Browsing Category

News

ರಾಜ್ಯದ ಈ ಊರುಗಳಿಗೆ ಮಳೆಯಿಂದಾಗಿ ಶಾಲಾ ಕಾಲೇಜುಗಳಿಗೆ ರಜೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರೆದಿದ್ದು, ಶೃಂಗೇರಿ, ಕಳಸ ತಾಲೂಕಿನ ಶಾಲೆಗೆ ಇಂದು, ನಾಳೆ ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿ

ಇಂದು ಕೂಡಾ ಚಿನ್ನದ ದರದಲ್ಲಿ ತಟಸ್ಥತೆ | ಬೆಳ್ಳಿ ದರ ಕೊಂಚ ಏರಿಕೆ!

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ದರದ ಸ್ಥಿರತೆ ಕಂಡಿದೆ. ಇಂದು ದರದಲ್ಲಿ ಯಾವುದೇ ಏರಿಕೆ ಆಗಿಲ್ಲ. ನಿನ್ನೆಯ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು. ಈ ದರದಲ್ಲಿ ಚಿನ್ನ ಖರೀದಿಗೆ ಇದು ಸೂಕ್ತ ಸಮಯವೇ ಎಂದು ನೀವು ಯೋಚಿಸಿ ಖರೀದಿಸುವುದು ಉತ್ತಮ.

ಹೊರನಾಡು ಶ್ರೀಅನ್ನಪೂರ್ಣೇಶ್ವರಿ ದೇವಸ್ಥಾನದ ರಸ್ತೆಗೆ ಮಳೆಯ ಕಾರಣ ಬದಲಿ ವ್ಯವಸ್ಥೆ

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಶ್ರೀಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ತಲುಪಲು ಎರಡು ಮಾರ್ಗಗಳಿದ್ದು, ಒಂದು ಮಾರ್ಗ ಮಳೆಯ ಕಾರಣದಿಂದ ಮುಚ್ಚಲ್ಪಟ್ಟಿದೆ. ಹೀಗಾಗಿ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.ಕಳಸ ಮತ್ತು ಹೊರನಾಡು ಸಂಪರ್ಕಿಸುವ ಸೇತುವೆ ಮಳೆಯ

ಬೆಳ್ತಂಗಡಿ | ಧರ್ಮಸ್ಥಳಕ್ಕೆ ಬಂದ ಮಹಮದ್ ಕೈಫ್ ಮತ್ತು ಹಿಂದೂ ಹುಡುಗಿ | ಸರ್ಕಾರಿ ಬಸ್ಸಿನಲ್ಲಿದ್ದ ಜೋಡಿ ಈಗ ಪೊಲೀಸ್…

ಮತ್ತೆ ಕೊಕ್ಕಡದಲ್ಲಿ ಟ್ರಿಪ್ ನಿರತ ಅನ್ಯಮತೀಯ ಜೋಡಿ ಸಿಕ್ಕಿಬಿದ್ದಿದ್ದಾರೆ. ಧರ್ಮಸ್ಥಳದಿಂದ ಬೆಂಗಳೂರಿಗೆ ಹಾದು ಹೋಗುವ ಸರಕಾರಿ ಬಸ್ವಿನಲ್ಲಿ ಅನ್ಯಕೋಮಿನ ಜೋಡಿ ಇರುವುದು ಸುದ್ದಿಯಾಗುತ್ತಿದ್ದಂತೆ ಧರ್ಮಸ್ಥಳ ಹಾಗೂ ಕೊಕ್ಕಡ ಆಸುಪಾಸಿನ ಹಿಂದೂ ಕಾರ್ಯಕರ್ತರು ಕೊಕ್ಕಡದಲ್ಲಿ ಬಸ್ ಗೆ ಕೈ ಅಡ್ಡ

