ಭಾನುವಾರ, 8 ನವೆಂಬರ್ 2026

News

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಪಿ. ಬೆಳಾಲು ನೇಮಕ

ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ. ಪಿ ಬೆಳಾಲು ಅವರನ್ನು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಗ್ರಾಮೀಣ ಅಧ್ಯಕ್ಷ ಕೆ. ಎಂ. ನಾಗೇಶ್ ಕುಮಾ‌ರ್ ಗೌಡ ಅವರು ನೇಮಕ ಮಾಡಿ ಆದೇಶ…

ನಾಳ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ಸಮರ ಸೌಗಂಧಿಕೆ ತಾಳಮದ್ದಳೆ

ಬೆಳ್ತಂಗಡಿ: ನಾಳ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ಪ್ರಯುಕ್ತ ದೇವರು ಅವಭ್ರತ ಸ್ನಾನಕ್ಕೆ ತೆರಳುವ ಪೂರ್ವದಲ್ಲಿ ಊರಿನ ಹವ್ಯಾಸಿ ಕಲಾವಿದರಿಂದ ಕವಿ ಗಣೇಶ್ ಕೊಲಕಾಡಿ ವಿರಚಿತ ಸಮರ ಸೌಗಂಧಿಕೆ ತಾಳಮದ್ದಳೆ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್…

ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾ‌ರ್ ಭೇಟಿ

ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ ದೇವಸ್ಥಾನದ ಜೀರ್ಣೋದ್ಧಾರದ ಕೆಲಸಗಳು ಪ್ರಗತಿಯಲ್ಲಿದ್ದು, ಮೆಸ್ಕಾಂ ಇಲಾಖೆಯ ಅಧ್ಯಕ್ಷ ಹರೀಶ್ ಕುಮಾರ್ ಇವರು ಆಗಮಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಹಾಗೂ ಮುಂದಿನ ದಿನಗಳಲ್ಲಿ ಇನ್ನಷ್ಟು ಸಹಾಯವನ್ನು ಮಾಡುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಬ್ರಹ್ಮ ಕಲಶೋತ್ಸವ…

ನ್ಯಾಯ ಸಿಗುತ್ತದೆ ಎಂದು ಕಾಂಗ್ರೆಸ್ಸಿನವರೇ ಹೇಳಿದ್ದಾರೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಹಗರಣ ವಿಚಾರದಲ್ಲಿ ನ್ಯಾಯ ಸಿಗುತ್ತೆ ಎದೆಗುಂದಬೇಡಿ ಎಂದು ಕಾಂಗ್ರೆಸ್‌ನವರು ಹೇಳಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಜನಪ್ರತಿನಿಧಿ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಹಾಕುತ್ತೇನೆ. ನನ್ನ ಜೊತೆ ಈಗಲೂ ಕಾಂಗ್ರೆಸ್‌, ಜೆಡಿಎಸ್‌…

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಇವರಿಂದ ‘ಗ್ರಾಮ ಸಂಗ್ರಾಮ್’ ಉದ್ಯೋಗ ಖಾತ್ರಿ ಯೋಜನೆ ಬಚಾವ್‌ ಆಂದೋಲನ

ಬೆಳ್ತಂಗಡಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನವು, ದಿನಾಂಕ 02:02 2026ನೇ ಸೋಮವಾರ ಬೆಳ್ತಂಗಡಿಯಲ್ಲಿ ನಡೆಯಲಿದೆ. ಆ ದಿನ ಬೆಳಿಗ್ಗೆ 10:00 ಗಂಟೆಗೆ ಲಾಯಿಲ ಸಂಗಮ ಸಭಾಭವನದ ಬಳಿ ಒಟ್ಟು ಸೇರಿ ಬೆಳ್ತಂಗಡಿ…

ಬೌದ್ಧ ಧರ್ಮಕ್ಕೆ ಮತಾಂತರ: ಮೀಸಲು ಕೇಳಿದವನಿಗೆ ತರಾಟೆ

ಹೊಸದಿಲ್ಲಿ: ಬೌದ್ಧ ಧರ್ಮಕ್ಕೆ ಮತಾಂತರಗೊಂಡು ನಂತರ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗೆ ಅಲ್ಪಸಂಖ್ಯಾತ ಕೋಟಾದಡಿ ಮೀಸಲು ಪಡೆಯಲು ಬಯಸಿದ ಮೇಲ್ವರ್ಗದ ವ್ಯಕ್ತಿಯನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೇ ಇದೊಂದು ಹೊಸ ಬಗೆಯ ವಂಚನೆ ಎಂದು ಖಾರವಾಗಿ ಹೇಳಿದೆ. ನೀಟ್…

