ರಾಜ್ಯದ ಜನತೆಗೆ ರಾಜ್ಯ ಸರಕಾರದಿಂದ ಸಿಹಿಸುದ್ದಿ!
ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ದೆಹಲಿ ಸರ್ಕಾರ ಸ್ಥಾಪಿಸಿರುವ ಮೊಹಲ್ಲಾ ಕ್ಲಿನಿಕ್ ಮಾದರಿಯಲ್ಲಿಯೇ ನಮ್ಮ ಕ್ಲಿನಿಕ್ ಸ್ಥಾಪಿಸಲು ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ.ಸಚಿವ ಸಂಪುಟ ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ!-->!-->!-->…
