LPG ದರ ಏರಿಕೆ : ಶಿವರಾತ್ರಿ ಹಬ್ಬದ ದಿನದಂದೇ ತಟ್ಟಿದ ದರ ಏರಿಕೆ ಬಿಸಿ| ಸಿಲಿಂಡರ್ ಬೆಲೆಯ ದರ ಏರಿಕೆ ಪಟ್ಟಿ ಇಲ್ಲಿದೆ
ಇಂದು ಬೆಳಗ್ಗೆ ( ಮಾ.1) ವಾಣಿಜ್ಯ ಎಲ್ ಪಿಜಿ ಸಿಲಿಂಡರಿನ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು ರಾಷ್ಟ್ರದ ಆಯಿಲ್ ಮಾರ್ಕೆಟಿಂಗ್ ಕಂಪನಿಗಳು ಎಲ್ ಪಿಜಿ ಸಿಲಿಂಡರ್ ಬೆಲೆಯ ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಿದೆ. ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್ ಪಿಜಿ…










