ಶನಿವಾರ, 7 ನವೆಂಬರ್ 2026

News

ಹಿಜಾಬ್ ತೆಗೆದು ತರಗತಿ ಪ್ರವೇಶಿಸಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಿ : ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು : ಕಾಲೇಜು ಅಭಿವೃದ್ಧಿ ಸಮಿತಿ ( ಸಿಡಿಸಿ) ಸೂಚಿಸಿದ ವಸ್ತ್ರ ಸಂಹಿತೆ ಅಳವಡಿಸಿಕೊಂಡ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಿಕೊಂಡು ಬರುವ ವಿದ್ಯಾರ್ಥಿನಿಯರು, ಹಿಜಾಬ್ ತೆಗೆದು ತರಗತಿ ಪ್ರವೇಶಿಸಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ…

ನಟ ಚೇತನ್ ಅಹಿಂಸ ಬಂಧನ: ಪೊಲೀಸ್ ವಶದಲ್ಲಿರೋ ನಟ

ಬೆಂಗಳೂರು : ಸಾಮಾಜಿಕ ಕಾರ್ಯಕರ್ತ ಮತ್ತು ನಟ ಚೇತನ್ ಅಹಿಂಸಾ ಕಾಣೆಯಾಗಿದ್ದಾರೆ ಎನ್ನಲಾಗಿದೆ ಎಂದು ನಟ ಚೇತನ್ ಹೆಂಡತಿ ಮೇಘನಾ ಖುದ್ದು ಫೇಸ್ ಬುಕ್ ಲೈವ್ ಬಂದು ಶೇಷಾದ್ರಿಪುರಂ ಪೊಲೀಸರು ನನ್ನ ಗಂಡನನ್ನು ಬಂಧಿಸಿದ್ದಾರೆ ಎಂದು ಆರೋಪ ಮಾಡಿದ…

ಹಿಜಾಬ್ ವಿವಾದ : ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಕರ್ನಾಟಕದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ‌ ಸಂಬಂಧಿಸಿ ಇದೀಗ ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ. ಹಿಜಾಬ್ ಪ್ರಕರಣದ 9 ನೇ ದಿನದ ವಿಚಾರಣೆಯನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ನಾಳೆ 2.30 ಕ್ಕೆ…

ಮುಖ್ಯಮಂತ್ರಿ, ಸಚಿವರು, ಶಾಸಕರ ಸಂಬಳದಲ್ಲಿ ಭರ್ಜರಿ ಹೆಚ್ಚಳ! ಯಾರ್ಯಾರಿಗೆ ಎಷ್ಟು ಸಂಬಳ ? ಇಲ್ಲಿದೆ ಫುಲ್ ಡಿಟೇಲ್ಸ್

ಬೆಂಗಳೂರು : ವಿಧಾನಸಭೆಯಲ್ಲಿ ಕರ್ನಾಟಕ ಶಾಸಕರ ವೇತನ, ಪಿಂಚಣಿ ಮತ್ತು ಭತ್ಯೆ ( ತಿದ್ದುಪಡಿ) ಮಸೂದೆ 2022 ಕ್ಕೆ ಅಂಗೀಕಾರ ಸಿಕ್ಕಿದ್ದು ಇದರಿಂದಾಗಿ ವಿಧಾನಸಭೆ, ವಿಧಾನಪರಿಷತ್ ಎರಡೂ ಸದನಗಳ ಶಾಸಕರ, ಸ್ಪೀಕರ್, ಉಪಸ್ಪೀಕರ್, ಸಭಾಪತಿ, ಉಪಸಭಾಪತಿಗಳ ಸಂಬಳ ಶೇಕಡಾ…

ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ!! ಸವಾರ ಸ್ಥಳದಲ್ಲೇ ಸಾವು-ಸಾಹಸವಾರ ಗಂಭೀರ

ಮೈಸೂರು: ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಭೀಕರ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಸಾಹಸವಾರ ಗಂಭೀರ ಗಾಯಗೊಂಡ ಘಟನೆಯು ಜಿಲ್ಲೆಯ ವಿಜಯನಗರದಲ್ಲಿ ನಡೆದಿದೆ. ಮೃತ ಸವಾರನನ್ನು ಹುಣಸೂರು ತಾಲೂಕಿನ ಮುತ್ತುರಾಯನ ಹೊಸಳ್ಳಿ ನಿವಾಸಿ ಅನಂತು(35)…

ವೈರಲ್ ಸ್ಟಾರ್ ಮಲ್ಪೆ ವಾಸಣ್ಣ ಅಸ್ವಸ್ಥ-ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು!! ತನ್ನ ಮಾತಿನ ಶೈಲಿಯ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿದ್ದ ‘ವಾಸು ಮಲ್ಪೆ’

ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಮಾತಿನ ಶೈಲಿಯ ಮೂಲಕ ಹೆಚ್ಚು ಜನರ ಪ್ರೀತಿ ಗಳಿಸಿದ್ದ ಮಲ್ಪೆಯ ವೈರಲ್ ಸ್ಟಾರ್ ವಾಸಣ್ಣ ‘ ವಾಸು ಮಲ್ಪೆ’ ಅನಾರೋಗ್ಯದಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಡುಪಿಯ ಚಿತ್ರಮಂದಿರ ಒಂದರ ಬಳಿಯಲ್ಲಿ ಅಸ್ವಸ್ಥಗೊಂಡು ಬಿದ್ದಿದ್ದ…

ಮದುವೆ ಮುಗಿಸಿ ವಾಪಸಾಗುತ್ತಿದ್ದ ವೇಳೆ ಕಮರಿಗೆ ಬಿದ್ದ ವಾಹನ | 14 ಮಂದಿ ದುರಂತ ಸಾವು !!

ಮದುವೆಯ ಸಂಭ್ರಮ ಮುಗಿಸಿ ಹಿಂತಿರುಗುತ್ತಿದ್ದ ವಾಹನವೊಂದು ಆಳವಾದ ಕಮರಿಗೆ ಬಿದ್ದು 14 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಚಂಪಾವತ್ ಜಿಲ್ಲೆಯಲ್ಲಿ ಸುಖಿಧಾಂಗ್-ದಂಡಮಿನಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಮೃತರು ಚಂಪಾವತ್​ ಜಿಲ್ಲೆಯ ತನಕ್​ಪುರದ ನಿವಾಸಿಗಳು ಎಂದು…

ವಿಮಾನ ಪ್ರಯಾಣಿಕರಿಗೊಂದು ಸಿಹಿ ಸುದ್ದಿ : ಇನ್ನು ಮುಂದೆ RT- PCR ಪರೀಕ್ಷೆ ಅಗತ್ಯವಿಲ್ಲ!

ನವದೆಹಲಿ : ಭಾರತದಿಂದ ದುಬೈಗೆ ಪ್ರಯಾಣಿಸುವ ವಿಮಾನ ಪ್ರಯಾಣಿಕರು ಇನ್ನು ಮುಂದೆ ವಿಮಾನ ನಿಲ್ದಾಣದಲ್ಲಿ ನಡೆಸುವ ಆರ್ ಟಿ ಪಿ ಸಿ ಆರ್ ಪರೀಕ್ಷೆಗೆ ಒಳಗಾಗಬೇಕಿಲ್ಲ. ದುಬೈಗೆ ಪ್ರಯಾಣಿಸಲು ಭಾರತದಿಂದ ಹೊರಡುವ ವೇಳೆ ವಿಮಾನ ನಿಲ್ದಾಣದಲ್ಲಿ ನಡೆಸಲಾದ ಕ್ಷಿಪ್ರ…

ಮದುವೆ ಬಂಧನಕ್ಕೊಳಗಾದ ಮೂಕ ವಧು – ವರ|

ಮದುವೆ ಎನ್ನುವುದು ಒಂದು ಸುಂದರ ಕ್ಷಣ. ಹಲವಾರು ಆಸೆಗಳೊಂದಿಗೆ ನಾವು ಹೊಸ ಹೆಜ್ಜೆ ಇಡುವ ಸಮಯ. ಇಂಥದ್ದೇ ಒಂದು ಘಳಿಗೆಯಲ್ಲಿ ಕಾಲಿಟ್ಟವರೇ ಈ ಮೂಕ ವಧು ವರರ ವಿವಾಹ. ಅಂದ ಹಾಗೆ ಇವರಿಬ್ಬರದ್ದು ಲವ್ ಕಮ್ ಅವೇಂಜ್ಡ್‌ ಮ್ಯಾರೇಜ್.…

ಬೆಳ್ತಂಗಡಿ:ಪ್ರೀತಿಯ ವಿಚಾರವಾಗಿ ಮನನೊಂದು ನೆರಿಯದ ಯುವಕ ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಶರಣು|ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಳ್ತಂಗಡಿ: ನೆರಿಯದ ಯುವಕ ಪ್ರೀತಿ ವಿಚಾರದಲ್ಲಿ ಮನನೊಂದು,ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾರೆ. ಮೃತ ಯುವಕ ನೆರಿಯ ಗ್ರಾಮದ ದೇವಗಿರಿ ನಿವಾಸಿಜೋಬಿಷ್ ಕಡುವಪ್ಪಾರ(26). ಆರು ವರ್ಷಗಳಿಂದ ಮಂಗಳೂರಿನಲ್ಲಿ ಆಟೋವನ್ನು ಖರೀದಿಸಿ ಕಂಕನಾಡಿ ವ್ಯಾಪ್ತಿಯಲ್ಲಿ…