ಶನಿವಾರ, 7 ನವೆಂಬರ್ 2026

News

ತನ್ನ ಹುಟ್ಟುಹಬ್ಬದ ದಿನದಂದೇ ಸಾವು ಕಂಡ ಬಾಲಕಿ| ಅಪಘಾತದ ತೀವ್ರತೆಗೆ ಆರನೇ ತರಗತಿ ಬಾಲಕಿ ಬಲಿ

ಹನ್ನೊಂದು ವರ್ಷದ ಬಾಲಕಿಯೋರ್ವಳು ತನ್ನ ಹುಟ್ಟುಹಬ್ಬದ ದಿನದಂದೇ ಅಪಘಾತಕ್ಕೆ ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆ ಮಂಜೇಶ್ವರದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಬಂಗ್ರಮಂಜೇಶ್ವರ ಕಟ್ಟೆಬಜಾರಿನ ರವಿಚಂದ್ರ ಹೆಗ್ಡೆ ರವರ ಪುತ್ರಿ ದೀಪಿಕಾ ( 11) ಮೃತಪಟ್ಟ ಬಾಲಕಿ. ಮಂಜೇಶ್ವರಕ್ಕೆ ತನ್ನ‌…

ವೋಕ್ಸ್ ವ್ಯಾಗನ್ ಪೋಲೋ ಹಾಗೂ ವೆಂಟೋ ಕಾರುಗಳ ಉತ್ಪಾದನೆ ಭಾರತದಲ್ಲಿ ಸ್ಥಗಿತ|12 ವರ್ಷಗಳ ನಾಗಾಲೋಟಕ್ಕೆ ಬ್ರೇಕ್!

ಜರ್ಮನಿ ಮೂಲದ ಕಾರು ತಯಾರಿಕಾ ಸಂಸ್ಥೆಯಾದ ವೋಕ್ಸ್ ವ್ಯಾಗನ್, ಭಾರತದಲ್ಲಿ ತಾನು ಉತ್ಪಾದಿಸುವ ಪೋಲೋ ಹಾಗೂ ವೆಂಟೋ ಹೆಸರಿನ ಕಾರುಗಳ ತಯಾರಿಕೆಯನ್ನು ನಿಲ್ಲಿಸಲಿದೆ. ಹೊಸ ಸಂಚಲನವನ್ನೇ ಭಾರತದಲ್ಲಿ ಸೃಷ್ಟಿ ಮಾಡಿದ ಹ್ಯಾಚ್ ಬ್ಯಾಕ್ ಹಾಗೂ ಸೆಡಾನ್ ಕಾರಿನ ಮೂಲಕ…

ಹಾವಿನ ದ್ವೇಷ ಹನ್ನೆರಡು ವರುಷ: ಕೃಷಿ ಕುಟುಂಬದ ಎಲ್ಲರಿಗೂ ಪದೇ ಪದೇ ಕಚ್ಚುತ್ತಿರುವ ನಾಗಪ್ಪ| ಚಿಕಿತ್ಸೆ ಪಡೆದು ಮನೆಗೆ ವಾಪಾಸಾಗುತ್ತಿದ್ದಂತೆ ಕಣ್ಣಿಗೆ ಕಾಣದೆ ಬಂದು ಕಚ್ಚುವ ನಾಗರಾಜ

ಹಾವಿನ ದ್ವೇಷ ಹನ್ನೆರಡು ವರ್ಷ ಎಂದು ಕೇಳಿದ್ದೇವೆ. ಆದರೆ ಇದು ನಿಜ ಹೌದೋ ಅಲ್ಲವೋ ಎಂಬುದಕ್ಕೆ ಉದಾಹರಣೆಯಾಗಿ ಇಲ್ಲೊಂದು ಘಟನೆ ನಡೆದಿದೆ. ಆಧುನಿಕತೆ ವಿಜ್ಞಾನ ಏನೇ ಹೇಳಿದರೂ ನಂಬಿಕೆಗಳನ್ನು ನಂಬದಿದ್ದರೆ ಕೆಲವೊಮ್ಮೆ ನಡೆಯುವ ಘಟನೆಗಳು ಯಾರ ಊಹೆಗೂ ನಿಲುಕುವುದಿಲ್ಲ.…

