ಶನಿವಾರ, 7 ನವೆಂಬರ್ 2026

News

ಪ್ರೀತಿಯಿಂದ ಸಾಕಿದ ಮಗಳನ್ನು ಹತ್ಯೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ !! | ಬಡತನದಿಂದ ಬೆಂದು ಹೋಗಿ ತಮ್ಮ ಜೀವನಕ್ಕೆ ಅಂತ್ಯಹಾಡಿದ ತಂದೆ-ಮಗಳ ಹೃದಯವಿದ್ರಾವಕ ಕಥೆ ಹೀಗಿದೆ

ಕೆಲವರಿಗೆ ಜೀವನ ಹಾಲು-ಜೇನಿನಂತೆ ಇದ್ದರೆ, ಇನ್ನೂ ಕೆಲವರಿಗೆ ಬೇವಿನಂತಿರುತ್ತದೆ. ಮುಂದಿನ ದಿನಗಳಿಗೆ ಬೇಕೆಂದು ಕೂಡಿಡುವವರ ಮಧ್ಯೆ ಇಂದಿಗೆ ಆಗಬೇಕಲ್ಲವೇ ಎಂದು ಒಂದೊತ್ತು ಊಟಕ್ಕೆ ಪರದಾಡುವವರು ಅದೆಷ್ಟೋ ಮಂದಿ. ಈ ಬಡತನ ಮುಗ್ಧ ಹೃದಯಗಳ ಪ್ರಾಣವನ್ನೇ ಹಿಂಡಿದೆ. ಹೌದು. ಮಗಳೇ…

ಶಾಲಾ ನಿಯಮ ಉಲ್ಲಂಘಸಿ ಮೊಬೈಲ್ ಬಳಸುತ್ತಿದ್ದ ವಿದ್ಯಾರ್ಥಿಗಳ ಫೋನ್ ಗಳನ್ನು ಬೆಂಕಿಗೆ ಎಸೆದ ಶಿಕ್ಷಕರು!!  | ಟೀಚರ್ಸ್ ಗಳು ಮೊಬೈಲ್ ಸುಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್

ಶಾಲಾ-ಕಾಲೇಜುಗಳಲ್ಲಿ ಶಿಸ್ತನ್ನು ಪಾಲಿಸುವುದು ವಿದ್ಯಾರ್ಥಿಗಳ ಕರ್ತವ್ಯವಾಗಿದೆ. ಆದರೆ ಇತ್ತೀಚೆಗೆ ವಿದ್ಯಾರ್ಥಿಗಳು ಶಾಲಾ ನಿಯಮಗಳನ್ನು ಉಲ್ಲಂಘಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಅಂತೆಯೇ ಇಲ್ಲಿ ಶಾಲಾ ನಿಯಮವನ್ನು ಉಲ್ಲಂಘಿಸಿ ಸ್ಮಾರ್ಟ್ ಫೋನ್ ಬಳಸುತ್ತಿದ್ದ ವಿದ್ಯಾರ್ಥಿಗಳ ಫೋನ್‍ಗಳನ್ನು ಶಿಕ್ಷಕರು ಬೆಂಕಿಗೆ ಎಸೆದು ಸುಟ್ಟಿರುವ ವೀಡಿಯೋ…

ಶೀತದಿಂದಾಗಿ ರಾತ್ರಿ ಬೆಳಗಾಗುವಷ್ಟರಲ್ಲಿ 20 ವರ್ಷದ ಹಿಂದಿನದ್ದನ್ನು ಮರೆತುಹೋದ ಮಹಿಳೆ!

ಶೀತ, ಜ್ವರ, ನೆಗಡಿ, ಕೆಮ್ಮು ಯಾರಿಗೆ ತಾನೇ ಬರಲ್ಲ ಹೇಳಿ ? ಇದಕ್ಕೆಲ್ಲಾ ಯಾರೂ ಅಷ್ಟೊಂದು ತಲೆಕೆಡಿಸಿಕೊಳ್ಳಲ್ಲ ಜನ ಅಷ್ಟೊಂದು. ಆದರೆ ಇಲ್ಲೊಬ್ಬ ಮಹಿಳೆಗೆ ನೆಗಡಿ ಬಂದು ಬೆಳಗ್ಗೆ ಏಳುವಷ್ಟರಲ್ಲಿ ಕಳೆದ‌ 20 ವರ್ಷಗಳ ಎಲ್ಲಾ‌ ಘಟನೆಗಳನ್ನು ಮರೆತುಬಿಟ್ಟಿದ್ದಾರೆ!…

