Browsing Category

News

Breaking News | ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಭೀಕರ ಕೊಲೆ!

ಬೆಳ್ಳಂಬೆಳಿಗ್ಗೆಯ ಭೀಕರ ರಕ್ತಪಾತಕ್ಕೆ ಹುಬ್ಬಳ್ಳಿ ಅಕ್ಷರಶ: ಬೆದರಿ ಬೆಚ್ಚಿದೆ. ಅತ್ಯಂತ ಬರ್ಭರವಾಗಿ ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಇರಿದು ಕೊಲೆ ಮಾಡಿ, ಇನ್ನು ಬದುಕುವುದು ಅಸಾಧ್ಯ

SSLC ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಶೇ. 75 ರಷ್ಟು ಹಾಜರಾತಿ ಕಡ್ಡಾಯಗೊಳಿಸಿದ ಶಿಕ್ಷಣ ಇಲಾಖೆ!

2022-23 ನೇ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆಗೆ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಕುಳಿತುಕೊಳ್ಳಲು ಶಾಲೆಯು ಕಾರ್ಯ ನಿರ್ವಹಿಸಲು ನಿಗಧಿಪಡಿಸಿರುವ ದಿನಗಳಿಗೆ ಅನುಸಾರ ಕನಿಷ್ಠ ಶೇ.75 ರಷ್ಟು ಹಾಜರಾತಿ ಕಡ್ಡಾಯಗೊಳಿಸಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಆದೇಶವನ್ನು ಹೊರಡಿಸಿದೆ.

ಮಳೆ ಅವಾಂತರ : ಶಾಲೆಯಿಂದ ಬರುತ್ತಿದ್ದಾಗ, ನೀರಿನಲ್ಲಿ ಕೊಚ್ಚಿ ಹೋದ ಪುಟ್ಟ ಬಾಲಕಿ!

1 ನೇ ತರಗತಿಯ ಬಾಲಕಿಯೊಬ್ಬಳು ಕಾಲು ಕೆಸರಾಗಿದೆ ಎಂದು ಕಾಲು ತೊಳೆದುಕೊಳ್ಳಲು ಹಳ್ಳಕ್ಕೆ ಇಳಿದಿದ್ದು, ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿ ಹೋದ ಘಟನೆಯೊಂದು ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ನಡೆದಿದೆ.ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕಿಯನ್ನು ಸುಪ್ರಿತಾ(6) ಎಂದು

ಪುನೀತ್ ರಾಜ್ ಕುಮಾರ್ ನಾಯಕನಾಗಿ ನಟಿಸಿದ ಕೊನೆಯ ಚಿತ್ರ ‘ಜೇಮ್ಸ್’ ಸಿನಿಮಾದ ನಿರ್ಮಾಪಕ ಆಸ್ಪತ್ರೆಗೆ…

ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾ ನಿರ್ಮಾಣ ಮಾಡಿದ್ದ ಸ್ಯಾಂಡಲ್ ವುಡ್‌ನ ಖ್ಯಾತ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೈ ಬಿಪಿಯಿಂದ ಕಿಶೋರ್ ಅವರಿಗೆ ಸ್ಟೋಕ್ ಆಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ತಕ್ಷಣ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ

“ಹಿಂದೂ ದೇವತೆ” ಗಳ ಚಿತ್ರವಿರುವ ಪೇಪರ್‌ನಲ್ಲಿ ಚಿಕನ್ ಮಾರಾಟ | ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ

ಹಿಂದೂ ದೇವತೆಗಳ ಚಿತ್ರವಿರುವ ಪತ್ರಿಕೆಯಲ್ಲಿ ಚಿಕನ್ ಹಾಕಿ ಮಾರಾಟ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂಡ ಆರೋಪದಲ್ಲಿ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಅಷ್ಟು ಮಾತ್ರವಲ್ಲದೇ ಈತ ಪೊಲೀಸ್‌ ತಂಡದ ಮೇಲೆ ದಾಳಿ ಕೂಡ ಮಾಡಿದ್ದ ಎಂದು

ಉಜಿರೆ : ಒಂಬತ್ತು ತಿಂಗಳ ಮಗುವಿನೊಂದಿಗೆ ತಾಯಿ ನಾಪತ್ತೆ !!!

ಬೆಳ್ತಂಗಡಿ : ಉಜಿರೆಯ ನಿನ್ನಿಕಲ್ಲು ಎಂಬಲ್ಲಿ ತಾಯಿಯೊಬ್ಬಳು ತನ್ನ 9 ತಿಂಗಳ ಮಗುವಿನೊಂದಿಗೆ ನಾಪತ್ತೆಯಾಗಿರುವ ಘಟನೆಯೊಂದು ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಒಂಬತ್ತು ತಿಂಗಳ ಮಗುವಿನೊಂದಿಗೆ ತಾಯಿ ನಾಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ನಾಪತ್ತೆಯಾದವರು

ಇನ್ನು ಮುಂದೆ KEA ಮೂಲಕ ವಿವಿ ಬೋಧಕ ಹುದ್ದೆಗಳ ನೇಮಕ | ಮೆರಿಟ್ ಪಟ್ಟಿಯಲ್ಲೇ ಆಯ್ಕೆ, ಶಿಕ್ಷಣ ಸಚಿವರಿಂದ ಮಹತ್ವದ…

ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಿಗೆ ಬೋಧಕ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳುವುದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಲಿಖಿತ ಪರೀಕ್ಷೆ ನಡೆಸಿ, ಅರ್ಹರ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ಶಾಸಕ ಜಮೀರ್ ಅಹಮದ್ ಖಾನ್ ಮನೆ ಮೇಲೆ ಎಸಿಬಿ ದಾಳಿ

ಶಾಸಕ ಜಮೀರ್ ಅಹಮದ್ ಖಾನ್ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ರೇಡ್​ ಮಾಡಲಾಗಿದೆ.ಸರ್ಚ್ ವಾರಂಟ್ ಪಡೆದು ಎಸಿಬಿ ತಂಡ ದಾಳಿ ಮಾಡಿದೆ. 50 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ ದಾಳಿ ನಡೆಸಿದ್ದು, ಇಡಿ ಹಾಗು ಐಟಿ ಇಲಾಖೆಯಿಂದ ಮಾಹಿತಿ ಪಡೆದಿದ್ದ ಎಸಿಬಿ, SP