ಮಂಗಳೂರು ಮುಸ್ಲಿಂ ಫೇಸ್‌ಬುಕ್ ಪೇಜ್ ವಿರುದ್ಧ ಸಿಐಡಿ ತನಿಖೆ ಆರಂಭ
ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಬರ್ಬರ ಹತ್ಯೆಯ ಕುರಿತು ಅವಹೇಳನಕಾರಿ ಪೋಸ್ಟ್ ಮಾಡಿರುವ ಆರೋಪದ ಮೇಲೆ ‘ಮಂಗಳೂರು ಮುಸ್ಲಿಂ’ ಫೇಸ್‌ಬುಕ್ ಪೇಜ್ ವಿರುದ್ಧ ಸಿಐಡಿ (ಅಪರಾಧ ತನಿಖಾ ದಳ) ತನಿಖೆ ಆರಂಭಿಸಿದೆ. ಬೆಂಗಳೂರು ದಕ್ಷಿಣ ವಿಭಾಗದ ಸೈಬರ್…










