ಶನಿವಾರ, 7 ನವೆಂಬರ್ 2026

News

ಶಿವಮೊಗ್ಗ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಕೇಸ್ : ಓರ್ವ ಅರೆಸ್ಟ್| ಆರೋಪಿಯಿಂದ ಸ್ಫೋಟಕ ಮಾಹಿತಿ ಬಹಿರಂಗ

ಶಿವಮೊಗ್ಗ : ಬಜರಂಗದಳ‌ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣವಾಗಿ ಐದು ಮಂದಿ ಕೃತ್ಯ ಎಸಗಿರುವುದು ಸಾಬೀತಾಗಿದ್ದು, ಅದರಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಯು ಶಿವಮೊಗ್ಗದ ಕ್ಲಾರ್ಕ್ ಪೇಟೆ ಮೂಲದ ಆರೋಪಿಯಾಗಿದ್ದಾನೆ‌. ದೊಡ್ಡ ಪೇಟೆ ಪೊಲೀಸರಿಂದ ಆರೋಪಿಯನ್ನು…

ಕೃಷಿ ಕ್ಷೇತ್ರದತ್ತ ಆಸಕ್ತಿ ಇರುವವರಿಗೆ ಇಲ್ಲಿದೆ ಸುವರ್ಣಾವಕಾಶ !! | ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರದಿಂದ ಕೃಷಿಕರಿಗಾಗಿ ಉಚಿತ ತರಬೇತಿ ಶಿಬಿರ

ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಾಗಲಕೋಟೆ ಇದರ ವತಿಯಿಂದ ಉಚಿತ ಸಮಗ್ರ ಕೃಷಿ, ಹಣ್ಣು ಬೆಳೆಗಳ ಕೃಷಿ, ರೇಷ್ಮೆ ಕೃಷಿ, ಜೇನು ಕೃಷಿ, ಪುಷ್ಪ ಮತ್ತು ತರಕಾರಿ ಬೆಳೆಗಳ ಕೃಷಿ ತರಬೇತಿ ಶಿಬಿರವನ್ನು ಮಾರ್ಚ್ ತಿಂಗಳಿನಲ್ಲಿ ಬಾಗಲಕೋಟೆಯಲ್ಲಿ ಏರ್ಪಡಿಸಿದ್ದು,…

ಹೊಟ್ಟೆನೋವೆಂದು ಆಸ್ಪತ್ರೆಗೆ ಹೋದಾಗ ವ್ಯಕ್ತಿಯ ಹೊಟ್ಟೆ ಯಲ್ಲಿತ್ತು ಗಾಜಿನ ಗ್ಲಾಸ್| ದಿಗ್ಭ್ರಮೆಗೊಂಡ ಡಾಕ್ಟರ್| ಅಷ್ಟಕ್ಕೂ ಚಹಾ ಗ್ಲಾಸ್ ಹೊಟ್ಟೆಯೊಳಗೆ ಹೋದದ್ಹೇಗೆ?

55 ವರ್ಷದ ವ್ಯಕ್ತಿಯೋರ್ವ ಹೊಟ್ಟೆನೋವು ಮತ್ತು ಮಲಬದ್ಧತೆಯೆಂದು ಆಸ್ಪತ್ರೆಗೆ ದಾಖಲಾಗಲು ಬಂದಾಗ, ಸ್ಕ್ಯಾನಿಂಗ್ ಮಾಡಿದಾಗ ವೈದ್ಯರೇ ಶಾಕ್ ಆಗಿರುವ ಘಟನೆಯೊಂದು ಬಿಹಾರದ ಪುಜಾಫರ್ ಪುರದ ಮಾದಿಪುರ ಪ್ರದೇಶದಲ್ಲಿ ನಡೆದಿದೆ. ಕಾರಣ ಏನೆಂದರೆ ವ್ಯಕ್ತಿಯ ಹೊಟ್ಟೆಯಲ್ಲಿದೆ ಗಾಜಿನ ಗ್ಲಾಸ್! ವ್ಯಕ್ತಿ…

