ಶನಿವಾರ, 7 ನವೆಂಬರ್ 2026

News

ಹೊಸ ಸಿಮ್ ಕಾರ್ಡ್ ಖರೀದಿಸಲು ಟೆಲಿಕಾಂ ಇಲಾಖೆ ಹೊಸ ಆದೇಶ!

ಟೆಲಿಕಾಂ ಇಲಾಖೆ ಹೊಸ ಆದೇಶ ಹೊರಡಿಸಿದೆ. ಗ್ರಾಹಕರ ಹಿತದೃಷ್ಟಿಯಿಂದ ಸರ್ಕಾರದ ಈ ಕ್ರಮ ಕೈಗೊಳ್ಳಲಾಗಿದೆ. ತಿದ್ದುಪಡಿ ಮಾಡಿದ ನಿಯಮದ ಮಾಹಿತಿ ಇಲ್ಲಿದೆ ನೋಡಿ ಈಗ ಹೊಸ ನಿಯಮದ ಪ್ರಕಾರ, UIDAI ಆಧಾರಿತ ಪರಿಶೀಲನೆಯ ಮೂಲಕ ಗ್ರಾಹಕರು ತಮ್ಮ ಮನೆಯಲ್ಲಿ…

ಬೈಂದೂರು: ಮೀನುಗಾರಿಕೆ ಮಾಡುತ್ತಿದ್ದಾಗ ಕಾಲಿಗೆ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದು ಮೀನುಗಾರ ದುರಂತ ಸಾವು

ಮೀನುಗಾರಿಕೆ ಮಾಡುತ್ತಿದ್ದಾಗ ಕಾಲಿಗೆ ಬಲೆ ಸಿಲುಕಿ ಮೀನುಗಾರ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ. ಮೃತ ಮೀನುಗಾರನನ್ನು ಶಿರೂರು ಅಳ್ವೆಗದ್ದೆ ನಿವಾಸಿ ನಾಗರಾಜ ಮೊಗೇರ್ (25) ಎಂದು ಗುರುತಿಸಲಾಗಿದೆ. ಈತ ಎರಡು ದಿನದ ಹಿಂದಷ್ಟೆ ಮೀನುಗಾರಿಕೆಗೆ ತೆರಳಿದ್ದ…

ಈ ಎಲೆಕ್ಟ್ರಿಕ್ ಸ್ಕೂಟರನ್ನು ಲೈಸನ್ಸ್, ನೋಂದಣಿ ಸಂಖ್ಯೆ ಇಲ್ಲದೆಯೇ ಓಡಿಸಬಹುದಂತೆ !!| ಕಡಿಮೆ ಬೆಲೆಯಲ್ಲಿ ಗರಿಷ್ಠ ವೇಗವಿರುವ, ಆಕರ್ಷಕವಾಗಿ ಕಾಣುವ ಈ ಸ್ಪೆಷಲ್ ಸ್ಕೂಟರ್ ಕುರಿತು ಇಲ್ಲಿದೆ ಮಾಹಿತಿ

ಭಾರತದ ಮಾರುಕಟ್ಟೆಗೆ ಇದೀಗ ಅದೆಷ್ಟು ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳು ಲಗ್ಗೆಯಿಟ್ಟಿವೆ. ಹಾಗೆಯೇ ಹೀರೋ ಎಲೆಕ್ಟ್ರಿಕ್ ತನ್ನ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಎಡ್ಡಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದ್ದು, ಈ ಸ್ಕೂಟರ್ ನೋಟದಲ್ಲಿ ಬಹಳ ಆಕರ್ಷಕವಾಗಿದೆ ಮತ್ತು ಕಂಪನಿಯು ಇದನ್ನು…

ಸಾಲ ತೀರಿಸಲಾಗದ ಸಾಲಗಾರನ ಮನೆಗೆ ಬಂದ ಅಧಿಕಾರಿಗಳ ಮೇಲೆ ತನ್ನ ಸಾಕು ನಾಯಿಯನ್ನು ಛೂ ಬಿಟ್ಟ ಸಾಲಗಾರ!

