9 ನೇ ತರಗತಿಯ ಶಾಲಾ ಬಾಲಕಿಯನ್ನು ಅಡ್ಡಗಟ್ಟಿ ಬರ್ಬರವಾಗಿ ಕೊಲೆಗೈದ ದುಷ್ಕರ್ಮಿಗಳು !!!
ಶಾಲೆಯಿಂದ ವಾಪಾಸಾಗುತ್ತಿದ್ದ ಹುಡುಗಿಯನ್ನು ಶುಕ್ರವಾರ ಸಂಜೆ ಅಡ್ಡಗಟ್ಟಿದ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಮಸ್ಕಿ ಪಟ್ಟಣದ ಸಾನಬಾಳ ರಸ್ತೆಯಲ್ಲಿ ಚಾಕುವಿನಿಂದ ಹೊಟ್ಟೆ ಭಾಗಕ್ಕೆ ಇರಿದು 15 ವರ್ಷದ ಭೂಮಿಕಾ ಎಂಬ 9 ನೇ ತರಗತಿಯ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.…










