ಕರಾವಳಿಗೆ ರೆಡ್ ಅಲರ್ಟ್ ಘೋಷಣೆ, ಹಲವೆಡೆ ಯಲ್ಲೋ – ಆರೆಂಜ್ ಅಲರ್ಟ್ ಘೋಷಣೆ ಡೀಟೇಲ್ಸ್ !
ಬೆಂಗಳೂರು: ಈಗಾಗಲೇ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ತಗ್ಗು ಪ್ರದೇಶದ ಗ್ರಾಮಗಳು ಜಲಾವೃತಗೊಂಡು ರಸ್ತೆ ಸಂಪರ್ಕವೇ ಕಡಿತವಾಗಿದೆ. ಈ ನಡುವೆ ಮತ್ತೆ ರಾಜ್ಯದಲ್ಲಿ ಇನ್ನೂ 5 ದಿನ ಭಾರೀ!-->…