ಜನರು ಬ್ಯಾಂಕ್ ನಿಂದ ಸಾಲ ಮಾಡುವುದು ನಂತರ ಅದನ್ನು ಹಿಂತಿರುಗಿಸುವುದು ಇದು ಎಲ್ಲರಿಗೂ ಗೊತ್ತೇ ಇದೆ. ಹಾಗೆನೇ ಸಾಲ ಮಾಡಿದ ಬಾಕಿ ಮೊತ್ತದ ಹಣವನ್ನು ಕೊಡಲು ಸಾಧ್ಯವಾಗದೇ ಇದ್ದಾಗ ಬ್ಯಾಂಕ್ ನವರು ಸಾಲದ ವಸೂಲಾತಿಗೆ ತಮ್ಮದೇ ಆದ ಮಾರ್ಗವನ್ನು…

ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ಉಜಿರೆಯ ವೈದ್ಯ ವಿದ್ಯಾರ್ಥಿನಿ !! | ಜೀವ ಭಯದಿಂದ ಇತರ ಕನ್ನಡಿಗರೊಂದಿಗೆ ಬಂಕರ್ ನಲ್ಲಿ ಅಡಗಿ ಕುಳಿತಿದ್ದಾಳೆ ಹೀನಾ ಫಾತಿಮಾ

ಬೆಳ್ತಂಗಡಿ :ಉಕ್ರೇನ್ ರಷ್ಯಾ ನಡುವೆ ಯುದ್ಧ ಆರಂಭವಾಗಿದ್ದು, ಉದ್ವಿಗ್ನ ಪರಿಸ್ಥಿತಿ ಎದುರಾಗಿದೆ. ಉಕ್ರೇನ್​ನ ನಾಗರಿಕರ ಪರಿಸ್ಥಿತಿ ಹದಗೆಟ್ಟಿದ್ದು,ಜನರು ಬಾಂಬ್​, ಕ್ಷಿಪಣಿ ದಾಳಿಗಳ ಭಯದಿಂದ ಅಂಡರ್​ ಗ್ರೌಂಡ್​ನಲ್ಲಿ ಅಡಗಿಕುಳಿತುಕೊಳ್ಳುತ್ತಿದ್ದಾರೆ.ಎಲ್ಲೆಂದರಲ್ಲಿ ದಾಳಿಗಳು ನಡೆದು ಜನ ಛಿದ್ರ ಛಿದ್ರವಾಗಿ ಸಾವನ್ನಪ್ಪುತ್ತಿದ್ದಾರೆ. ಇದೀಗ ಉಕ್ರೇನ್‌ನಲ್ಲಿ…

ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ಸಾರ್ವಕಾಲಿಕ ಏರಿಕೆ| ಮುಂದಿನವಾರದಲ್ಲಿ ತೈಲ ಬೆಲೆ ಏರಿಕೆ ಸಾಧ್ಯತೆ !

ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ಸಾರ್ವಕಾಲಿಕ ಏರಿಕೆ ಕಂಡಿರುವ ಕಾರಣ ಇನ್ನೊಂದು ವಾರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ತುಟ್ಟಿಯಾಗುವುದು ಖಂಡಿತ. ಪೆಟ್ರೋಲ್, ಡೀಸೆಲ್ ದರ ಪಂಚರಾಜ್ಯ ಚುನಾವಣೆ ಮುಗಿಯುತ್ತಿದ್ದಂತೆ ಏರಿಕೆ ಕಾಣಬಹುದು ಎಂದು ಹೇಳಲಾಗುತ್ತಿದೆ. ಸರಕಾರಿ…