ಬಿಜೆಪಿ ಕಾರ್ಯಕರ್ತನ ಪಾದ ಮುಟ್ಟಿ ನಮಸ್ಕಾರ ಮಾಡಿದ ಪ್ರಧಾನಿ ಮೋದಿ| ವೇದಿಕೆಯಲ್ಲೇ ನಡೆದ ಈ ಘಟನೆ| ಸೋಷಿಯಲ್ ಮೀಡಿಯಾದಲ್ಲಿ ಈ ವೀಡಿಯೋ ಸಖತ್ ವೈರಲ್

ಭಾನುವಾರ ಉತ್ತರ ಪ್ರದೇಶದಲ್ಲಿ ಚುನಾವಣಾ ಸಭೆ ಉದ್ದೇಶಿಸಿ ಮಾತನಾಡುತ್ತಾ ಇರುವ ಸಂದರ್ಭದಲ್ಲಿ ಒಂದು ಘಟನೆ ನಡೆದಿದೆ. ಪ್ರಧಾನಿ ಮೋದಿ ಅವರು‌ ಶ್ರೀರಾಮನ ಮೂರ್ತಿ ನೀಡಿದ ಕಾರ್ಯಕರ್ತನ ಪಾದ ಮುಟ್ಟಿ ನಮಸ್ಕರಿಸಿದ ವೀಡಿಯೋ ಒಂದು ವೈರಲ್ ಆಗಿದೆ. ಚುನಾವಣಾ ಸಭೆಯ…

ಸುಳ್ಯ :ಇಲಿಪಾಷಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಸುಳ್ಯ :ಇಲಿಪಾಷಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿದೆ. ಮೃತ ವಿದ್ಯಾರ್ಥಿನಿ ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಬೇರಿಕೆ ರಮೇಶ ಎಂಬವರ ಪುತ್ರಿ ಶ್ರಾವ್ಯ (17). ಪುತ್ತೂರಿನ ವಿವೇಕಾನಂದ…

ಮಂದಿರ, ಮಸೀದಿಗಳಲ್ಲಿ ಲೌಡ್‌ ಸ್ಪೀಕರ್ ಬಳಸುವವರ ವಿರುದ್ಧ ಕಠಿಣ ಕ್ರಮ-ನಗರ ಪೊಲೀಸ್‌ ಆಯುಕ್ತ ಕಮಲ್‌ಪಂತ್‌ ಎಚ್ಚರಿಕೆ

ಬೆಂಗಳೂರು: ಮಂದಿರ, ಮಸೀದಿಗಳಲ್ಲಿ ಲೌಡ್‌ ಸ್ಪೀಕರ್ ಬಳಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ಪಂತ್‌ ಎಚ್ಚರಿಕೆ ನೀಡಿದ್ದಾರೆ. ನಗರದ ಜನತೆಯ ಅನುಮಾನಗಳಿಗೆ, ಪ್ರಶ್ನೆಗಳಿಗಾಗಿ ನಡೆದ ಟ್ವಿಟರ್‌ ಲೈವ್‌ ಸೆಶನ್‌’ನಲ್ಲಿ ಮಾತನಾಡುತ್ತ ಈ ಬಗ್ಗೆ…

ಕ್ಷುಲ್ಲಕ ಕಾರಣಕ್ಕೆ ಬೆನ್ನು ಮೂಳೆ ಮುರಿಯುವಂತೆ ಥಳಿಸಿದ ಮಹಿಳಾ ಪಿಎಸ್ ಐ | ಮೂರು ದಿನ ಅನ್ನ ನೀರು ಕೊಡದೆ ಚಿತ್ರಹಿಂಸೆ| ಗಂಭೀರ ಆರೋಪ ಮಾಡಿದ ಯುವಕ

ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಥಳಿಸಿ ಮೂಳೆ ಮುರಿಯುವಂತೆ ಹೊಡೆದಿರುವ ಘಟನೆಯೊಂದು ಪೊಲೀಸ್ ಠಾಣೆಯಲ್ಲಿ ನಡೆದಿದೆ. ಗುಬ್ಬಿ ತಾಲೂಕಿನ ಚೇಳೂರು ಪೊಲೀಸ್ ಠಾಣೆಯ ಪಿಎಸ್ ಐ ವಿಜಯಕುಮಾರಿ ಯುವಕನ ಮೂಳೆ ಮುರಿದ ಆರೋಪ ಎದುರಿಸುತ್ತಿರುವವರು. ಮಣಿಕಂಠ ಎಂಬಾತನೇ ಥಳಿತಕ್ಕೊಳಗಾದ ವ್ಯಕ್ತಿ.…

ಬಜರಂಗದಳ ಕಾರ್ಯಕರ್ತನ ಬರ್ಬರ ಹತ್ಯೆ!!!ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾದ ಗುಂಪು!

ಶಿವಮೊಗ್ಗ : ದೊಡ್ಡಪೇಟೆ ಠಾಣೆ ವ್ಯಾಪ್ತಿಯ ಕಾಮತ್ ಪೆಟ್ರೋಲ್ ಬಂಕ್ ಸಮೀಪ ಹಿಂದೂಪರ ಸಂಘಟನೆಯ ಕಾರ್ಯಕರ್ತನನ್ನು ಭಾನುವಾರ ಹಿಂದೂಪರ ಸಂಘಟನೆಯ ಕಾರ್ಯಕರ್ತನನ್ನು ಭಾನುವಾರ ರಾತ್ರಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹರ್ಷ ( 24) ಮೃತ ಯುವಕ. ದೊಡ್ಡಪೇಟೆ ಠಾಣೆಯಲ್ಲಿ…

ಎರಡು ಮಕ್ಕಳ ತಂದೆಯ ಪ್ರೇಮ್ ಕಹಾನಿ| ಕೆಲಸ ಕೊಟ್ಟ ಮಾಲೀಕನ ಮಗಳನ್ನೇ ಕದ್ದು ಮದುವೆಯಾದ ಡ್ರೈವರ್| ರಕ್ಷಿಸಿ ಎಂದು ಬಂದವ ಈಗ ಪೊಲೀಸ್ ಕಸ್ಟಡಿಯಲ್ಲಿ

ಎರಡು ಮಕ್ಕಳ ತಂದೆಯೊಬ್ಬ ಯುವತಿಯೋರ್ವಳನ್ನು ಪ್ರೀತಿಸಿ ನಂತರ ಮದುವೆಯಾಗಿ ನಂತರ ಪೊಲೀಸರ ಬಳಿ ರಕ್ಷಣೆಗೆಂದು ಹೋಗಿ ಆರಕ್ಷಕರ ಅತಿಥಿಯಾಗಿದ್ದಾನೆ. ಸೋಮನಿಂಗ ಹಾಗೂ ಅಕ್ಷತಾ ಇಬ್ಬರೂ ವಿಜಯಪುರ ತಾಲೂಕಿನ ಜಾಲಗೇರಿ ಗ್ರಾಮದ ನಿವಾಸಿಗಳು. ಸೋಮನಿಂಗ ವೃತ್ತಿಯಲ್ಲಿ ಕಾರುಚಾಲಕನಾಗಿ ಕೆಲಸ ಮಾಡುತ್ತಿದ್ದು,…

ದಿ. ಮೋನಪ್ಪ ಗೌಡ ಕೂರೋಡಿ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮ

ಸ್ನೇಹ ಜೀವಿ ಮನಸ್ಸಿನ ವ್ಯಕ್ತಿತ್ವ : ಸುಬ್ರಾಯ ಭಟ್ ನೀರ್ಕಜೆ ಪರಿಶುದ್ದ ವ್ಯಕ್ತಿತ್ವದಿಂದ ಸಮಾಜದಲ್ಲಿ ಸ್ಥಾನ : ಜಗನ್ನಾಥ ಪೂಜಾರಿ ಮುಕ್ಕೂರು ಜೀವನ ಮೌಲ್ಯ ಇತರರಿಗೆ ಪ್ರೇರಣೆಯಾಗುವಂತಹದು : ಡಾ.ನರಸಿಂಹ ಶರ್ಮಾ ಮುಕ್ಕೂರು: ಕುಂಡಡ್ಕ- ಮುಕ್ಕೂರು ಸಾರ್ವಜನಿಕ ಶ್ರೀ…