ಜೂನ್ ನಲ್ಲಿ SSLC ಪರೀಕ್ಷೆಗಳು ನಡೆಯಲಿವೆ | ಶೀಘ್ರ ವೇಳಾಪಟ್ಟಿ ಪ್ರಕಟ
ಎಸ್ಎಸ್ಎಲ್ ಸಿ ಪರೀಕ್ಷೆ ಗಳು ಜೂನ್ ತಿಂಗಳಿನಲ್ಲಿ ನಡೆಯಲಿವೆ. ಜೂನ್ ಎರಡನೇ ವಾರದಲ್ಲಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.
ನಿನ್ನೆಯಷ್ಟೇ ಎಸೆಸೆಲ್ಸಿ ಪರೀಕ್ಷೆಗಳಿಗೆ ಎಲ್ಲ ತಯಾರಿಯನ್ನು ಮಾಡಿಕೊಳ್ಳುವಂತೆ ಆಯಾ ಪ್ರದೇಶದ ಡಿಡಿಪಿಐ…