ಶನಿವಾರ, 7 ನವೆಂಬರ್ 2026

News

ನಟಿ ಸಂಜನಾ ಗಲ್ರಾನಿಗೆ ಅಶ್ಲೀಲ ಮೆಸೇಜ್| ಪ್ರಸಾದ್ ಬಿದ್ದಪ್ಪ ಮಗ ಆ್ಯಡಂ ಬಿದ್ದಪ್ಪ ಪೊಲೀಸ್ ವಶದಲ್ಲಿ!

ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪದಲ್ಲಿ ಆ್ಯಡಂ ಬಿದ್ದಪ್ಪನನ್ನು ಇಂದಿರಾ ನಗರ ಪೊಲೀಸರು ಬಂಧಿಸಿದ್ದಾರೆ. ಖ್ಯಾತ ಫ್ಯಾಷನ್ ಡಿಸೈನರ್, ಕೋರಿಯೋಗ್ರಾಫರ್ ಆಗಿರುವ ಪ್ರಸಾದ್ ಬಿದ್ದಪ್ಪ ಅವರ ಪುತ್ರ ಆ್ಯಡಂ ಬಿದ್ದಪ್ಪ…

ಹಿಜಾಬ್ ಗಾಗಿ ಪಟ್ಟು ಹಿಡಿದು ತರಗತಿಯಿಂದ ಹೊರನಡೆದ ಉಪನ್ಯಾಸಕಿಯರು!! ಪ್ರತಿಷ್ಠಿತ ಕಾಲೇಜೊಂದರಲ್ಲಿ ನಡೆಯಿತು ಉಪನ್ಯಾಸಕಿಯರಿಂದ ಧರಣಿ

ಉಡುಪಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಂದ ಪ್ರಾರಂಭವಾದ ಹಿಜಾಬ್ ವಿವಾದ ರಾಜ್ಯದೆಲ್ಲೆಡೆ ಹಬ್ಬಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಸದ್ಯ ಹಿಜಾಬ್ ಧರಿಸಿಯೇ ಕಾಲೇಜು ಪ್ರವೇಶಕ್ಕೆ ಪಟ್ಟು ಹಿಡಿದಿದ್ದ ವಿದ್ಯಾರ್ಥಿಗಳಿಗೆ ಉಪನ್ಯಾಸಕಿಯರೂ ಸಾಥ್ ನೀಡಿದ್ದಾರೆ. ಶಿವಮೊಗ್ಗದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಇಂತಹ ಬೆಳವಣಿಗೆ ಕಂಡು…

ಲೈವ್ ಟೆಲಿಕಾಸ್ಟ್ ನಲ್ಲಿ ಯಾರಿಗೋ ಕೇಳಬೇಕಾದ ಪ್ರಶ್ನೆಯನ್ನು ಇನ್ಯಾರಿಗೋ ಕೇಳಿ ಎಡವಟ್ಟು ಮಾಡಿಕೊಂಡ ಖ್ಯಾತ ಪತ್ರಕರ್ತ !! | ಅತಿಥಿಗಳ ಮೇಲೆ ರೇಗಾಡಿದ ವೀಡಿಯೋ ಫುಲ್ ವೈರಲ್

ರಷ್ಯಾ- ಉಕ್ರೇನ್ ಯುದ್ಧದ ಕುರಿತು ಭಾರತದಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ. ಅದರಲ್ಲೂ ಟಿವಿ ವಾಹಿನಿಗಳಲ್ಲಿ ಚರ್ಚೆ ಭಾರಿ ಜೋರಾಗಿಯೇ ಇದೆ. ಆದರೆ ಇದೀಗ ಟಿವಿ ವಾಹಿನಿಯ ಚರ್ಚೆಯಲ್ಲಿ ಭಾರತೀಯ ಪತ್ರಕರ್ತನೊಬ್ಬ ತನ್ನ ಎಡವಟ್ಟಿನಿಂದಾಗಿ ಟ್ರೋಲಿಗರ ಆಹಾರವಾಗಿದ್ದಾರೆ. ಹೌದು. ಖ್ಯಾತ ಸುದ್ದಿವಾಹಿನಿಯೊಂದರ…

52 ನೇ ವಯಸ್ಸಿನಲ್ಲಿ ಮರು ಪ್ರೀತಿ ಕಂಡುಕೊಂಡ ತಾಯಿಗೆ ಮದುವೆ ಮಾಡಿಸಿದ ಮಗ!

ಹೆಣ್ಣು ಜೀವನದಲ್ಲಿ ತುಂಬಾ ಕಷ್ಟಗಳನ್ನು ಅನುಭವಿಸುತ್ತಾಳೆ. ತನ್ನ ಸಂಸಾರಕ್ಕಾಗಿ ಆಕೆ ಸರ್ವ ತ್ಯಾಗವನ್ನು ಕೂಡಾ ಮಾಡುವ ಆಕೆಯ ಒಂಟಿತನವನ್ನು ಕೂಡ ಹೋಗಲಾಡಿಸುವ ಜವಾಬ್ದಾರಿ ಕೂಡಾ ಪ್ರತೀ ಮಕ್ಕಳ ಕರ್ತವ್ಯ. ಇದೊಂದು ಅಂಥದ್ದೇ ಕಥೆ. 44 ನೇ ವಯಸ್ಸಿನಲ್ಲಿ ತನ್ನ…

