ಶನಿವಾರ, 7 ನವೆಂಬರ್ 2026

News

ತನ್ನ ಮಾಜಿ ಪತಿಯ ಇನ್ನೊಂದು ಮುಖ ಅನಾವರಣಗೊಳಿಸಿದ ನಟಿ ಪೂನಂ ಪಾಂಡೆ !! ಮನೆಯ ಕೋಣೆಯಲ್ಲಿ ಕೂಡಿ ಹಿಂಸಿಸುತ್ತಿದ್ದ ಪರಿ ಹೇಗಿತ್ತು ಗೊತ್ತಾ!??

ಬಾಲಿವುಡ್ ನಟಿ ಕಂಗನಾ ರಾಣಾವತ್ ನಡೆಸಿಕೊಡುತ್ತಿರುವ ರಿಯಾಲಿಟಿ ಶೋ ಒಂದರಲ್ಲಿ ಬಾಲಿವುಡ್ ತಾರೆ ಪೂನಂ ಪಾಂಡೆ ತಮ್ಮ ಮಾಜಿ ಪತಿಯ ಮೇಲೆ ಬೇಸರ ವ್ಯಕ್ತಪಡಿಸಿದ ಬಗ್ಗೆ ಸುದ್ದಿಯಾಗಿದೆ.2020 ರಲ್ಲಿ ವಿವಾಹವಾದ ಪೂನಂ ಪಾಂಡೆ ತಮ್ಮ ಗಂಡನ ಹಲ್ಲೆ ಹಾಗೂ…

ಉಕ್ರೇನ್ ಟಿವಿ ಟವರ್ ಮೇಲೆ ರಷ್ಯಾ ದಾಳಿ; ಸ್ಥಗಿತಗೊಂಡ ಚಾನಲ್

ರಷ್ಯಾ  ಹಾಗೂ ಉಕ್ರೇನ್  ನಡುವಿನ ಯುದ್ಧ  ಜೋರಾಗುತ್ತಿದೆ. ಉಕ್ರೇನ್‌ ಮೇಲಿನ ತನ್ನ ದಾಳಿಯನ್ನು  ರಷ್ಯಾ ಇನ್ನಷ್ಟು ತೀವ್ರಗೊಳಿಸಿದೆ ರಾಷ್ಯ ಸೈನಿಕರು ಉಕ್ರೇನ್ ರಾಜಧಾನಿ ಕೀವ್ ನಲ್ಲಿರುವ ಟೀವಿ ಟವರ್ ಮೇಲೆ ಬಾಂಬ್ ದಾಳಿ ನಡೆಸಿದೆ. ಹಾಗಾಗಿ ಉಕ್ರೇನ್ ರಾಜಧಾನಿಯಿಂದ…

ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು

ಮಂಗಳೂರು:ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತರಾಜ್ ಸಚಿವ ಕೆ.ಎಸ್.ಈಶ್ವರಪ್ಪನವರ ಕೆಂಪು ಕೋಟೆಯಲ್ಲಿ ಭಗವಧ್ವಜ ಹಾರಾಟ ಹೇಳಿಕೆ, ವಿಧಾನ ಮಂಡಲದ ಅಧಿವೇಶನವನ್ನೇ ಬಲಿ ತೆಗೆದುಕೊಂಡಿದ್ದು, ಇದೀಗ ಸಾಥ್ ಎಂಬತೆ ಬಿಜೆಪಿಯ ಇನ್ನೋರ್ವ ಶಾಸಕ ಈ ವಿಚಾರದಲ್ಲಿ ವಿವಾದೀತ ಹೇಳಿಕೆಯನ್ನು ನೀಡಿದ್ದಾರೆ. ಬೆಳ್ತಂಗಡಿ ಬಸ್…

ಗರ್ಭಿಣಿಯಾದರೆ ಪತ್ನಿಯ ಸೌಂದರ್ಯ ಹಾಳಾಗುತ್ತೆ ಎಂದು 4 ಬಾರಿ ಗರ್ಭಪಾತ ಮಾಡಿಸಿದ ಪತಿ ಮಹಾಶಯ!

ತಾಯ್ತನ ಅನ್ನೋದು ಒಂದು ಸುಂದರ ಅನುಭವ. ಈ ಅನುಭವವನ್ನೇ ಕಸಿದುಕೊಂಡಿದ್ದಾನೆ ಇಲ್ಲೊಬ್ಬ ಪತಿ. ಎಲ್ಲಿ ತನ್ನ ಪತ್ನಿ ಗರ್ಭಿಣಿಯಾದರೆ ಸೌಂದರ್ಯ ಹಾಳಾಗುತ್ತೆ ಎಂದು ಪತ್ನಿಯನ್ನು ತಾಯಿ ಆಗಲು ಬಿಡದ ವಿಚಿತ್ರ ಘಟನೆಯೊಂದು ಉತ್ತರಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ. ತಾಯಿ…

ಎರಡನೇ ವರ್ಷದ ಮದುವೆ ವಾರ್ಷಿಕೋತ್ಸವಕ್ಕೆ ಹೊಸ ಸುದ್ದಿ ನೀಡಿದ ಚಂದನ್ – ನಿವೇದಿತಾ ಜೋಡಿ

ಇಂದು ಈ ಜೋಡಿಗೆ ತುಂಬಾ ವಿಶೇಷವಾದ ದಿನ, ಇಂದಿಗೆ ಚಂದನ್ ನಿವೇದಿತಾ ಮದುವೆಯಾಗಿ ಎರಡು ವರ್ಷ ತುಂಬಿದೆ. ಎರಡು ವರ್ಷಗಳ ಹಿಂದೆ ಮೈಸೂರಿನಲ್ಲಿ ಅದ್ಧೂರಿಯಾಗಿ ಮದುವೆಯಾದರು. ಈ ಜೋಡಿ ಎರಡು ವರ್ಷಗಳಿಂದ ಅನ್ಯೋನ್ಯವಾದ ದಾಂಪತ್ಯ ಜೀವನ ನಡೆಸುತ್ತಿದ್ದಾರೆ.  ಸೋಶಿಯಲ್…

