ಶನಿವಾರ, 7 ನವೆಂಬರ್ 2026

News

ದ.ಕ.ಹಾಲು ಒಕ್ಕೂಟದಿಂದ ಪ್ರೋತ್ಸಾಹ ಧನ ರೂ.1 ಹೆಚ್ಚಳ

ದ.ಕ.ಹಾಲು ಒಕ್ಕೂಟದಿಂದ ಸದಸ್ಯ ಸಂಘಗಳ ಮೂಲಕ ಹಾಲು ಉತ್ಪಾದಕರಿಂದ ಖರೀದಿಸುವ ಪ್ರತೀ ಲೀಟರ್ ಹಾಲಿಗೆ ರೂ.1.00 ವಿಶೇಷ ಪ್ರೋತ್ಸಾಹಧನ ಹೆಚ್ಚಳ ಮಾಡಿ ದ.ಕ.ಹಾಲು ಉತ್ಪಾದಕರ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ ಈ ಕುರಿತು ಹಾಲು ಒಕ್ಕೂಟದ ತುರ್ತು…

ಪಾಲ್ತಾಡು : ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಪುತ್ತೂರು :ಕೊಳ್ತಿಗೆ ಗ್ರಾಮದ ಪಾಲ್ತಾಡು ಸಮೀಪ ವ್ಯಕ್ತಿಯೋರ್ವರು ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಪಾಲ್ತಾಡು ಕಾಲನಿ ನಿವಾಸಿ ನಾರಾಯಣ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಉಪ್ಪಿನಂಗಡಿ: ಬೈಕ್‌ಗಳ ಡಿಕ್ಕಿ ಓರ್ವ ಮೃತ್ಯು-ಇಬ್ಬರಿಗೆ ಗಾಯ

ಉಪ್ಪಿನಂಗಡಿ: ಬೈಕ್‌ಗಳೆರಡು ಢಿಕ್ಕಿಯಾಗಿ ಓರ್ವ ಮೃತಪಟ್ಟು ಇನ್ನೊಬ್ಬ ಗಾಯಗೊಂಡ ಘಟನೆ ಬಳಿಯ 34 ನೆಕ್ಕಿಲಾಡಿಯಲ್ಲಿ ಫೆ.27ರ೦ದು ರಾತ್ರಿ ನಡೆದಿದೆ. ಮೃತರನ್ನು ಬಜತ್ತೂರು ಗ್ರಾಮದ ಬೆದೋಡಿ ನಿವಾಸಿ ನವಾಝ್ (34 ವ) ಎಂದು ಗುರುತಿಸ ಲಾಗಿದೆ. ಸಹಸವಾರ ಬೆದ್ರೋಡಿ ನಿವಾಸಿ…

ವಂಚನೆ ಮಾಡಿ ಬಿಟ್ಟು ಹೋದ ಮಗ| ಹೆತ್ತಬ್ಬೆಗಿಂತ ಚೆನ್ನಾಗಿ ಸಾಕಿ ಸಲಹಿದ ಮಲತಾಯಿಗೆ ಮಗನಿಂದ ಮೋಸ

ಕೆಟ್ಟ ಮಕ್ಕಳಿರಬಹುದು ಆದರೆ ಕೆಟ್ಟ ಅಮ್ಮ ಇರಲ್ಲ ಅಂತ ಒಂದು ಮಾತಿದೆ. ಅದೇ ಮಾತು ಈಗ ಇಲ್ಲಿ ನಾವು ಹೇಳುವ ಒಂದು ಘಟನೆಗೆ ಸಾಕ್ಷಿಯಾಗಿ ನಿಂತಿದೆ. ಮಕ್ಕಳು ಸಣ್ಣವರಿದ್ದಾಗಲೇ ತಂದೆ ಎರಡನೇ ಮದುವೆ ಆದ. ಬಂದ ಮಲತಾಯಿ ಅಮ್ಮ‌…

ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರ ಮೇಲೆ ಹಲ್ಲೆ ಆರೋಪ| ಗಾಯಾಳುಗಳು ಆಸ್ಪತ್ರೆಗೆ ದಾಖಲು

ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರ ಮೇಲೆ ಹಲ್ಲೆ ಮಾಡಿರುವ ಘಟನೆಯೊಂದು ಕಾರವಾರ ಸಮೀಪದ ಕೋಡಾರ ಸಮುದ್ರದಲ್ಲಿ ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರ ನೌಕಾದಳ ಸಿಬ್ಬಂದಿ ಹಲ್ಲೆ ಮಾಡಿದ್ದಾರೆ ಎಂದು ಮೀನುಗಾರರು ಆರೋಪಿಸಿದ್ದಾರೆ. ಮುದಗಾದಿಂದ ಹೊರಟ ವೈಶಾಲಿ ಫಿಶಿಂಗ್ ಬೋಟ್ ಸಿಬ್ಬಂದಿ…

ಟೀಮ್ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಬಂಧನ!!!

