ಶನಿವಾರ, 7 ನವೆಂಬರ್ 2026

News

ವಿಸ್ಮಯ ಸಾವು ಪ್ರಕರಣ : ರಾಜ್ಯದಲ್ಲೇ ತಲ್ಲಣ ಮೂಡಿಸಿದ ಈ ಪ್ರಕರಣದ ಆರೋಪಿ ಪತಿಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್|

ಕೇರಳ ಯುವ ವೈದ್ಯೆ ವಿಸ್ಮಯ ನಾಯರ್ ಆತ್ಮಹತ್ಯೆ ಪ್ರಕರಣದಲ್ಲಿ ಆಕೆಯ ಆರೋಪಿ ಪತಿ ಕಿರಣ್ ಕುಮಾರ್ ಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಮೃತ ವಿಸ್ಮಯಾಳ ಪತಿಗೆ ಕೇರಳ ಹೈಕೋರ್ಟ್ ಜಾಮೀನು ನೀಡಿರಲಿಲ್ಲ. ಇದನ್ನು…

ಉಡುಪಿ : ಭೀಕರ ಕಾರು ಅಪಘಾತ | ಪ್ರವಾಸಕ್ಕೆಂದು ಬಂದ ಸ್ನೇಹಿತರಲ್ಲಿ ಓರ್ವ ಸಾವು, ಮೂವರು ಗಂಭೀರ

ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರು ಮೂಲದ ನಾಲ್ವರು ಕಾರು ಅಪಘಾತಕ್ಕೊಳಗಾಗಿ ಓರ್ವ ಸಾವನ್ನಪ್ಪಿದ ಘಟನೆಯೊಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರುಮಂಜೇಶ್ವರದಲ್ಲಿ ನಡೆದಿದೆ. ಉತ್ತರಕನ್ನಡ ಜಿಲ್ಲೆಯಿಂದ ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ಸ್ನೇಹಿತರು ಬೆಂಗಳೂರಿಗೆ ಹೋಗುವ ದಾರಿಯಲ್ಲಿ ಕಾರು ಅಪಘಾತಕ್ಕೊಳಗಾಗಿ 23…

ಪ್ರಯಾಣಿಕರ ಗಮನಕ್ಕೆ; ತೀರ್ಥಕ್ಷೇತ್ರಗಳಿಗೆ ಹೋಗಲು  IRCTC ಯಿಂದ ಭರ್ಜರಿ ಪ್ಯಾಕೇಜ್

ತೀರ್ಥಯಾತ್ರೆಗೆ ಹೋಗಬೇಕು ಎಂದು ಕೊಂಡವರಿಗೆ IRCTC ಒಳ್ಳೆ ಯೋಜನೆ ರೂಪಿಸಿದ್ದು, ಕಡಿಮೆ ಬೆಲೆಯಲ್ಲಿ ಸುರಕ್ಷಿತವಾಗಿ ಹೋಗಿ ಬರಬಹುದು. ಯೋಜನೆ ಏನು ? ಎಲ್ಲೆಲ್ಲಿ ? ಹಣ ಎಷ್ಟು ? ಇಲ್ಲಿದೆ ನೋಡಿ ವಿವರವಾದ ಮಾಹಿತಿ, IRCTCಯ  ಪ್ಯಾಕೇಜ್‌ನಲ್ಲಿ ಪ್ರವಾಸಿಗರು…

ನಾಳೆ ಚಂದ್ರನಲ್ಲಿಯ ಶಾಂತಿ ಕದಡಲಿದೆ ಎಂದ ಖಗೋಳಶಾಸ್ತ್ರಜ್ಞ|ಕಾರಣ!?

ನವದೆಹಲಿ:ನಾಳೆ ಚಂದ್ರನ ಮೇಲ್ಮೈ ಗೆ 3 ಟನ್‌ ತೂಕದ ,ರಾಕೆಟೊಂದರ 2ನೇ ಹಂತದ ಭಾಗ ಒಂದು ಅಪ್ಪಳಿಸಲಿದ್ದು ಇದು ಚಂದ್ರನಲ್ಲಿಯ ಶಾಂತಿ ಕದಡಲು ಕಾರಣವಾಗಲಿದೆ ಎಂದು ಖಗೋಳಶಾಸ್ತ್ರಜ್ಞ ಬಿಲ್‌ ಗ್ರೇ ಅಭಿಪ್ರಾಯಪಟ್ಟಿದ್ದಾರೆ. ಒಂದು ಅಂದಾಜಿನ ಪ್ರಕಾರ, ಚೀನಾ 10…

ಆಗ ಬಸ್ಕಿ…ಈಗ ಮಸಾಜ್| ಬಿಜೆಪಿ ಶಾಸಕರೊಬ್ಬರ ಕಾಲಿಗೆ ಮಸಾಜ್ ಮಾಡೋ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್!