ಪ್ರಿಯಕರನ ತಲೆ ಕತ್ತರಿಸಿ ಬಕೆಟ್‌ನಲ್ಲಿಟ್ಟ ಪ್ರಿಯತಮೆ | ಡ್ರಗ್ಸ್ ಸೇವಿಸಿ ಸೆಕ್ಸ್ ಬಳಿಕ ಕೃತ್ಯ

ಯುವತಿಯೊಬ್ಬಳು ಡ್ರಗ್ ಅಮಲಿನಲ್ಲಿ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ತನ್ನ ಪ್ರಿಯಕರನ ಹತ್ಯೆಗೈದು, ಆತನ ತಲೆ ಕತ್ತರಿಸಿರುವ ಭೀಕರ ಘಟನೆ ಅಮೆರಿಕದ ವಿಸ್ಕಾನ್ಸಿನ್ ಪ್ರದೇಶದಲ್ಲಿ ನಡೆದಿದೆ.ಯುವತಿ ತನ್ನ ಪ್ರಿಯಕಾರನಾದ ಯುವಕನ ಕೊರಳಿಗೆ ಕಬ್ಬಿಣದ ಚೈನ್ ಬಿಗಿದು, ಬಳಿಕ ಆತನ…

ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಬೆಳ್ಳಿಹಬ್ಬದ ಉದ್ಘಾಟನೆ, ರಕ್ತದಾನ ಶಿಬಿರ

ಕಾಣಿಯೂರು: ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಂಗ ಸಂಸ್ಥೆಯಾಗಿ 25 ವರ್ಷಗಳ ಹಿಂದೆ ಸ್ಥಾಪನೆಗೊಂಡಿರುವ ಯುವಕ ಮಂಡಲವುಗ್ರಾಮೀಣ ಭಾಗದ ಯುವಕರನ್ನು ಒಗ್ಗೂಡಿಸಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮುನ್ನಡೆಯುತ್ತಿರುವುದು ಶ್ಲಾಘನೀಯ ಎಂದು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ರಾಧಾಕೃಷ್ಣಗೌಡ…

ಬೆಳ್ತಂಗಡಿ : ತಾಯಿ ಮಗು ನಾಪತ್ತೆ!

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಎರ್ಮಾಳ್ ಪಲ್ಕೆ ಎಂಬಲ್ಲಿನ ತಾಯಿ ಹಾಗೂ ಮಗು ನಾಪತ್ತೆಯಾದ ಘಟನೆ ಮಾರ್ಚ್ 1ರಂದು ನಡೆದಿದೆ. ತಾಯಿ ರಶೀನಾ (30), ಹಾಗೂ ಮಗ ಮುಸೈಬ್ ಹಕ್ (5) ಕಾಣೆಯಾದವರೆಂದು ತಿಳಿದು ಬಂದಿದೆ. ಆಕೆಯ ಪತಿ ಶಹಜಾದ್…

ತೀಟೆ ತೀರಿಸಿಕೊಳ್ಳಲು ಬಳಸಿದ್ದು ದೇವಾಲಯದ ಆವರಣ!! ರಾಸಲೀಲೆಯಲ್ಲಿ ತೊಡಗಿದ್ದ ಜೋಡಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದದ್ದು ಹೇಗೆ!?

ಮೈಸೂರು: ದೇವಸ್ಥಾನವೊಂದರ ಆವರಣದಲ್ಲಿ ಜೋಡಿಯೊಂದು ರಾಸಲೀಲೆಯಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಪಡೆದ ಸ್ಥಳೀಯರು ಜೋಡಿಯನ್ನು ರೆಡ್ ಹಾಂಡ್ ಆಗಿ ಹಿಡಿದು ಮಂಗಳಾರತಿ ಮಾಡಿದ ಘಟನೆಯೊಂದು ಬೆಳಕಿಗೆ ಬಂದಿದೆ. ಮೈಸೂರಿನ ನಂಜನಗೂಡು ಕೃಷ್ಣಾಪುರ ಗ್ರಾಮದ ದೇವಾಲಯವೊಂದರಲ್ಲಿ ಲ್ಲಿ ಈ ಘಟನೆ…