ಶನಿವಾರ, 7 ನವೆಂಬರ್ 2026

News

ಹೆಬ್ರಿ : ಕಾರು ಕಂಟೈನರ್ ಡಿಕ್ಕಿ | ಕಾರಿನಲ್ಲಿದ್ದವರು ಅಪಾಯದಿಂದ ಪಾರು

ಹೆಬ್ರಿ ತಾಲೂಕಿನ ವರಂಗ ಸಮೀಪ ಇಂದು ಬೆಳಿಗ್ಗೆ ಕನ್ ಟೈನರ್ ಲಾರಿ ಹಾಗೂ ಕ್ರೆಟಾ ಕಾರು ಮಧ್ಯೆ ಅಪಘಾತ ಸಾಮಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕನ್ ಟೈನರ್…

ಹಬ್ಬಕ್ಕೆ ಏನಾದರೂ ಕೊಡುತ್ತಾರೆಂದು ಕಾಯುತ್ತಿದ್ದ ಮನೆಕೆಲಸದ ಮಂದಿಗೆ ಈತ ಕೊಟ್ಟಿದ್ದು ಬರೋಬ್ಬರಿ 3.95 ಕೋಟಿ ರೂ!!!

ಎಲ್ಲಾ ಉದ್ಯೋಗಿಗಳಿಗೆ ತಾವು ಮಾಡಿದ ಕೆಲಸಕ್ಕೆ ಬೆನ್ನುತಟ್ಟಿ ಹುರಿದುಂಬಿಸುವುದು ಅತ್ಯಗತ್ಯ. ಅಥವಾ ಒಂದು ಪ್ರಶಂಸಾ ಪತ್ರ, ಕಂಪನಿ ಕಡೆಯಿಂದ ಬೋನಸ್, ಕಂಪನಿ ಕಡೆಯಿಅಮದ ಗೌರವ ಧನ ಇದೆಲ್ಲಾ ಮೋಟಿವೇಟ್ ಮಾಡುತ್ತದೆ. ಆದರೆ ನಮ್ಮ‌ ಮನೆಯಲ್ಲಿ ಕೆಲಸ ಮಾಡುವವರಿಗೆ ಅವರಿಗೆ…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: KPSC ಯಿಂದ ನೇಮಕ ಅಧಿಸೂಚನೆ : RDWSD ಇಲಾಖೆಯಲ್ಲಿ 188 ಹುದ್ದೆಗಳಿಗೆ ಅರ್ಜಿ ಆಹ್ವಾನ|

ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ಬಿ ವೃಂದದ ಸಹಾಯಕ ಇಂಜಿನಿಯರ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ…

ಈ ಮಹಿಳೆಗೆ ದೆವ್ವದ ಮೇಲೆ ಪ್ರೀತಿ ಆಗಿದೆಯಂತೆ !! | ಸದ್ಯದಲ್ಲೇ ಆ ಭೂತದ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದೇನೆಂದು ಘೋಷಿಸಿದ 38 ರ ಹರೆಯದ ಸ್ತ್ರೀ

ಪ್ರಪಂಚ ಎಷ್ಟು ವಿಚಿತ್ರ ಅಂದ್ರೆ ಇಲ್ಲಿ ಏನೇನು ನಡೆಯುತ್ತೆ ಅನ್ನೋದನ್ನೇ ಊಹಿಸಲು ಸಾಧ್ಯವಿಲ್ಲ ಬಿಡಿ.ಸಾಮಾನ್ಯವಾಗಿ ಒಬ್ಬ ಎಷ್ಟೇ ಧೈರ್ಯವಾದಿ ಆದರೂ ಭೂತ, ಪ್ರೇತಗಳಿಗೆ ಹೆದರುವುದು ಖಂಡಿತ. ಆದ್ರೆ ಇಲ್ಲೊಬ್ಬಳು ಏನು ಮಾಡಿದ್ದಾಳೆ ಗೊತ್ತೇ? ಕೇಳಿದ್ರೇನೇ ಮೈ ಜುಮ್ ಅನುಸುವಾಗ…

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: 12 ಆರೋಪಿಗಳು ವಶಕ್ಕೆ- ಅರಗ ಜ್ಞಾನೇಂದ್ರ

ಶಿವಮೊಗ್ಗ : ಬಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ಒಟ್ಟು 12 ಜನ ಆರೋಪಿಗಳ ಪೈಕಿ ಮೂವರು ಆರೋಪಿಗಳನ್ನು ಪೊಲೀಸರು ಬೆಂಗಳೂರಿನಲ್ಲಿ…