ಮಾ.6 : ನೆಟ್ಟಣದಲ್ಲಿ ಬೃಹತ್ ರಕ್ತದಾನ ಶಿಬಿರ

ಕಡಬ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಇದರ ಆಶ್ರಯದಲ್ಲಿ ಸೈಂಟ್ ಮೇರಿಸ್ ಚರ್ಚ್ ನೆಟ್ಟಣ,ನವ ಜೀವನ ಫ್ರೆಂಡ್ಸ್‌ ಕ್ಲಬ್ ನೆಟ್ಟಣ ,ಎಸ್.ಎಮ್.ವೈ.ಎಮ್ ನೆಟ್ಟಣ,ಯುವ ತೇಜಸ್ಸು ಟ್ರಸ್ಟ್ ಪಂಜ ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರವು ಮಾರ್ಚ್ 06…

ರೇಡಿಯೋ ವಾಹಿನಿಗಳಲ್ಲಿ ಅಶ್ಲೀಲ,ಆಕ್ಷೇಪಾರ್ಹ ಭಾಷಾ ಬಳಕೆ ಹಾಗೂ ಪ್ರಸಾರ ಮಾಡಿದರೆ ಕಠಿಣ ಕ್ರಮ

ರೇಡಿಯೋ ವಾಹಿನಿಗಳಲ್ಲಿ ಅಶ್ಲೀಲ,ಆಕ್ಷೇಪಾರ್ಹ ಭಾಷಾ ಬಳಕೆ ಹಾಗೂ ಪ್ರಸಾರ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ವಾರ್ತಾ ಸಚಿವಾಲಯವು ದೇಶದ ಎಫ್ಎಂ ರೇಡಿಯೊ ವಾಹಿನಿಗಳಿಗೆ ಕಠಿಣ ಎಚ್ಚರಿಕೆ ನೀಡಿದೆ. ಕೆಲವು ಎಫ್ಎಂ ವಾಹಿನಿಗಳಲ್ಲಿ ಅಶ್ಲೀಲ, ಆಕ್ಷೇಪಾರ್ಹ ವಿಷಯಗಳು…

ಉಡುಪಿ : ಬೆಳ್ಳಂಬೆಳಗ್ಗೆ ಭೀಕರ ಅಪಘಾತ | ತಾಯಿ ಮನೆಗೆ ಬಂದಿದ್ದ ಯುವತಿ ದಾರುಣ ಸಾವು!

ಉಡುಪಿ : ಸಂತೆಕಟ್ಟೆ ಬಳಿ ಬುಧವಾರ ಮುಂಜಾನೆ ಅಪಘಾತ ನಡೆದಿದ್ದು ಯುವತಿ‌ ಸಾವನ್ನಪ್ಪಿದ್ದಾರೆ. ಮೃತ ಯುವತಿಯನ್ನು ಗಾಯತ್ರಿ ಪೈ ಎಂದು ಗುರುತಿಸಲಾಗಿದೆ. ಯುವತಿ ಹುಬ್ಬಳ್ಳಿಯಿಂದ ಬಂದಿದ್ದು, ಈಕೆಯನ್ನು ಕರೆದುಕೊಂಡು ಹೋಗಲು ತಂದೆ ಟಿ.ಗಣೆಶ್ ಪೈ ಅವರು ತಮ್ಮ ದ್ವಿಚಕ್ರ…

SSLC, PUC ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ | ಕಡ್ಡಾಯ ಹಾಜರಾತಿ ನಿಯಮವನ್ನು ಸಡಿಲಿಸಲು ಶಿಕ್ಷಣ ಇಲಾಖೆ ನಿರ್ಧಾರ

ಕಳೆದೆರಡು ವರ್ಷಗಳಿಂದ ಶಾಲಾ ಕಾಲೇಜುಗಳು ಸರಿಯಾಗಿ ನಡೆದೇ ಇಲ್ಲ. ಸರಿಯಾದ ಸಮಯಕ್ಕೆ ಪಾಠ ನಡೆದಿಲ್ಲ. ಕೊರೊನಾದಿಂದಾಗಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಂಕಟ ಬಂದಿರುವುದಂತೂ ನಿಜ. ಈ ಕಾರಣದಿಂದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ಅಂತಿಮ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ,…

ಶಿವಪೂಜೆ ಮಾಡಲು ಬಂದ ಹಿಂದೂ ಕಾರ್ಯಕರ್ತರಿಗೆ ತಡೆ | ಸ್ಥಳದಲ್ಲಿ ಬಿಗುವಿನ ವಾತಾವರಣ!

ಶಿವಲಿಂಗ ಪೂಜೆ ಮಾಡುವ ವಿಚಾರದಲ್ಲಿ ಆಳಂದ ಪಟ್ಟಣದಲ್ಲಿ ಎರಡು ಕೋಮುಗಳ‌ ನಡುವೆ ವಿವಾದ ಉಂಟಾಗಿದ್ದು, ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಆಳಂದದ ಲಾಡ್ಲೆ ಮಶಾಕ್ ದರ್ಗಾ ಪರಿಸರದಲ ಈಶ್ವರಲಿಂಗ ಇದೆ. ಇತ್ತೀಚೆಗೆ ಈ ಲಿಂಗಕ್ಕೆ ಕಿಡಿಗೇಡಿಗಳು ಅವಮಾನ ಮಾಡಿದ್ದರು. ಹೀಗಾಗಿ…