Browsing Category

News

ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ ಎಲ್ಲಿ ಹಾಗೂ ಎಂದು ?

ಚಂದ್ರಶೇಖರ್‌ ಗುರೂಜಿ ಅಂತ್ಯಸಂಸ್ಕಾರ ನಾಳೆ ಹುಬ್ಬಳ್ಳಿಯ ಸುಳ್ಳ ಗ್ರಾಮದ ಗುರೂಜಿಯವರ ಸ್ವಂತ ಜಮೀನಿನಲ್ಲಿ ಮಾಡಲಾಗುತ್ತದೆ ಈ ಬಗ್ಗೆ ಕುಟುಂಬಸ್ಥರ ಜೊತೆ ಚರ್ಚಿಸಲಾಗಿದೆ ಎಂದು ಪರಿಚಯಸ್ಥರೊಬ್ಬರು ಹೇಳಿದ್ದಾರೆ.'ಚಂದ್ರಶೇಖರ್‌ ಗುರೂಜಿ ಅಂತ್ಯಕ್ರಿಯೆ ನಾಳೆ ಮಧ್ಯಾಹ್ನ 1 ಗಂಟೆ ಸುಮಾರಿಗೆ

ಬೈಂದೂರು : KSRTC ಬಸ್ಸಿಗೆ ಕಾರು ಡಿಕ್ಕಿ, ಓರ್ವ ಗಂಭೀರ

ಬೈಂದೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರಿಗೆ ಗಂಭೀರ ಗಾಯಗಳಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂಡದಲ್ಲಿ ನಡೆದಿದೆ.ಇಂದು ಮಧ್ಯಾಹ್ನದ ವೇಳೆಯಲ್ಲಿ ಉಡುಪಿಯಿಂದ ಭಟ್ಕಳಕ್ಕೆ ಹೋಗುತ್ತಿದ್ದ ಬಸ್ಸಿಗೆ,

ಭಾರೀ ಮಳೆ, ಕೊಡಗು, ಚಿಕ್ಕಮಗಳೂರು, ಉತ್ತರಕನ್ನಡ ಶಾಲಾ ಕಾಲೇಜುಗಳಿಗೆ ನಾಳೆ ( ಜು.6) ರಂದು ರಜೆ !

ಕರಾವಾಳಿಯಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ಇಂದು ( ಜು.5) ದ.ಕ.ದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಅಷ್ಟು ಮಾತ್ರವಲ್ಲದೇ, ಎರಡು ದಿನ ಆರೆಂಜ್ ಆಲರ್ಟ್ ಘೋಷಿಸಲಾಗಿದೆ.ಇತ್ತ ಕಡೆ ಕಾಫಿ ನಾಡು ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಕಾವೇರಿ,

ಶಾಲೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಬಾಲಕಿ ಸಾವು!

ಚಿಕ್ಕೋಡಿ: ವಿದ್ಯುತ್ ವಯರ್ ತಗುಲಿ ಶಾಲೆಯಲ್ಲಿಯೇ ಪುಟ್ಟ ಬಾಲಕಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಡೋಣೆವಾಡಿಯಲ್ಲಿ ನಡೆದಿದೆ.ಅನುಷ್ಕಾ ಸದಾಶಿವ ಬೆಂಡೆ (9 ವರ್ಷ) ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾದ ವಿದ್ಯಾರ್ಥಿನಿ.ಘಟನೆಯ ಹಿನ್ನೆಲೆ ಶಾಲಾ

Breaking News । ಚಂದ್ರಶೇಖರ್ ಗುರೂಜಿ ಹತ್ಯಾ ಆರೋಪಿಗಳ ಕ್ಷಿಪ್ರ ಬಂಧನ !