ಬೆಳ್ತಂಗಡಿ: ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯ ಮದುವೆ ಪ್ರಕರಣಕ್ಕೆ ತಿರುವು!! ಅರ್ಚಕರಿಗೆ ಹಣದ ಆಮಿಷ ತೋರಿಸಿ ಮದುವೆಗೆ ಒತ್ತಾಯ

ಬೆಳ್ತಂಗಡಿ: ತಾಲೂಕಿನ ಗ್ರಾಮೀಣ ಭಾಗದ ದೇವಾಲಯವೊಂದರಲ್ಲಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕನ ವಿವಾಹ ನಡೆಸಿದ ಬಗ್ಗೆ ಸುದ್ದಿಯಾದ ಬೆನ್ನಲ್ಲೇ ಹಿಂದೂ ಸಂಘಟನೆಗಳು ಒಟ್ಟಾಗಿ ನ್ಯಾಯಕ್ಕೆ ಪೊಲೀಸರ ಮೊರೆ ಹೋದ ಬಳಿಕ ಕೆಲವು ಸಂಗತಿಗಳು ಹೊರಬಂದಿವೆ. ತಾಲೂಕಿನ ನಡ…

ನಿಜವಾಯಿತೇ ಕೋಡಿಮಠದ ಸ್ವಾಮೀಜಿಯ ಭವಿಷ್ಯ ??| ವಿಶ್ವದ ಭೂಪಟದಲ್ಲಿ ಮಾಯವಾಗಲಿರುವ ರಾಷ್ಟ್ರ ಉಕ್ರೇನ್ ದೇಶವೇ!!

ನುಡಿದಂತೆ ನಡೆಯುವ ಕೋಡಿ ಮಠದ ಸ್ವಾಮೀಜಿಯ ಮಾತು ಮತ್ತೊಮ್ಮೆ ನಿಜವಾಗಿದೆ.ದೇಶವೊಂದು ವಿಶ್ವದ ಭೂಪಟದಿಂದ ಮಾಯವಾಗಲಿದೆ ಎಂದು ಭವಿಷ್ಯ ಹೇಳಿದ್ದು, ಈ ಮಾತು ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧಕ್ಕೆ ಸಂಬಂಧಿಸಿದೆ. ಈ ವರ್ಷದ ಆರಂಭದಲ್ಲಿ ಶ್ರೀಗಳು, ಚಿಕ್ಕಬಳ್ಳಾಪುರದ ಖಾಸಗಿ…

ಉಕ್ರೇನ್ ಮೇಲೆ ರಷ್ಯಾ ಆಕ್ರಮಣ | ನಮ್ಮ ಪ್ರಧಾನಿ ನರೇಂದ್ರ ಮೋದಿ ನೆರವು ಕೋರಿದ ಉಕ್ರೇನ್!

ನವದೆಹಲಿ: ರಷ್ಯಾ ಪೂರ್ಣ ಪ್ರಮಾಣದಲ್ಲಿ ಆಕ್ರಮಣ ಕಾರ್ಯಾಚರಣೆ ನಡೆಸುತ್ತಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ತಮಗೆ ನೆರವಾಗುವಂತೆ ಉಕ್ರೇನ್ ಸರ್ಕಾರ ಮೋದಿಯ ಬಳಿ ಮನವಿ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ವಿಶ್ವದ ದೊಡ್ಡ ಪ್ರಜಾಪ್ರಭುತ್ವದ ಮತ್ತು ವಿಶ್ವದ ಬಲಿಷ್ಠ ನಾಯಕರಲ್ಲಿ…

ಖೇಲೋ ಇಂಡಿಯಾ ಕೇಂದ್ರದಲ್ಲಿ ಅಥ್ಲೆಟಿಕ್ ತರಬೇತುದಾರ ಹುದ್ದೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಮಾರ್ಚ್ 2 ಕೊನೆದಿನ

ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ಅಥ್ಲೆಟಿಕ್ ಕ್ರೀಡೆಯಲ್ಲಿ ಖೇಲೋ ಇಂಡಿಯಾ ಕೇಂದ್ರವನ್ನು ಧಾರವಾಡ ಜಿಲ್ಲೆಯಲ್ಲಿ ಪ್ರಾರಂಭಿಸಲು ಉದ್ದೇಶಿಸಿದ್ದು, ಈ ಕೇಂದ್ರಕ್ಕೆ ತಾತ್ಕಾಲಿಕವಾಗಿ ಓರ್ವ ಅಥ್ಲೆಟಿಕ್ ತರಬೇತುದಾರರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್ ನಡೆಸಿದ ಅಂತಾರಾಷ್ಟ್ರೀಯ,…