ಸದ್ಯ ಬೂದಿ ಮುಚ್ಚಿದ ಕೆಂಡದಂತಿದೆ ಶಿವಮೊಗ್ಗ ನಗರದ ಪರಿಸ್ಥಿತಿ !! | ನಗರದಾದ್ಯಂತ ಪೊಲೀಸ್ ಸರ್ಪಗಾವಲು | 2 ದಿನಗಳ ಕಾಲ ಕರ್ಫ್ಯೂ ಜಾರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಭಾನುವಾರ ತಡರಾತ್ರಿ ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನ ಕಗ್ಗೊಲೆಯಾಗಿತ್ತು. ನಿನ್ನೆ ಆತನ ಪಾರ್ಥಿವ ಶರೀರದ ಮೆರವಣಿಗೆಯ ವೇಳೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಅದಾದ ಬಳಿಕ ಶಿವಮೊಗ್ಗ ನಗರದಾದ್ಯಂತ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದರೂ ಸದ್ಯ ಬೂದಿ ಮುಚ್ಚಿದ ಕೆಂಡದಂತಾಗಿದೆ. ಕೋಮು…

ಬೆಳ್ತಂಗಡಿ:ಕಾಲೇಜಿಗೆಂದು ತೆರಳಿದ ಬೆಳಾಲಿನ ಹುಡುಗ ಮನೆಗೆ ಬಾರದೆ ನಾಪತ್ತೆ

ಬೆಳ್ತಂಗಡಿ :ಬೆಳಾಲು ಜೇರಿ ಡಿಸೋಜಾ ಇವರ ಮಗ ಪ್ರಥಮ್ ಡಿಸೋಜಾ ನಾಪತ್ತೆ ಆದ ಘಟನೆ ನಿನ್ನೆ ನಡೆದಿದೆ. ನಿನ್ನೆ ಬೆಳಿಗ್ಗೆ ಮಡಂತ್ಯಾರ್ ಕಾಲೇಜಿಗೆ ಹೋದ ಹುಡುಗ, ಮನೆಗೆ ಮರಳಿ ಬಂದಿಲ್ಲ.ಈ ಹುಡುಗನ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ,ದಯವಿಟ್ಟು ಪ್ರವೀಣ್ ವಿಜಯ್…

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ : ಹೆತ್ತ ತಾಯಿಯಿಂದ ಕೇಸ್ ದಾಖಲು| ತಾಯಿ ಕೊಟ್ಟ ದೂರಿನಲ್ಲಿ ಏನಿದೆ? ಯಾರ ಹೆಸರು ಉಲ್ಲೇಖಿಸಲಾಗಿದೆ ?

ಶಿವಮೊಗ್ಗ : ಬರ್ಬರ ಹತ್ಯೆಯಾದ ಮಗನ ಸಾವಿನ ನೋವಿನ ಮಧ್ಯೆ ಹರ್ಷನ ತಾಯಿ ತನ್ನ ಮಗನ ಕೊಲೆಗಾರರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ. ಇದರ ಜೊತೆಗೆ ಮಗನ ಸಾವಿಗೆ ನ್ಯಾಯ ಕೋರಿ‌ ತಾಯಿ ಪದ್ಮಾ ಪೊಲೀಸರಿಗೆ ದೂರು ನೀಡಿದ್ದಾರೆ.…

ಹಿಜಾಬ್ ಪ್ರಕರಣ : ಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿಯ ತಂದೆಯ ಹೋಟೆಲ್ ಮೇಲೆ ದಾಳಿ| ಸಹೋದರನಿಗೆ ಹಲ್ಲೆ| ಮಲ್ಪೆ ಪೊಲೀಸರಿಂದ ತನಿಖೆ

ಮಲ್ಪೆ : ಹಿಜಾಬ್ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯೊಬ್ಬಳ ತಂದೆಯ ಹೋಟೆಲಿಗೆ ಕಲ್ಲು ತೂರಾಟ ನಡೆಸಿ, ಸಹೋದರನಿಗೆ ಹಲ್ಲೆಗೈದಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಹೈದರ್ ಆಲಿ ಎಂಬುವರ ಬಿಸ್ಮಿಲ್ಲಾ ಹೋಟೆಲ್ ಮಲ್ಪೆ ಪೇಟೆಯಲ್ಲಿದೆ. ಅಲ್ಲಿಗೆ ಆಗಮಿಸಿದ 70-100…

ಸುರತ್ಕಲ್ ಟೋಲ್ ಗೇಟ್ ಪ್ರಕರಣ : ಆಸಿಫ್ ಆಪತ್ಭಾಂಧವ ಪೊಲೀಸ್ ವಶದಿಂದ ಬಿಡುಗಡೆ

ಮಂಗಳೂರು : ಎನ್ ಐಟಿಕೆ ಟೋಲ್ ಗೇಟ್ ವಿರುದ್ಧ ಕಳೆದ 15 ದಿನಗಳಿಂದ ಅಹೋರಾತ್ರಿ ಧರಣಿ ಕುಳಿತಿದ್ದ ಸಾಮಾಜಿಕ ಕಾರ್ಯಕರ್ತ ಆಸಿಫ್ ಅಪದ್ಭಾಂಧವ ಹಾಗೂ ಸ್ಥಳದಲ್ಲಿದ್ದ ಇತರ ಮೂವರನ್ನು ಸುರತ್ಕಲ್ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದು , ನಂತರ…