ಹುಬ್ಬಳ್ಳಿ: ಇಂದು ನಗರದ ಖಾಸಗಿ ಹೋಟೆಲ್ ಬಳಿಯಲ್ಲಿ 40ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಂತ ಹಂತಕರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಕೊಲೆಯಾದಂತ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹತ್ಯೆ ನಡೆದ 4

” ನೂಪುರ್ ವಿಷಯದಲ್ಲಿ ಕೋರ್ಟ್ ‘ಲಕ್ಷ್ಮಣ ರೇಖೆ ‘ ಮೀರಿದೆ “
ಮುಖ್ಯ ನ್ಯಾಯಮೂರ್ತಿಗಳಿಗೆ

ನೂಪುರ್ ಶರ್ಮಾ ವಿಷಯದಲ್ಲಿ ಸುಪ್ರೀಂ ಕೋರ್ಟ್ ಲಕ್ಷ್ಮಣ ರೇಖೆಯನ್ನು ಮೀರಿದೆ । ಬೆಂಬಲಕ್ಕೆ 15 ನ್ಯಾಯಾಧೀಶರು, 77 ಅಧಿಕಾರಿಗಳು, 25 ಸಶಸ್ತ್ರ ಅಧಿಕಾರಿಗಳು ಮತ್ತು 117 ನಾಗರಿಕರ ಗುಂಪುದೇಶದ 15 ನ್ಯಾಯಾಧೀಶರು, 77 ಅಧಿಕಾರಿಗಳು ಮತ್ತು 25 ಸಶಸ್ತ್ರ ಪಡೆಗಳ ಅಧಿಕಾರಿಗಳು - 117 ನಾಗರಿಕರ

ಸರಳ ವಾಸ್ತು ಗುರೂಜಿಯ ಕೊಲೆಗೆ ಕ್ಷಣಕ್ಕೊಂದು ಟ್ವಿಸ್ಟ್, ಹತ್ಯೆಯಾಕಾಯ್ತು ಗೊತ್ತಾ?

ಸರಳವಾಸ್ತು ಕಾರ್ಯಕ್ರಮದ ಮೂಲಕ ರಾಜ್ಯದ ಜನರ ಮನೆ ಮನೆ ಮಾತಾಗಿದ್ದಂತ ಚಂದ್ರಶೇಖರ್ ಗುರೂಜಿಯನ್ನು ಇಂದು ಹುಬ್ಬಳ್ಳಿಯಲ್ಲಿ ಭೀಕರವಾಗಿ ಚಾಕುವಿನಿಂದ ಇರಿದು ಇಬ್ಬರು ಆರೋಪಿಗಳು ಹತ್ಯೆಗೈದಿದ್ದಾರೆ. ಈ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದ್ದು, ಕೊಲೆಯ ಹಿಂದೆ ಬೇನಾಮಿ

ಎಸಿಬಿ ಭ್ರಷ್ಟಾಚಾರ ಪ್ರಶ್ನೆ ಮಾಡಿದ್ದಕ್ಕೆ ನನಗೆ ವರ್ಗಾವಣೆ ಬೆದರಿಕೆ : ಹೈ ಕೋರ್ಟ್ ನ್ಯಾಯಾಧೀಶರ ಗಂಭೀರ ಆರೋಪ

ಬೆಂಗಳೂರು : ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ ) ಕಚೇರಿಗಳು ವಸೂಲಿ ಕೇಂದ್ರಗಳಾಗಿವೆ. ಅಲ್ಲಿನ ಅಕ್ರಮ ಪ್ರಶ್ನಿಸಿದ್ದಕ್ಕೆ ನನಗೆ ವರ್ಗಾವಣೆ ಬೆದರಿಕೆ ಹಾಕಲಾಗಿದೆಯೆಂದು ರಾಜ್ಯ ಹೈ ಕೋರ್ಟ್ ನ್ಯಾಯಾಧೀಶ ಎಚ್. ಪಿ ಸಂದೇಶ್ ಗಂಭೀರ ಆರೋಪ ಮಾಡಿದ್ದಾರೆ.ನನಗೆ ಯಾರ ಹೆದರಿಕೆಯು ಇಲ್ಲ, ಬೆಕ್ಕಿಗೆ