ಭಾನುವಾರ, 8 ನವೆಂಬರ್ 2026

News

ಸಿಟಿ ಬಸ್‌ಗಳಿಗೆ ಬಾಗಿಲು ಅಳವಡಿಸಲು ಜೂ.1 ರವರೆಗೆ ಅವಕಾಶ: ಉಡುಪಿ ಜಿಲ್ಲಾಧಿಕಾರಿ

ಉಡುಪಿ: ಸಿಟಿ ಬಸ್‌ಗಳಿಗೆ ಬಾಗಿಲನ್ನು ಕಡ್ಡಾಯವಾಗಿ ಅಳವಡಿಕೆ ಮಾಡಲು ಜೂ.1 ರವರೆಗೆ ಜಿಲ್ಲಾಡಳಿತ ಅವಕಾಶ ನೀಡಿದೆ. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಕುರಿತು ಗುರುವಾರ ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಸಾರ್ವಜನಿಕರ ಹಾಗೂ…

ಬಳಂಜ: ಗ್ರಾ.ಪಂ.ನಿಂದ ವಿಕಲಚೇತನರ ವಿಶೇಷ ಗ್ರಾಮ ಸಭೆ

ಬಳಂಜ: ಗ್ರಾಮ ಪಂಚಾಯತ್ ನಿಂದ ವಿಕಲಚೇತನರ ವಿಶೇಷ ಗ್ರಾಮ ಸಭೆಯು ಜ.28ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು ತಾಲೂಕು ಮಟ್ಟದ ವಿಕಲಚೇತನರ ಅಧಿಕಾರಿಯಾದ ಜೋನ್ ಬಾಸ್ಪಿಸ್ಟ್ ಡಿಸೋಜ ರವರು ಭಾಗವಹಿಸಿದರು. ಅವರು ವಿಕಲಚೇತನರಿಗೆ ಸಿಗುವ ಸವಲತ್ತು ಗಳ ಬಗ್ಗೆ ಮಾಹಿತಿ…

ರಕ್ಷಿತ್‌ ಶಿವರಾಮ್‌ ಬಳಂಜ ಗ್ರಾಮಕ್ಕೆ ಭೇಟಿ, ರಸ್ತೆ ನಿರ್ಮಾಣಕ್ಕೆ ಅನುದಾನ ತರುವ ಪ್ರಯತ್ನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪ್ರತಿಯೊಂದು ಪ್ರದೇಶ ಕೂಡ ಅಭಿವೃದ್ಧಿ ಹೊಂದಬೇಕು ಎಂಬ ಚಿಂತನೆ ಇಟ್ಟುಕೊಂಡು ಇರುವ ಯುವ ನಾಯಕರಾದ ರಕ್ಷಿತ್ ಶಿವರಾಮ್ ರವರು ನಿನ್ನೆ ಬಳಂಜ ಗ್ರಾಮಕ್ಕೆ ಭೇಟಿ ಕೊಟ್ಟ ಸಂದರ್ಭದಲ್ಲಿ ಆನೆಪಿಲಕ್ಕೆ ಹೋಗುವ ರಸ್ತೆಯ ಪರಿಸ್ಥಿತಿಯನ್ನು ತಾವೇ…

ರೆಖ್ಯ ಗ್ರಾಮದ ಸರ್ವೆ ನಂ:69/1 ರಲ್ಲಿ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಗಳ ಜಂಟಿ ಸರ್ವೆ ಪೂರ್ಣ

ಬೆಳ್ತಂಗಡಿ: ರೆಖ್ಯ ಗ್ರಾಮದ ಸರ್ವೆ ನಂಬರ್ 69/1ರಲ್ಲಿ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಗಳು ಸುಮಾರು ನಾಲ್ಕು ವರ್ಷಗಳ ಹಿಂದೆ ನಡೆಸಿದ ಜಂಟಿ ಸರ್ವೆ ಕಾರ್ಯ ಪೂರ್ಣಗೊಂಡಿದ್ದು ಇದಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯಿಂದ ಕಂದಾಯ ಭೂಮಿಯನ್ನು ಬೇರ್ಪಡಿಸಿ ರೆಖ್ಯ…

ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ ಯೋಜನೆ

ಶಿರಸಿಯಲ್ಲಿ ಜನವರಿ 22 ರಿಂದ 26 ರವರೆಗೆ ಶಿರಸಿ ರೋಟರಿ ಕ್ಲಬ್ ಆಯೋಜಿಸಿದ ಆಹಾರ ಮೇಳ ಹಾಗೂ ಆಲೆಮನೆ ಉತ್ಸವ – 2026 ಕಾರ್ಯಕ್ರಮದಲ್ಲಿ ಉತ್ತರಕನ್ನಡ ಜಿಲ್ಲೆಯ ದಿವ್ಯಾಂಗರ ನೇತೃತ್ವದಲ್ಲಿ ಸೇವಾಧಾಮದಿಂದ ಪುನಶ್ಚೇತನಗೊಂಡ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ತಯಾರಿಸಿದ…

ಕರ್ನಾಟಕ ನೌಕರರು ಇನ್ನು ಈ ಬಟ್ಟೆ ಧರಿಸುವುದು ಕಡ್ಡಾಯ; ಸರಕಾರದಿಂದ ಆದೇಶ

ಬೆಂಗಳೂರು: ರಾಜ್ಯ ಸರಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯ ಮಾಡಲಾಗಿದೆ. ಈ ಮೂಲಕ ಸರಕಾರ ವಸ್ತ್ರಸಂಹಿತೆ ಜಾರಿಗೆ ತರಲು ಮುಂದಾಗಿದೆ. ಈ ಕುರಿತ ನಿರ್ಧಾರವನ್ನು ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರ ನೇತೃತ್ವದಲ್ಲಿ ನಡೆದ ಮಹತ್ವದ…

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ ಭೇಟಿ; ಕಾನ್ಸ್‌ಟೇಬಲ್‌ಗೆ ಸಂಕಷ್ಟ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಅವರನ್ನು ನಿಯಮ ಉಲ್ಲಂಘನೆ ಮಾಡಿ ಭೇಟಿಯಾದ ಯಲಹಂಕ ಮೂಲದ ಕಾನ್ಸ್‌ಟೇಬಲ್‌ ಒಬ್ಬರ ಪ್ರಕರಣ ಮುನ್ನಲೆಗೆ ಬಂದಿದೆ. ಈ ಘಟನೆ ಜ.24 ರಂದು ನಡೆದಿದ್ದು, ಯಲಹಂಕ ಪೊಲೀಸ್‌ ಠಾಣೆಯ ಕಾನ್ಸ್‌ಟೇಬಲ್‌ ಒಬ್ಬರು…

ಕರ್ನಾಟಕ ಪೊಲೀಸರಿಗೆ ಸಿಹಿ ಸುದ್ದಿ, ಭರ್ಜರಿ ಗಿಫ್ಟ್‌ ನೀಡಿದ ಸರಕಾರ

ಬೆಂಗಳೂರು: ಕರ್ನಾಟಕ ಪೊಲೀಸ್‌ ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡಲು ಪೊಲೀಸ್‌ ಮಹಾನಿರ್ದೇಶಕ ಡಾ.ಎಂ.ಎ ಸಲೀಂ ಆದೇಶ ಹೊರಡಿಸಿದ್ದಾರೆ. ಸರಕಾರದ ಸುತ್ತೋಲೆಯಲ್ಲೇನಿದೆ? ವಿಷಯ: ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವಗಳಿಗೆ ಸಾಂದರ್ಭಿಕ ರಜೆ ಮಂಜೂರು ಮಾಡುವ…

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಡಾ.ವೀಣಾ ಬನ್ನಂಜೆರವರಿಂದ 5ನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ: ರಂಗಪೂಜೆ

  ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಜ.೨೩ರಂದು ಪ್ರಾರಂಭಗೊಂಡು ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಡಾ| ವೀಣಾ ಬನ್ನಂಜೆ ರವರಿಂದ ಐದನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆಯು…

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸದ ಶ್ರೀಕೃಷ್ಣ ಕಥಾಮೃತ ಪ್ರವಚನ ಮಾಲಿಕೆ

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸದ ಶ್ರೀಕೃಷ್ಣ ಕಥಾಮೃತ ಪ್ರವಚನ ಮಾಲಿಕೆ ಜ.23 ರಿಂದ ಭಕ್ತ ವರ್ಗದ ಪಾಲ್ಗೊಳ್ಳುವಿಕೆಯೊಂದಿಗೆ ಸಂಭ್ರಮದಿಂದ ನಡೆಯುತ್ತಿದ್ದು, 30ರ ತನಕ ಮುಂದುವರಿಯಲಿದೆ. ಪ್ರವಚನ ಮಾಲಿಕೆಯನ್ನು ನಡ ಸುಮತಿ…