ಜನತೆಗೆ ಗುಡ್ ನ್ಯೂಸ್ ನೀಡಿದ ಈ ಸರ್ಕಾರ, ಪೆಟ್ರೋಲ್ ಡೀಸಲ್ ಬೆಲೆಯಲ್ಲಿ ಭಾರಿ ಇಳಿಕೆ ಸಾಧ್ಯತೆ

ಮುಂಬಯಿ: ಮಹಾರಾಷ್ಟ್ರ ಜನತೆಗೆ ಹೊಸ ಸಿಎಂ ಏಕನಾಥ್ ಶಿಂಧೆ ಫ್ರೆಶ್ ಗುಡ್ ನ್ಯೂಸ್ ನೀಡಿದ್ದಾರೆ. ಮಹಾರಾಷ್ಟ್ರವು ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆ ಅಥವಾ ವ್ಯಾಟ್ ಅನ್ನು ಕಡಿಮೆ ಮಾಡಲಿದ್ದು, ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡಲಾಗುವುದು ಎಂದು

ಮರವಂತೆ: ಸಮುದ್ರಕ್ಕೆ ಬಿದ್ದ ಕಾರು!! ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ-ಮುಗಿಲು ಮುಟ್ಟಿದ ಆಕ್ರಂದನ

ಉಡುಪಿ:ಇಲ್ಲಿನ ಮರವಂತೆ ಸಮುದ್ರಕ್ಕೆ ಶನಿವಾರ ತಡರಾತ್ರಿ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರೊಂದರಲ್ಲಿ ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ತೀವ್ರ ಶೋಧ ಕಾರ್ಯದ ಬಳಿಕ ತ್ರಾಸಿ ಬಳಿಯ ಹೊಸಕೋಟೆ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ.ಮೃತ ಯುವಕನನ್ನು ರೋಷನ್ ಆಚಾರ್ಯ ಎಂದು ಗುರುತಿಸಲಾಗಿದೆ.

ಹಾಕಿರೋ ಶರಟು ತೆಗೆದಿಟ್ಟು, ಪ್ಯಾಂಟಿನ ಶಟರ್ ಕೆಳ ಬಿಟ್ಟು ಬಂದಾಳೆ ನೋಡಿ ಉರ್ಫಿ

ಉರ್ಫಿ ಈಸ್ ಬ್ಯಾಕ್. ಹಾಗೆ ಬರುವಾಗ ಫ್ರಂಟ್ ತೆರೆದಿಟ್ಟು ಬಂದಿದ್ದಾಳೆ. ಪ್ರತಿ ಸಲ ಉರ್ಫಿ ಪ್ರತ್ಯಕ್ಷ ವಾದಾಗಲೂ ಏನಾದರೂ ಹೊಸತೊಂದು ಕಾಸ್ತ್ಯೂಮ್ ಡಿಸೈನ್ ಮಾಡಿಕೊಂಡು ಕ್ಯಾಮರಾ ಮುಂದೆ ಪೋಸ್ ಕೊಡುವುದು ಸಾಮಾನ್ಯ. ಈ ಸಲ ಮತ್ತೆ ಬಂದಿದ್ದಾಳೆ : ಮತ್ತೆ ಅದೇ ಥೀಂ ನೊಂದಿಗೆ !' ಎಷ್ಟು ಬೇಕೋ

ವಾಹನ ಸವಾರರೇ, ಈ ನಿಯಮ ಉಲ್ಲಂಘಿಸಿದರೆ ನಿಮ್ಮ ‘ವಾಹನ ಮುಟ್ಟುಗೋಲು’ ಗ್ಯಾರಂಟಿ!

ಡ್ರಿಂಕ್ ಅಂಡ್ ಡ್ರೈವ್ ವಿರುದ್ಧದ ಕ್ರಮವನ್ನು ಪೊಲೀಸರು ಮತ್ತಷ್ಟು ಕಠಿಣಗೊಳಿಸಿದ್ದು, ಕುಡಿದು ವಾಹನ ಚಲಾಯಿಸುವ ಸವಾರರಿಗೆ ಎಚ್ಚರಿಕೆಯ ಗಂಟೆ ಬಾರಿಸಿದ್ದಾರೆ. ಅದೇನೆಂದರೆ, ವಾಹನವನ್ನು ಮುಟ್ಟುಗೋಲು ಹಾಕಿಕೊಳ್ಳೋದಾಗಿ ಎಚ್ಚರಿಕೆ ನೀಡಿದ್ದಾರೆ.ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್