ಕೊಡಗು: ಅನ್ಯ ಧರ್ಮದ ಯುವತಿಯರ ಜೊತೆ ರಾಸಲೀಲೆ ಮಾಡಿದ ಯುವಕ, ವಿಡಿಯೋ ವೈರಲ್‌

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಯುವಕನೊಬ್ಬ ಹಲವು ಯುವತಿಯರ ಜೊತೆ ರಾಸಲೀಲೆ ನಡೆಸಿ ಅದನ್ನು ವಿಡಿಯೋ ಮಾಡಿ ಇಟ್ಟುಕೊಂಡಿರುವ ಘಟನೆ ಭಾರೀ ಸಂಚಲನ ಮೂಡಿಸಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಮೊಹಮ್ಮದ್‌ ಸವದ್‌ ಎನ್ನುವ ಯುವಕನನ್ನು…

ಸಾರಿಗೆ ಬಸ್‌ಗಳ ಮೇಲೆ ತಂಬಾಕು ಜಾಹೀರಾತು ಹರಿದ ಹಾಕಿದ ಕನ್ನಡಿಗರು

ಬೆಂಗಳೂರು: ಗುಟ್ಕಾ ಜಾಹೀರಾತುಗಳ ವಿರುದ್ಧ ಕನ್ನಡಗರು ಸಿಡಿದೆದ್ದು, ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಹಾಕಿದ್ದ ಗುಟ್ಕಾ ಜಾಹೀರಾತುಗಳ ಪೋಸ್ಟರನ್ನು ಕನ್ನಡ ಸಂಘಟನೆಗಳ ಕಾರ್ಯಕರ್ತರು ಕಿತ್ತೆಸಿದಿದ್ದಾರೆ. ಸಾರಿಗೆ ಇಲಾಖೆಯ ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ಗಳ ಮೇಲೆ ಅಂಟಿಸಿದ್ದ…

ಬೈಂದೂರು ಉತ್ಸವ – 2026ರಲ್ಲಿ ಸೇವಾಭಾರತಿ ತಂಡ ಭಾಗವಹಿಸುವಿಕೆ

ಬೈಂದೂರು ತಾಲೂಕಿನ ಮಾನ್ಯ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆಯವರ ಪರಿಕಲ್ಪನೆಯಲ್ಲಿ ಆಯೋಜಿಸಲಾದ ಬೈಂದೂರು ಉತ್ಸವ – 2026 ಕಾರ್ಯಕ್ರಮದಲ್ಲಿ ಸೇವಾಭಾರತಿ ತಂಡ ಭಾಗವಹಿಸಿತು. ಉತ್ಸವದ ಅಂಗವಾಗಿ ಸಂಸ್ಥೆಯ ಮಳಿಗೆಯನ್ನು ತೆರೆಯಲಾಗಿದ್ದು, ಸಂಸ್ಥೆಯ ಕರಪತ್ರ, ವಾರ್ಷಿಕ ವರದಿ ಹಂಚಿ,…

ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಕೂಡಲ್ ಕೆರೆ ಮುಖ್ಯ ರಸ್ತೆ ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬೆಳಾಲು: ಜ 28 ಗ್ರಾಮ ಪಂಚಾಯತ್ ಬೆಳಾಲು ಹಾಗೂ ಸಂಜೀವಿನಿ ಒಕ್ಕೂಟ ಬೆಳಾಲು ಇದರ ಸಹಯೋಗದಲ್ಲಿ ಬೆಳಾಲು ಗ್ರಾಮದ ಕೂಡಲ್ ಕೆರೆ ಎಂಬಲ್ಲಿನ ಮುಖ್ಯರಸ್ತೆಯ ಇಕ್ಕೆಲದಲ್ಲಿದ್ದ ಕಸ ಕಡ್ಡಿಗಳನ್ನು ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ…