ಭಾನುವಾರ, 8 ನವೆಂಬರ್ 2026

News

ಚಾರ್ಮಾಡಿ ಗ್ರಾ.ಪಂ ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ತಹಸೀಲ್ದಾರರಿಗೆ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗೆ ಮನವಿ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರರಿಗೆ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗಳ ಭೇಟಿ ಮಾಡಿ ಜ. 29 ರಂದು ಮನವಿ ಸಲ್ಲಿಸಲಾಯಿತು. ರಾಜ್ಯಾದ್ಯಂತ ಜೆಜೆಎಂ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು…

ಬೆಳ್ತಂಗಡಿ: ಆಡನ್ನು ಕೊಂದು ಹಾಕಿದ ಚಿರತೆ, ಜನರಲ್ಲಿ ಮತ್ತೆ ಆತಂಕ

ಬೆಳ್ತಂಗಡಿ: ತಾಲೂಕಿನಲ್ಲಿ ಚಿರತೆ ಹಾವಳಿ ನಿರಂತರವಾಗಿದ್ದು ಪಡಂಗಡಿ ಗ್ರಾಮದ ಪೊಯ್ಕೆಗುಡ್ಡದಲ್ಲಿ ಚಿರತೆಯು ಆಡನ್ನು ಕೊಂದು ಹಾಕಿದೆ. ಪಡಂಗಡಿ ಪೊಯ್ಕೆಗುಡ್ಡದಲ್ಲಿ ಶುಕ್ರವಾರ ಬೆಳಗ್ಗಿನ ಜಾವ ಮನೆಯ ಸಮೀಪದ ಹಟ್ಟಿಯಲ್ಲಿ ಕಟ್ಟಿದ್ದ ಆಡನ್ನು ಚಿರತೆ ಕೊಂದು ಹಾಕಿದ್ದು ಅರ್ಥ ತಿಂದ ಬಳಿಕ…

ಪೇರಡ್ಕ “ಗೌರೀಶಂಕರ ಅನ್ನಛತ್ರ” ಉದ್ಘಾಟನೆ

ಪೇರಡ್ಕ ಶ್ರೀ ಸದಾಶಿವ ದೇವರ ಅಂಗಣದಲ್ಲಿ ನಿರ್ಮಾಣಗೊಂಡಿರುವ “ಗೌರೀಶಂಕರ ಅನ್ನಛತ್ರ” ಮತ್ತು ಪಾಕಾಲೆಯ ಉದ್ಘಾಟನೆಯು ಇಂದು ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಪಾದಂಗಳವರು, ಪೇಜಾವರ ಮಠ ಉಡುಪಿ, ಇವರ ದಿವ್ಯ ಸಾನಿಧ್ಯದಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ಜರುಗಿದೆ.…

ಗುಡ್ಡ ಕುಸಿತ, ಭೂಕುಸಿತದ ಘೋರ ಪರಿಣಾಮಗಳನ್ನುಮತ್ತೊ ಮ್ಮೆ ಪರಿಶೀಲಿಸಬೇಕು-ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ರಾಜ್ಯದಲ್ಲಿ ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದ್ದು, ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಯ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. ವಯನಾಡ್‌ನಲ್ಲಿ ಆದ ಗುಡ್ಡ ಕುಸಿತ, ಶಿರೂರು ಗುಡ್ಡ ಕುಸಿತದಂಥ ಪ್ರಕರಣಗಳು ಮತ್ತು ತಜ್ಞರ ಅಧ್ಯಯನ ವರದಿಗಳು ಭೂಕುಸಿತದ…

ವನಜ -ಸುಜನಾ ರಂಗಮನೆ ಪ್ರಶಸ್ತಿಗೆ ಧರ್ಮಸ್ಥಳ ಮೇಳದಹಾಸ್ಯ ಕಲಾವಿದ ಮಹೇಶ್ ಮಣಿಯಾಣಿ ಆಯ್ಕೆ

ಬೆಳ್ತಂಗಡಿ : ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಸುಳ್ಯ ಇದರಆಶ್ರಯದಲ್ಲಿ ರಂಗನಿರ್ದೇಶಕ ಡಾ. ಜೀವನ್ ರಾಂ ಸುಳ್ಯ ಇವರ ತಂದೆತಾಯಿಗಳ ನೆನಪಿನಲ್ಲಿ ಕೊಡ ಮಾಡುವ 2026ನೇ ಸಾಲಿನ ವನಜ-ಸುಜನಾ ರಂಗಮನೆ ಪ್ರಶಸ್ತಿಗೆ ಶ್ರೀ ಧರ್ಮಸ್ಥಳ ಮೇಳದ ಪ್ರಸಿದ್ಧ ಹಾಸ್ಯ…

ನಾವೂರು: ಡಾ| ವೀಣಾ ಬನ್ನಂಜೆಯವರ ಏಳನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ : ಹೇಮಾವತಿ.ವಿ ಹೆಗ್ಗಡೆ ಭೇಟಿ

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಜ.೨೩ರಂದು ಪ್ರಾರಂಭಗೊಂಡು ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಡಾ| ವೀಣಾ ಬನ್ನಂಜೆ ರವರಿಂದ 7ನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆಯು ಜ.…

ಪಿ.ಟಿ. ಉಷಾ ಪತಿ ವಿ. ಶ್ರೀನಿವಾಸನ್ ನಿಧನ

ಕೋಝಿಕ್ಕೋಡ್: ರಾಜ್ಯಸಭಾ ಸದಸ್ಯೆ ಮತ್ತು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​ಅಧ್ಯಕ್ಷೆ ಪಿ.ಟಿ. ಉಷಾ ಅವರ ಪತಿ ವಿ. ಶ್ರೀನಿವಾಸನ್ ಶುಕ್ರವಾರ ಮುಂಜಾನೆ ನಿಧನರಾದರು. ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಪಯ್ಯೋಲಿಯಲ್ಲಿರುವ ಅವರ ನಿವಾಸದಲ್ಲಿ ಶ್ರೀನಿವಾಸನ್ ಕುಸಿದು ಬಿದ್ದು, ಅವರನ್ನು ತಕ್ಷಣವೇ…

ಋತುಚಕ್ರ ರಜೆ ಅಧಿಕೃತ ಆದೇಶ, ಷರತ್ತುಗಳೇನು?

ಬೆಂಗಳೂರು: ರಾಜ್ಯದ ಶಾಲಾ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸರಕಾರಿ ನೌಕರರಿಗೆ ಋತುಚಕ್ರ ರಜೆ ಸೌಲಭ್ಯ ಸೌಲಭ್ಯ ಕಲ್ಪಿಸಿ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಆಯುಕ್ತ ಸುರಳ್ಳರ್ ವಿಕಾಸ್ ಕಿಶೋರ್…

ಕ್ಯೂಬಾಗೆ ತೈಲ ಮಾರಾಟ ಮಾಡುವ ದೇಶಗಳ ಸರಕುಗಳ ಮೇಲೆ ಸುಂಕ ವಿಧಿಸುವುದಾಗಿ ಟ್ರಂಪ್ ಬೆದರಿಕೆ

ಕೆನಡಾದಿಂದ ಅಮೆರಿಕಕ್ಕೆ ಮಾರಾಟವಾಗುವ ಎಲ್ಲಾ ವಿಮಾನಗಳ ಮೇಲೆ ಶೇ.50 ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದಾರೆ. ಇದು ವಿಮಾನ ಪ್ರಮಾಣೀಕರಣದ ಕುರಿತಾದ ವ್ಯಾಪಾರ ವಿವಾದವನ್ನು ಉಲ್ಬಣಗೊಳಿಸಿದೆ ಮತ್ತು ಕೆನಡಾದ ವಿಮಾನ ತಯಾರಕ ಬೊಂಬಾರ್ಡಿಯರ್…

ರಾಸಾಯನಿಕ ಗೊಬ್ಬರ, ಲಂಚ, 250 ಕೋಟಿ ರೂ. ಹಗರಣ: ತಿರುಪತಿ ಲಡ್ಡು ಹಗರಣದಲ್ಲಿ ಸಿಬಿಐ ಆರೋಪ

ತಿರುಪತಿ ತುಪ್ಪ ಕಲಬೆರಕೆ ಹಗರಣದಲ್ಲಿ ಸಿಬಿಐ ವಿಶೇಷ ತನಿಖಾ ತಂಡವು ತನ್ನ ಅಂತಿಮ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದ್ದು, ಒಂಬತ್ತು ಟಿಟಿಡಿ ಅಧಿಕಾರಿಗಳು ಮತ್ತು ಐದು ಡೈರಿ ತಜ್ಞರು ಸೇರಿದಂತೆ 36 ಜನರನ್ನು ಆರೋಪಿಗಳಾಗಿ ಹೆಸರಿಸಿದೆ. ಶುಕ್ರವಾರ ನೆಲ್ಲೂರು ಎಸಿಬಿ…