. ಕಾಪುತಡ್ಕಮಾಧವ (32) ಎಂಬವರು ಪಾಜಪಳ್ಳ ರಾಜೇಂದ್ರಪ್ರಸಾದ್ ಎಂಬವರ ತೋಟಕ್ಕೆ ಕೂಲಿ ಕೆಲಸಕ್ಕೆ ಹೋದವರು ಅಲ್ಲಿ…

ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಮೂಲಕ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ !! | ಸಿಕ್ಕಸಿಕ್ಕ ಪೋಸ್ಟ್ ಗಳಿಗೆ ಕಮೆಂಟ್ ಮಾಡುವಾಗ ಇರಲಿ ಎಚ್ಚರ

ಇಂದಿನ ಯುಗ ಯಾವ ಮಟ್ಟಿಗೆ ತಲುಪಿದೆ ಎಂದರೆ ಪ್ರತಿಯೊಂದು ವಿಷಯವನ್ನೂ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವ ಮಟ್ಟಿಗೆ ಬೆಳೆದಿದೆ. ಪಕ್ಕದಲ್ಲಿರೋರಿಗೂ ಅರಿಯದ ವಿಷಯಗಳು ಸ್ಟೇಟಸ್ ನಲ್ಲಿ ಕಾಣಸಿಗುತ್ತದೆ.ಕೆಲವೊಂದು ಬಾರಿ ಈ ರೀತಿಯ ಇನ್ಸ್ಟಾಗ್ರಾಮ್, ಫೇಸ್ಬುಕ್, ವಾಟ್ಸಪ್ ಗಳಿಂದ ಅದೆಷ್ಟೋ…