Browsing Category

News

KPTCL : 1492 ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯವಾದ ಮಾಹಿತಿ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸಂಸ್ಥೆಯ (ಕೆಪಿಟಿಸಿಎಲ್) ವಿವಿಧ 1492 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೀಗ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಿದೆ.ಕೆಇಎ ವೆಬ್‌ಸೈಟ್‌ನಲ್ಲಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಅಪ್‌ಲೋಡ್ ಮಾಡಿದ್ದು, ದಿನಾಂಕ

ಇದೇ ಡಿಸೆಂಬರ್ ಒಳಗೆ NEP ಪಠ್ಯಕ್ರಮ – ಸಚಿವ ಬಿ.ಸಿ.ನಾಗೇಶ್

ಮಂಗಳೂರು : ಕರ್ನಾಟಕ ಬರುವ ಡಿಸೆಂಬರ್ ತಿಂಗಳೊಳಗೆ ಪದವಿಪೂರ್ವ ತರಗತಿಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ (NEP) ಪಠ್ಯಕ್ರಮವನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.ಮಂಗಳೂರಿನಲ್ಲಿ ಈ ಕುರಿತು ಮಾಹಿತಿ ನೀಡಿರುವ

ಮೀನು ಹಿಡಿಯುತ್ತಿದ್ದಾಗ, ಹಠಾತ್ ಎದೆನೋವು, ಮೀನುಗಾರ ಸಾವು!

ಕಾಪು : ದೋಣಿಯಲ್ಲಿ ಮೀನು ಹಿಡಿಯುತ್ತಿದ್ದ ಸಂದರ್ಭದಲ್ಲಿ ಮೀನುಗಾರರೊಬ್ಬರಿಗೆ ಹಠಾತ್ತಾಗಿ ಎದೆನೋವು ಕಾಣಿಸಿಕೊಂಡಿದ್ದರಿಂದ, ನೀರಿಗೆ ಬಿದ್ದು ಮೃತಪಟ್ಟ ಘಟನೆ ಜು.1ರಂದು ಮಟ್ಟು ಗ್ರಾಮದಲ್ಲಿ ನಡೆದಿದೆ.ಮೃತರನ್ನು ಮಟ್ಟು ಗ್ರಾಮದ ಗುಂಡಡ್ಕ ನಿವಾಸಿ ಗಣೇಶ್ (45) ಎಂದು ಗುರುತಿಸಲಾಗಿದೆ.

ಚಿನ್ನದ ದರದಲ್ಲಿ ಮತ್ತೆ ಏರಿಕೆ | ಬೆಳ್ಳಿಯ ದರ ಎಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ !

ಆಭರಣ ಪ್ರಿಯರೇ, ಇಂದು ಕೂಡಾ ನಿನ್ನೆಯ ದರಕ್ಕಿಂತ ಚಿನ್ನದ ದರದಲ್ಲಿ ಭಾರೀ ಏರಿಕೆ ಕಂಡಿದೆ. ಹಾಗಾಗಿ ಇಂದು ಚಿನ್ನ ಕೊಳ್ಳುವವರು ಯೋಚನೆ ಮಾಡಿ ಕೊಳ್ಳುವುದು ಒಳ್ಳೆಯದು. ಏಕೆಂದರೆ ಚಿನ್ನದ ಬೆಲೆಯಲ್ಲಿ ನಿನ್ನೆಯ ಬೆಲೆಗಿಂತ ಇಂದು ಏರಿಕೆ ಕಂಡಿದೆ. ಹಾಗಾಗಿ ಚಿನ್ನ ಖರೀದಿದಾರರಿಗೆ ಖರೀದಿಗೆ ಇದು

ಸರಕಾರಿ ಕಚೇರಿಯಲ್ಲೇ ಪಿಡಿಒ, ಗ್ರಾ.ಪಂ.ಸದಸ್ಯೆಯ ರಾಸಲೀಲೆ!!!ವೀಡಿಯೋ ವೈರಲ್

ಸರಕಾರಿ ಕೆಲಸ ದೇವರ ಕೆಲಸ ಎಂದು ಹೇಳುತ್ತಾರೆ. ಸರಕಾರಿ ಕಚೇರಿ ಕೂಡಾ ಅಷ್ಟೇ ಪವಿತ್ರ ಎಂಬ ಭಾವನೆ ಸಾರ್ವಜನಿಕರಿಗೆ ಇದೆ. ಅಂತಹ ಸ್ಥಳದಲ್ಲಿ ಅನಾಚಾರದ ಕೆಲಸವೊಂದು ರಾಜ್ಯದಲ್ಲಿ ನಡೆದಿದೆ.ಈ ಅಸಹ್ಯ‌ ಕೆಲಸ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಲ್ಲ ಕಚೇರಿಯಲ್ಲಿ ಸಿಸಿಟಿವಿ ಇದೆ ಎಂದು

ಶಿಶ್ನದಲ್ಲಿ 1.5 ಅಡಿ ಉದ್ದದ ವಿದ್ಯುತ್ ಕೇಬಲ್ ತೂರಿದ ಪಾಕಿಸ್ತಾನಿ ವ್ಯಕ್ತಿ, ಮುಂದೇನಾಯಿತು ಗೊತ್ತಾ?

ಪಾಕಿಸ್ತಾನದಲ್ಲಿ ವಯಸ್ಸಾದ ವ್ಯಕ್ತಿಯ ವಿಚಿತ್ರ ಕೃತ್ಯವು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಚರ್ಚೆಯ ವಿಷಯವಾಗಿ ಮಾರ್ಪಾಟಾಗಿದೆ. ಮೂತ್ರವಿಸರ್ಜನೆಯ ಸಮಸ್ಯೆಯನ್ನು ನಿವಾರಿಸಲು, ಈ ವ್ಯಕ್ತಿಯು ತನ್ನದೇ ಆದ ಹೊಸ ಚಿಕಿತ್ಸೆಯನ್ನು ರೂಪಿಸಿದ್ದು, ಆಗ ಆತನ ವಿಜ್ಞಾನ ಕೈಕೊಟ್ಟು ಭಾರೀ ಯಡವಟ್ಟು ಆದ ಘಟನೆ

ಫ್ರಿಡ್ಜ್ ಮುಟ್ಟಿದಾಗ ಶಾಕ್ ಹೊಡೆದು ಮಗು ದುರ್ಮರಣ

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಮಗುವೊಂದು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ.ಹೈದರಾಲಿ(4) ಮೃತ ಬಾಲಕ. ಈತ ಐವರ್ನಾಡಿನ ಆದಂ ಎಂಬವರ ಮಗಳು ಅಪ್ಸರ ಹಾಗೂ ಕೆದಂಬಾಡಿ ಗ್ರಾಮದ ಗಟ್ಟಮನೆ ನಿವಾಸಿ ಅಲಿ ಅವರ ಪುತ್ರ.ಬಾಲಕ ಮನೆಯಲ್ಲಿ ಫ್ರಿಡ್ಜ್ ಮುಟ್ಟಿದ್ದಾಗ

IBPS : 6035 ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಕೆಗೆ 21 ಜುಲೈ ಕೊನೆಯ ದಿನಾಂಕ

ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು ವಿವಿಧ ಬ್ಯಾಂಕ್‌ಗಳಿಗೆ 2023-24ನೇ ಸಾಲಿಗೆ ಒಟ್ಟು 6035 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಸಾಮಾನ್ಯ ನೇಮಕಾತಿ ಪ್ರಕ್ರಿಯೆಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಯಾವುದೇ ಪದವೀಧರರಿಂದ ಅರ್ಜಿ ಆಹ್ವಾನಿಸಿದೆ.ಕ್ಲರ್ಕ್