ಇಂಡಿಯನ್ ಬ್ಯಾಂಕ್ ನಿಂದ 202 ಉದ್ಯೋಗಗಳಿಗೆ ಅರ್ಜಿ ಆಹ್ವಾನ | ಎಸ್ ಎಸ್ ಎಲ್ ಸಿ ಪಾಸಾದವರಿಗೆ ಆದ್ಯತೆ| ಅರ್ಜಿ ಸಲ್ಲಿಸಲು ಮಾರ್ಚ್ 9 ಕೊನೆಯ ದಿನಾಂಕ

ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಈ ಕೆಳಗೆ ನೀಡಿದ ಮಾಹಿತಿಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತರು ಇಂಡಿಯನ್ ಬ್ಯಾಂಕ್ ವೆಬ್‌ಸೈಟ್‌ ಗೆ ಭೇಟಿ ‌ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಯ…

ತಿರುಮಲ ತಿರುಪತಿ ದೇವಸ್ಥಾನದ ಪ್ರಸಾದದ ಬೆಲೆ ಏರಿಕೆ | ಭಕ್ತರಿಗೆ ಶಾಕ್ ಕೊಟ್ಟ ಟಿಟಿಡಿ

ತಿರುಪತಿ : ತಿರುಪತಿ ದೇವಸ್ಥಾನ ( ಟಿಟಿಡಿ) ತನ್ನ ಪ್ರಸಾದದ ಬೆಲೆಗಳನ್ನು ಏರಿಕೆ ಮಾಡಿದೆ. ಆದರೆ ಲಡ್ಡು ಪ್ರಸಾದದ ಬೆಲೆಯನ್ನು ಏರಿಕೆ ಮಾಡಿಲ್ಲ. ಆದರೆ ಜಿಲೇಬಿ ಪ್ರಸಾದದ ಬೆಲೆಯನ್ನು ಹೆಚ್ಚಿಸಿದೆ. 100 ಇದ್ದ ಜಿಲೇಬಿ ಬೆಲೆ 500 ರೂ.…

ಎರಡು ವರ್ಷದಲ್ಲಿ ಬರೋಬ್ಬರಿ ಮೂರು ಕೋಟಿ ಪೇಪರ್ ಉಳಿಸಿದ ಸುಪ್ರೀಂಕೋರ್ಟ್ !!

ಪರಿಸರ ಸಂರಕ್ಷಣೆಗಾಗಿ ಸುಪ್ರೀಂಕೋರ್ಟ್ ತೆಗೆದುಕೊಂಡಿದ್ದ ನಿರ್ಧಾರವೊಂದು ಯಶಸ್ವಿ ಫಲ ನೀಡಿದ್ದು, A4 ಸೈಜ್ ಪುಟಗಳಲ್ಲಿ ಡಬಲ್ ಸೈಡ್ ಪ್ರಿಂಟಿಂಗ್‌‌ನಿಂದಾಗಿ ಎರಡು ವರ್ಷದಲ್ಲಿ ಬರೋಬ್ಬರಿ ಮೂರು ಕೋಟಿ ಪೇಪರ್‌‌ಗಳನ್ನು ಸುಪ್ರೀಂ ಕೋರ್ಟ್ ಉಳಿಸಿದೆ. 2020ರ ಏಪ್ರಿಲ್‌ನಲ್ಲಿ ನ್ಯಾಯಮೂರ್ತಿಗಳಾದ ಎಸ್. ರವೀಂದ್ರ…

CBSE, ICSE ಆಫ್ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್!!