ವೃದ್ಧರೊಬ್ಬರ ಕಾಲಿಗೆ ಮಸಾಜ್ ಮಾಡತ್ತಿರುವ ಬಿಜೆಪಿ ಶಾಸಕನ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಉತ್ತರ ಪ್ರದೇಶದ ರಾಬರ್ಟ್ಸ್ ಗಂಜ್ ಕ್ಷೇತ್ರದಿಂದ ಕಣಕ್ಕಿಳಿದಿರುವ ಬಿಜೆಪಿ ಶಾಸಕ ಭೂಪೇಶ್ ಚೌಬೆ ಈ ಕೆಲಸ ಮಾಡಿದವರು. ಈ ರೀತಿ ಮಸಾಜ್…

ಕಂದಾಯ ಇಲಾಖೆಯಲ್ಲಿ ಧೂಳು ತಿನ್ನುತ್ತಿದ್ದ ಕಡತಗಳಿಗೆ ಮುಕ್ತಿ| 15-20 ವರ್ಷಗಳ ಕಡತಗಳಿಗೆ ಶೀಘ್ರ ಪರಿಹಾರ- ಆರ್ ಅಶೋಕ್

ಬೆಂಗಳೂರು : ಕಂದಾಯ ಇಲಾಖೆಯಲ್ಲಿ ಸುಮಾರು 15-20 ವರ್ಷಗಳಿಂದ ಬಾಕಿ ಉಳಿದಿರುವ ಕಡತಗಳಿಗೆ ಮುಕ್ತಿ ನೀಡುವ ಕೆಲಸವನ್ನು ಆರ್ ಅಶೋಕ್ ಪ್ರಾರಂಭಿಸಿದ್ದಾರೆ. ಈ ಮೂಲಕ ಜನತೆಗೆ ಅನುಕೂಲ‌ಮಾಡಿಕೊಡುವ ವಿನೂತನ ಕಾರ್ಯಕ್ರಮವನ್ನು ಗುರುವಾರ ಮೈಸೂರಿನಲ್ಲಿ ಕಂದಾಯ ಸಚಿವ ಆರ್ ಅಶೋಕ್…

ಎತ್ತಿನ ಬಂಡಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ : ಬೈಕ್ ಸವಾರ ಸ್ಥಳದಲ್ಲೇ ಸಾವು!

ದ್ವಿಚಕ್ರ ವಾಹನವು ಎತ್ತಿನ ಬಂಡಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆಯೊಂದು ನಡೆದಿದೆ. ಅಮರದೇವರ ಗುಡ್ಡ ತಾಂಡಾದ ನಿವಾಸಿ ರಾಥೋಡ್ ( 26) ಎಂಬಾತ ಈ ಅಪಘಾತದಲ್ಲಿ ಸಾವಿಗೀಡಾದ ಬೈಕ್ ಸವಾರ. ವಿಜಯನಗರ ಜಿಲ್ಲೆಯ…

RTE ಪ್ರವೇಶ ವೇಳಾಪಟ್ಟಿ ಪರಿಷ್ಕರಣೆ | ಅರ್ಜಿ ಸಲ್ಲಿಸಲು ಎಷ್ಟು ದಿನ ಅವಕಾಶ ನೀಡಲಾಗಿದೆ?

ಬೆಂಗಳೂರು : ಆರ್ ಟಿಇ ( ಶಿಕ್ಷಣ ಹಕ್ಕು ಕಾಯ್ದೆ) ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಮಾ.15 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಮಾ. 25 ರಂದು ಪ್ರಕಟಿಸಲಿದೆ. ಆನ್ಲೈನ್ ತಂತ್ರಾಂಶದ…

ಕಾರ್ಕಳ: ಅಂತಿಮ ಪದವಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು!!! ಸಾವಿಗೆ ಕಾರಣ ನಿಗೂಢ

ಕಾರ್ಕಳ: ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ. ಮೃತ ಯುವತಿಯನ್ನು ಕಾರ್ಕಳದ ಕಾಲೇಜೊಂದರ ಅಂತಿಮ ಪದವಿ ವಿಭಾಗದಲ್ಲಿ ವ್ಯಾಸಂಗ ನಡೆಸುತ್ತಿದ್ದ ಶ್ರೀ ರಕ್ಷಾ(20) ಎಂದು ಗುರುತಿಸಲಾಗಿದೆ. ಈಕೆ ಮನೆಯ…

ಉಕ್ರೇನ್ ನಲ್ಲಿ ಭಾರತದ ಮತ್ತೋರ್ವ ವಿದ್ಯಾರ್ಥಿ ಸಾವು|ಸಾವಿನ ಹಿಂದಿರುವ ಕಾರಣ!?

ಉಕ್ರೇನ್ ರಷ್ಯಾದ ದಾಳಿಯಿಂದ ತತ್ತರಿಸಿ ಹೋಗಿದ್ದು, ಸಾವಿನ ಸಂಖ್ಯೆ ಏರುತ್ತಲೇ ಇದೆ.ಇದೀಗ ಯುದ್ದಪೀಡಿತ ಉಕ್ರೇನ್ʼನಲ್ಲಿ ಮತ್ತೋರ್ವ ಭಾರತೀಯ ವಿದ್ಯಾರ್ಥಿ ಸಾವನ್ನಪ್ಪಿರುವುದು ದೃಢಪಟ್ಟಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಪಂಜಾಬ್‌ ಮೂಲದ ಯುವಕ ಚಂದನ್ ಇಂದು ಪಾರ್ಶ್ವವಾಯುನಿಂದ ಮೃತ ಪಟ್ಟಿದ್ದಾನೆ ಎನ್ನಲಾಗ್ತಿದೆ.ಆದರೆ ಈತನ…