ಮಗ ಸೋಷಿಯಲ್ ಮೀಡಿಯಾದಿಂದ ದೂರವಿರಲು ತಾಯಿ ಮಾಡಿದಳು ಐಡಿಯಾ| ತಾಯಿ ಹೇಳಿದ್ದಂತೆ ಬರೋಬ್ಬರಿ 6 ವರ್ಷ ಸಾಮಾಜಿಕ ಜಾಲತಾಣಗಳಿಂದ ದೂರವಿದ್ದ ಮಗ!

ಈಗಿನ ಕಾಲಘಟ್ಟದ ಮಕ್ಕಳಿಗೆ ಅದರಲ್ಲೂ ಹದಿಹರೆಯದವರನ್ನು ಸಾಮಾಜಿಕ ಜಾಕತಾಣದಿಂದ ದೂರ ಮಾಡುವುದು ಸವಾಲಿನ ಕೆಲಸ. ಮೊಬೈಲ್, ಟಿವಿ, ಇಂಟರ್ನೆಟ್ ಇಲ್ಲದೇ ಮಕ್ಕಳು ಸಮಯ ಕಳೆಯುವುದಕ್ಕೆ ಬೇರೆಯದನ್ನು ಅವಲಂಬಿಸುವುದೇ ಇಲ್ಲ. ಅಂಥದರಲ್ಲಿ ಈ ಎಲ್ಲಾ ದುಶ್ಚಟಗಳಿಂದ ದೂರ ಇರಲು ಇಲ್ಲೊಬ್ಬ…

ಮದ್ಯಪ್ರಿಯರೇ ನಿಮಗೊಂದು ಗುಡ್ ನ್ಯೂಸ್ : ಮದ್ಯದ ದರದಲ್ಲಿ ಹೆಚ್ಚಳವಿಲ್ಲ- ಅಬಕಾರಿ ಸಚಿವ ಕೆ ಗೋಪಾಲಯ್ಯ

ಬೆಂಗಳೂರು : ಅಬಕಾರಿ ಸಚಿವ ಕೆ ಗೋಪಾಲಯ್ಯ ಅವರು ರಾಜ್ಯದಲ್ಲಿ ಮದ್ಯದ ದರ ಹೆಚ್ಚಳಕ್ಕೆ ಸರಕಾರ ಚಿಂತನೆ ಮಾಡಿಲ್ಲ ಎಂಬುದಾಗಿ ಹೇಳಿದ್ದಾರೆ. ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಇಲಾಖಾವಾರು ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ಹೇಳಿದ್ದಾರೆ.…

ಹಕ್ಕಿ ಜ್ವರದಿಂದ ರಾಜ್ಯದ ಕೋಳಿ ಉದ್ಯಮಕ್ಕೆ ಬೀಳಲಿದೆಯೇ ಹೊಡೆತ ??| ಕೋಳಿಗಳು ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದರೆ ಮೂರು ತಿಂಗಳು ಫಾರಂ ಬಂದ್ !! | ಕೋಳಿ ಬೆಲೆಯೂ ಹೆಚ್ಚಾಗುವ ಸಾಧ್ಯತೆ

ಈ ಹಿಂದೊಮ್ಮೆ ಹಕ್ಕಿ ಜ್ವರ ಅಧಿಕವಾದ್ದರಿಂದ ಕೋಳಿ ಉದ್ಯಮಕ್ಕೆ ದೊಡ್ಡ ಮಟ್ಟದ ನಷ್ಟವಾಗಿತ್ತು. ಇದೀಗ ಬಿಹಾರ ಮತ್ತು ಮಹಾರಾಷ್ಟ್ರದಾದ್ಯಂತ ಹರಡಿರುವ ಹಕ್ಕಿ ಜ್ವರ ಕರ್ನಾಟಕದ ಕೋಳಿ ಉದ್ಯಮಕ್ಕೆ ಹೊಡೆತ ನೀಡುವ ಭೀತಿಯನ್ನು ಹುಟ್ಟುಹಾಕಿದೆ. ಆದರೆ ಕರ್ನಾಟಕ ಕೋಳಿ ರೈತರು…