ಟೀಮ್ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಭಾನುವಾರ ಬಂಧನಕ್ಕೊಳಗಾಗಿದ್ದಾರೆ. ವಿನೋದ್ ಕಾಂಬ್ಳಿ ಮದ್ಯ ಸೇವಿಸಿ ವಾಹನ ಚಲಾಯಿಸಿ ಅಪಘಾತವೆಸಗಿದ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ ತಮ್ಮ ಕಾರಿನಿಂದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಪ್ರಕರಣದ ವೇಳೆ…

ಬಾವಿಗೆ ಬಿದ್ದ ಮೊಮ್ಮಗಳನ್ನು ರಕ್ಷಿಸಲು ಹಿಂದೆ ಮುಂದೆ ನೋಡದೆ ಬಾವಿಗೆ ಹಾರಿದ ಅಜ್ಜಿ!!!

ಆಕಸ್ಮಿಕವಾಗಿ ಆಯತಪ್ಪಿ ಬಾವಿಗೆ ಬಿದ್ದ ಮೂರು ವರ್ಷದ ಮೊಮ್ಮಗಳನ್ನು ರಕ್ಷಿಸುವ ಮೂಲಕ ಅಜ್ಜಿಯೊಬ್ಬರು ಸಾಹಸ ಮೆರೆದಿದ್ದಾರೆ. ಹೌದು, ಕೆಲವೊಂದು ಜೀವಗಳೇ ಹಾಗೆ, ಜೀವವನ್ನು ಪಣಕ್ಕೆ ಇಟ್ಟು ತಮ್ಮವರನ್ನು ರಕ್ಷಿಸಲು ಮುಂದೆ ಬರುತ್ತಾರೆ. ಅಂಥವರಲ್ಲಿ ಒಬ್ಬಳು ಈ ಅಜ್ಜಮ್ಮ !!…

ಶಿಶಿಲ: ದೈವ ನರ್ತಕ ಕೊಳ್ಕೆಬೈಲು ನಿವಾಸಿ ಲಿಂಗ ನಲಿಕೆ ಇನ್ನಿಲ್ಲ

ಶಿಶಿಲ: ಇಲ್ಲಿನ ಕೊಳ್ಕೆಬೈಲು ನಿವಾಸಿ ದೈವ ನರ್ತಕ ಲಿಂಗ ನಲಿಕೆ(79) ಅಲ್ಪಕಾಲದ ಅಸೌಖ್ಯದಿಂದ ಫೆ.26 ರಂದು ನಿಧನರಾದರು. ಶಿಶಿಲೇಶ್ವರ ದೇವಸ್ಥಾನದಲ್ಲಿ ಸುಮಾರು 35 ವರ್ಷಗಳಿಂದ ದೈವ ನರ್ತಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಶಿಶಿಲ ಗ್ರಾಮ ಪಂಚಾಯತ್ ಮಾಜಿ…

ಬೈಕ್ ತೆಗೆಸಿಕೊಡಲಿಲ್ಲ ಎಂದು ತುಂಬು ಗರ್ಭಿಣಿಯನ್ನು ಮನೆಯಿಂದ ಹೊರ ಹಾಕಿದ ಪತಿ ಮಹಾಶಯ|

ತ್ರಿವಳಿ ತಲಾಖ್ ರದ್ದಾಗಿ ಆಗಲೇ ಎರಡು ವರ್ಷ ಆಗ್ತಾ ಬಂದಿದೆ. ಆದರೆ ಮುಸ್ಲಿಂ ಮಹಿಳೆಯರು ಈ ಹಿಂಸೆಯಿಂದ ಇಂದಿಗೂ ತಪ್ಪಿಸಿಕೊಂಡಿಲ್ಲ. ಇದೀಗ ಅಂಥದ್ದೇ ಒಂದು ಘಟನೆ ಉತ್ತರಖಾಂಡದ ಹಲ್ ದ್ವಾನಿ ಎಂಬಲ್ಲಿ ನಡೆದಿದೆ. ತುಂಬು ಗರ್ಭಿಣಿಗೆ ಪತಿಯೊಬ್ಬ ತ್ರಿಬಲ್…

ಟೀಮ್ ಇಂಡಿಯಾ ಆಟಗಾರರು ಪ್ರಯಾಣಿಸುತ್ತಿದ್ದ ಬಸ್ ನಲ್ಲಿ ಗುಂಡುಗಳು ಪತ್ತೆ-ಅದೃಷ್ಟವಶಾತ್ ತಪ್ಪಿತು ದುರಂತ

ಅಭ್ಯಾಸಕ್ಕೆ ತೆರಳುತ್ತಿದ್ದ ಟೀಮ್ ಇಂಡಿಯಾ ಆಟಗಾರರು ಪ್ರಯಾಣಿಸುತ್ತಿದ್ದ ಬಸ್ ನಲ್ಲಿ ಗುಂಡಿನ ಶೆಲ್ ಗಳು ಪತ್ತೆಯಾಗಿ ಆತಂಕ ಸೃಷ್ಟಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಚಂಡಿಗಢದಲ್ಲಿರುವ ಐಟಿ ಪಾರ್ಕ್ ಒಂದರಲ್ಲಿ ತಂಗಿದ್ದ ಆಟಗಾರರು ಮೊಹಾಲಿಗೆ ಅಭ್ಯಾಸದ ನಿಮಿತ್ತ ತೆರಳಲು ಬಸ್…