ಶನಿವಾರ, 7 ನವೆಂಬರ್ 2026

News

ಗ್ರಾಹಕರೇ ಗಮನಿಸಿ : ರಷ್ಯಾ ಉಕ್ರೇನ್ ಯುದ್ಧ ಎಫೆಕ್ಟ್| ಅಡುಗೆ ಎಣ್ಣೆ ಬೆಲೆ ಏರಿಕೆ

ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಬೆಲೆ ಏರಿಕೆಯ ಮತ್ತೊಂದು ಬಿಸಿ ತಟ್ಟಲಿದೆ. ರಷ್ಯಾ ಉಕ್ರೇನ್ ಯುದ್ಧದ ಪರಿಣಾಮ ಭಾರತದಲ್ಲಿ ಅಡುಗೆ ಎಣ್ಣೆ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ. ಉಕ್ರೇನ್ ಮತ್ತು ರಷ್ಯಾ ದೇಶಗಳು ಸೂರ್ಯಕಾಂತಿ ಎಣ್ಣೆ ಉತ್ಪಾದನೆ ಮತ್ತು…

9 ನೇ ತರಗತಿ ವಿದ್ಯಾರ್ಥಿನಿ ಕೊಲೆ ರಹಸ್ಯ ಬಯಲು| ಮದುವೆ ಕಾರಣಕ್ಕೆ ಕೊಲೆಯಾದಳೇ ಬಾಲಕಿ?

9 ನೇ ತರಗತಿ ವಿದ್ಯಾರ್ಥಿನಿಯೋರ್ವಳನ್ನು ಶಾಲೆಯಿಂದ ವಾಪಾಸು ಬರುತ್ತಿರುವಾಗ ಶುಕ್ರವಾರ ಸಂಜೆ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ರಾಯಚೂರು ಜಿಲ್ಲೆ ಮಸ್ಕಿ ಪಟ್ಟಣದಲ್ಲಿಈ ಘಟನೆ ನಿನ್ನೆ ನಡೆದಿತ್ತು. ಆದರೆ ಈ ಕೊಲೆಗೆ ಕಾರಣ ನಿಗೂಢವಾಗಿಯೇ ಉಳಿದಿತ್ತು. ಈಗ ಈ ಕೊಲೆಯ…

ಕಡಬ :ಅಡೆಂಜಾ ಶ್ರೀ ಮಹಾಗಣಪತಿ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ದರ್ಮಸ್ಥಳ ಯೋಜನೆಯಿಂದ ಅನುದಾನ ವಿತರಣೆ.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮೋತ್ತಾನ ಟ್ರಸ್ಟ್ ವತಿಯಿಂದ ರೂ ಎರಡು ಲಕ್ಷದ ಅನುದಾನದ ಡಿ ಡಿ ಯನ್ನು ದೇವಸ್ಥಾನದ ಜೀರ್ಣೋದ್ದಾರಕ್ಕಾಗಿ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ವಿಮಾ ವಿಭಾಗದ ಪ್ರಾದೇಶಿಕ ನಿರ್ಧೇಶಕರಾದ ಜಯರಾಮ ನೆಲ್ಲಿತ್ತಾಯರವರು…

‘ತನ್ನ ಕುಟುಂಬವನ್ನು ರಕ್ಷಿಸಿ ‘ ಎಂದು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಭಾರತಕ್ಕೆ ಮನವಿಮಾಡಿಕೊಂಡ ಉಕ್ರೇನ್ ನಾಯಿ

ಉಕ್ರೇನ್ ಪರಿಸ್ಥಿತಿ ಭಯಾನಕವಾಗಿದ್ದು,ಯುದ್ಧ ಭೀತಿಯಿಂದ ಜನರ ಆಕ್ರಂದನ ಮುಗಿಲುಮುಟ್ಟಿದೆ. ಈ ನಡುವೆ ಉಕ್ರೇನ್ ನಲ್ಲಿರುವ ನಾಯಿಯೊಂದು ತನ್ನನ್ನ ರಕ್ಷಿಸಿ ಎಂದು ಮನವಿ ಮಾಡಿದ್ದು ಹೃದಯ ಕರಗುವಂತೆ ಮಾಡಿದೆ ಆ ಮೂಕ ಪ್ರಾಣಿಯ ರೋದನೆ. ಕೇರಳ ಮೂಲದ ಚಪಾತಿ ಎಂಬ…

ಮಾರ್ಚ್ 4 ರಂದು ರಾಜ್ಯಾದ್ಯಂತ ಶಾಲಾ ಕಾಲೇಜುಗಳು ಬಂದ್!

ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇದೀಗ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘ ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಮಾರ್ಚ್ 4 ರಂದು ರಾಜ್ಯಾದ್ಯಂತ ಶಾಲಾ ಕಾಲೇಜುಗಳನ್ನು ಬಂದ್ ಮಾಡಿ, ಮೆಜಿಸ್ಟಿಕ್ ನಿಂದ ವಿಧಾನಸೌಧದ ತನಕ…

1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ : ಪ್ರವೇಶ ಪತ್ರ ಫೆ.28 ರಿಂದ- ವಸ್ತ್ರ ಸಂಹಿತೆ ಕಡ್ಡಾಯ

ಬೆಂಗಳೂರು : ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ 1,242 ಸಹಾಯಕ ಪ್ರಾಧ್ಯಪಕರ ಹುದ್ದೆಗಳಿಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳಿಗೆ ಮಾರ್ಚ್ ಮಧ್ಯಭಾಗದಲ್ಲಿ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಪ್ರವೇಶ ಪತ್ರವನ್ನು ಫೆ.28 ರಿಂದ https://kea.kar.nic.in ಜಾಲತಾಣದಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು‌…

ಶಾಕಿಂಗ್ ನ್ಯೂಸ್! ತನ್ನ ಮೇಲೆ ಸಿಟ್ಟುಗೊಂಡು ತವರು ಮನೆ ಸೇರಿದ ಹೆಂಡತಿಯನ್ನು ಕೊನೆ ಬಾರಿಗೆ ತಬ್ಬಿಕೊಂಡು ಜಿಲೆಟಿನ್ ಸ್ಫೋಟಿಸಿದ ಗಂಡ |

ಪ್ರೀತಿ ಇಷ್ಟೆಲ್ಲಾ ಮಾಡಿಸುತ್ತಾ ಅಂತಾ ಕೆಲವೊಮ್ಮೆ ನಾವು ಬೆರಗಾಗುವುದು ನಿಜ. ಆದರೆ ಪ್ರೀತಿ ಎಷ್ಟು ಖುಷಿ ಕೊಡುತ್ತೋ ಅಷ್ಟೇ ದುಃಖನೂ ಕೊಡುತ್ತೇ ಎನ್ನುವುದಕ್ಕೆ ಈ ಘಟನೆ‌ ಸಾಕ್ಷಿ. ತನ್ನನ್ನು ಬಿಟ್ಟು ಹೋಗಿದ್ದ ಪತ್ನಿಯನ್ನು ತನ್ನೊಂದಿಗೆ ಮತ್ತೆ ಸಂಸಾರ ಮಾಡುವಂತೆ…

ಬೆಳ್ತಂಗಡಿ:ತೋಟತ್ತಾಡಿ ಸೋಮನಾಥೇಶ್ವರ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿದ್ದ ಹಣ ಕಳ್ಳತನ

ಬೆಳ್ತಂಗಡಿ :ಬೀಗ ಮುರಿದು ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳರು ಕಳವು ಮಾಡಿದ ಘಟನೆ ತೋಟತ್ತಾಡಿ ಇತಿಹಾಸ ಪ್ರಸಿದ್ದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಡೆದಿದ್ದು,ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ದೇವಾಲಯದಲ್ಲಿ ಕಳವು ಮಾಡಿದ ಕಳ್ಳರು ಪಕ್ಕದಲ್ಲಿರುವ ಬೈರಿಂತ ಶ್ರೀ…

ಬ್ಯಾಗ್ ಕದಿಯಲು ಬಂದ ಕಳ್ಳರು ತಲೆ ಮೇಲೆ ಕೈ ಹಿಡಿದು ಕೂರುವಂತೆ ಮಾಡಿದ ಹುಡುಗಿ|ಈಕೆಯ ಈ ಖತರ್ನಾಕ್ ಐಡಿಯಾದ ವಿಡಿಯೋ ವೈರಲ್|ಕೊನೆಗೆ ಅನಿಸೋ ಪ್ರಶ್ನೆ ಮಾತ್ರ ಕಳ್ಳರು ಯಾರೆಂದು!!?

ಸಾಮಾನ್ಯವಾಗಿ ಕಳ್ಳತನ ಮಾಡಲು ಹೊಂಚು ಹಾಕುವ ಕಳ್ಳರು ವಿಭಿನ್ನವಾಗಿ ಉಪಾಯಗಳನ್ನು ಮಾಡಿ ತಮ್ಮ ಕೆಲಸ ಸಾಧಿಸಿಕೊಳ್ಳುತ್ತಾರೆ. ಇಂತಹ ಅದೆಷ್ಟೋ ಘಟನೆ ನೋಡಿದ್ದೇವೆ. ಆದರೆ ಇಲ್ಲೊಂದು ಕಡೆ ಕಳ್ಳರಿಗಿಂತ ನನಿಗೇನು ಕಮ್ಮಿ ಎಂಬಂತೆ ಹುಡುಗಿ ಒಬ್ಬಳು ಸಖತ್ ಐಡಿಯಾ ಮಾಡಿ…

ತರಬೇತಿ ವಿಮಾನ ಪತನ| ಮಹಿಳಾ ಪೈಲೆಟ್, ತರಬೇತಿ‌ ನಿರತ ಪೈಲಟ್ ದಾರುಣ ಸಾವು

ತರಬೇತಿ ನಿರತ ವಿಮಾನವೊಂದು ಪತನಗೊಂಡು ಅದರಲ್ಲಿದ್ದ ಮಹಿಳಾ ಪೈಲೆಟ್ ಮತ್ತು ತರಬೇತಿ ನಿರತ ಪೈಲೆಟ್ ಇಬ್ಬರೂ‌ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ತೆಲಂಗಾಣದಲ್ಲಿ ನಡೆದಿದೆ. ನಲ್ಗೊಂಡ ಜಿಲ್ಲೆಯ ಪೆದ್ದಾಪುರ ಮಂಡಲದ ತುಂಗತ್ತುರಿ ಸಮೀಪ ವಿಮಾನವು ಕೆಳಕ್ಕೆ ಬಿದ್ದಿದ್ದು, ಬೆಂಕಿ…