ಸೆಮಿನಾರಿಗೆಂದು ಬಂದ ವೈದ್ಯಕೀಯ ವಿದ್ಯಾರ್ಥಿನಿ ಸಾವು|

ಸೆಮಿನಾರಿಗೆಂದು ಬಂದ ವೈದ್ಯಕೀಯ ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ದಾರುಣ ಘಟನೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕರ್ನಾಟಕದ ಪ್ರವಾಸಕ್ಕೆಂದು ದಾಂಡೇಲಿಗೆ ಬಂದಿದ್ದ ಬಿರಂಪಾಲಿ- ಅಕೋರ್ಡಾ ಎಂಬಲ್ಲಿ ಛತ್ತೀಸ್ ಗಢದ ಯುವತಿ ಸಾವನ್ನಪ್ಪಿದ್ದಾಳೆ. ಛತ್ತೀಸ್ ಗಢದ ದೇವಿಕಾ ಸಂಜಯ್…

ಉಡುಪಿ: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಉಡುಪಿ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ ಕಿನ್ನಿಮುಲ್ಕಿ ಕನ್ನರ್ಪಾಡಿ ದೇವಸ್ಥಾನದ ಬಳಿಯ ನಿವಾಸಿ ಮಹೇಶ್ ಗೌಡ (45) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ…

ಕಾಣಿಯೂರು: ಬುದ್ದಿಮಾಂದ್ಯ ಯುವತಿಯ ಅತ್ಯಾಚಾರ- ಆರೋಪಿ ಬಂಧನ

ಕಾಣಿಯೂರು: ಬುದ್ದಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಕಾಣಿಯೂರು ಸಮೀಪ ನಡೆದಿದ್ದು, ಆರೋಪಿ ಬಂಡಾಜೆ ನಿವಾಸಿ ಚಂದ್ರಶೇಖರ ಎಂಬಾತನನ್ನು ಪೋಲಿಸರು ಬಂಧಿಸಿದ್ದಾರೆ. ಯುವತಿಯ ಸಹೋದರ ಚೇತನ್‌ರವರು ಚಾರ್ವಾಕದಲ್ಲಿರುವ ತನ್ನ ಜಮೀನಿನಲ್ಲಿ ಕೃಷಿ ಕೆಲಸದ ಬಗ್ಗೆ ನನ್ನ ತಂದೆ…

ವೃಷಣ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಮಸ್ಕಿ; ವ್ಯಕ್ತಿಯೊಬ್ಬ ತನ್ನ ಮರ್ಮಾಂಗವನ್ನ ತಾನೇ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಇರಕಲ್ ಗ್ರಾಮದಲ್ಲಿ ಈ ಘಟನೆ ಜರುಗಿದೆ. ಗ್ವಾನಪ್ಪ (42)‌ ಇವರು ಹಲವು ದಿನಗಳಿಂದ ಕಾಲು ನೋವಿನಿಂದ ಬಳಲುತ್ತಿದ್ದರು, ಕಾಲಿಗೆ…

ಕೇಂದ್ರಸರಕಾರದಿಂದ ಗರ್ಭಿಣಿಯರಿಗಾಗಿ ಮಾತೃವಂದನಾ ಯೋಜನೆ : ಫಲಾನುಭವಿಗಳ ಖಾತೆಗೆ ಸೇರಲಿದೆ ರೂ.5000

ಕೇಂದ್ರ ಸರಕಾರ ಚಿಕ್ಕಮಕ್ಕಳಿಂದ ಹಿಡಿದು ಹಿರಿಯ ನಾಗರಿಕರವರೆಗೂ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇವುಗಳಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆಗಳೂ ಇವೆ. ಈ ಪೈಕಿ ಗರ್ಭಿಣಿಯರಿಗಾಗಿಯೇ ವಿಶೇಷ ಯೋಜನೆ ಲಭ್ಯವಿದೆ ಎಂಬುದು ಗಮನಾರ್ಹ. ಈ ಯೋಜನೆಯನ್ನು ಪ್ರಧಾನ ಮಂತ್ರಿ ಮಾತೃ ವಂದನಾ…

‘ಉಕ್ರೇನ್ ನಡುವಿನ ಯುದ್ಧ ನಿಲ್ಲಲಿ ಭಾರತೀಯರು ಸುರಕ್ಷಿತವಾಗಿ ದೇಶ ತಲುಪಲಿ’ಎಂದು ಬಾಳೆಹಣ್ಣಿನಲ್ಲಿ ಬರೆದು ದೇವರ ಮೊರೆ ಹೋದ ಭಕ್ತ

ತುಮಕೂರು : ಉಕ್ರೇನ್ ರಷ್ಯಾ ದಾಳಿಯಿಂದ ಕಂಗೆಟ್ಟಿಹೋಗಿದ್ದು, ಬಾಂಬ್ ದಾಳಿಯಿಂದಾಗಿ ಜನರು ತಮ್ಮ ಪ್ರಾಣ ಉಳಿಸಿಕೊಳ್ಳಲು ತಪ್ಪಿಸಿಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ.ಇಂತಹ ಸಂಕಷ್ಟ ಸ್ಥಿತಿಯಲ್ಲಿ ನಮ್ಮ ಭಾರತೀಯರು ಯುದ್ಧದ ಸ್ಥಳದಲ್ಲಿ ಇದ್ದು,ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಉಕ್ರೇನ್ ಮೇಲೆ ರಷ್ಯಾ ವ್ಯಾಪಕ ದಾಳಿ…