ನವದೆಹಲಿ:ಎಲ್ಲಾ ರಾಜ್ಯ ಮಂಡಳಿಗಳು, CBSE, ICSE ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ಮೂಲಕ ನಡೆಸಲಾಗುವ ಹತ್ತು ಮತ್ತು ಹನ್ನೆರಡನೇ ತರಗತಿಗಳ ಆಫ್‌ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ .…

ಉಳ್ಳಾಲ:ಪ್ರಿಯಕರನೊಂದಿಗೆ ಫೋನ್ ನಲ್ಲಿ ಮಾತಾಡುತ್ತಿದ್ದಾಗಲೇ ನೇಣಿಗೆ ಶರಣಾದ ಪ್ರೇಯಸಿ|ಆಸ್ಪತ್ರೆಗೆ ಸಾಗಿಸಿದರು ಚಿಕಿತ್ಸೆ ಫಲಿಸದೆ ಮೃತ್ಯು

ಉಳ್ಳಾಲ:ಯುವತಿಯೋರ್ವಳು ಪ್ರೀತಿಯಲ್ಲಿ ಮನಸ್ತಾಪವಾಗಿ ಪ್ರಿಯಕರನೊಂದಿಗೆ ಫೋನಿನಲ್ಲಿ ಮಾತಾಡುತಿದ್ದ ವೇಳೆಯೇ ನೇಣಿಗೆ ಕೊರಳೊಡ್ಡಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕುಂಪಲ ಬಲ್ಯ ಎಂಬಲ್ಲಿ ನಡೆದಿದೆ. ಮೃತರು ಕುಂಪಲ ಬಲ್ಯ ನಿವಾಸಿ ಹರ್ಷಿತ (21)ಎಂದು ತಿಳಿದುಬಂದಿದೆ. ಹರ್ಷಿತ ನಿನ್ನೆ ಮಧ್ಯಾಹ್ನ…

ಉತ್ತರಪ್ರದೇಶ ಚುನಾವಣಾಧಿಕಾರಿಯ ಸ್ಟೈಲಿಶ್ ಲುಕ್ | ಸೆನ್ಸೇಶನ್ ಹುಟ್ಟುಹಾಕಿದ ಮಹಿಳೆಯ ಮೈಮಾಟಕ್ಕೆ ಮನಸೋತ ಮಂದಿ

ಉತ್ತರಪ್ರದೇಶದ ಮಹಿಳಾ ಚುನಾವಣಾ ಮತಗಟ್ಟೆ ಅಧಿಕಾರಿ ಈ ರೀನಾ ದ್ವಿವೇದಿ. ತುಂಬಾ ಜನರಿಗೆ ಈ ಹೆಸರು ನೆನಪಿರಬಹುದು. 2017 ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ, ನಂತರ 2019 ರ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಭಾರೀ ಸುದ್ದಿ ಮಾಡಿದಂತಹ…

16 ರ ವಯಸ್ಸಿನಲ್ಲೇ ಚೆಸ್ ವಿಶ್ವಚಾಂಪಿಯನ್ ಮ್ಯಾಗ್ನಸ್ ಕಾರ್ಲ್ ಸನ್ ಸೋಲಿಸಿದ ಭಾರತದ ಗ್ರಾಂಡ್ ಮಾಸ್ಟರ್ ಆರ್.ಪ್ರಗ್ನಾನಂದ|

ವಿಶ್ವ ಚೆಸ್ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್ ಸೆನ್ ಅವರನ್ನು ಭಾರತದ 16 ವರ್ಷದ ಗ್ರ್ಯಾಂಡ್ ಮಾಸ್ಟರ್ ರಮೇಶ್ ಬಾಬು ಪ್ರಗ್ನಾನಂದ ಏರ್ ಥಿಂಗ್ಸ್ ಮಾಸ್ಟರ್ಸ್ ನ ಎಂಟನೇ ಸುತ್ತಿನಲ್ಲಿ ಸೋಲಿಸಿ ಇತಿಹಾಸ ನಿರ್ಮಿಸಿದ್ದಾನೆ. ಆನ್ಲೈನ್ ಕ್ಷಿಪ್ರ ಚೆಸ್ ಸ್ಪರ್ಧೆಯಲ್ಲಿ…