ಉಜಿರೆ | ನಿಲ್ಲಿಸಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಮಗು ಸಾವು
ಉಜಿರೆ: ಮೇ. 5 ರಂದು ರಾತ್ರಿ 11 ಗಂಟೆಗೆ ನಿಲ್ಲಿಸಿದ್ದ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಗುವೊಂದು ಸಾವನ್ನಪ್ಪಿದ್ದು ಉಳಿದ ಪ್ರಯಾಣಿಕರಿಗೆ ಗಾಯಗಳಾದ ಘಟನೆ ನಡೆದಿದೆ.
ಉಜಿರೆ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮಬಂಟ್ವಾಳ ತಾಲೂಕು…