ಶನಿವಾರ, 7 ನವೆಂಬರ್ 2026

News

ಶತಕದ ಜನ್ಮದಿನದ ಸಂಭ್ರಮಕ್ಕೆ 90 ವರ್ಷದ ಪತ್ನಿಯನ್ನು ಮರುಮದುವೆಯಾದ ತಾತ!! | ಅದ್ಧೂರಿ ಮದುವೆಗೆ ಸಾಕ್ಷಿಯಾದ ಮಕ್ಕಳು, ಮೊಮ್ಮಕ್ಕಳು ಹಾಗೂ ಮರಿಮೊಮ್ಮಕ್ಕಳು

ಮನುಷ್ಯನಿಗೆ ಯಾವಾಗ ಸಾವು ಆವರಿಸುತ್ತದೆ ಎಂದು ಹೇಳಲಾಗುವುದಿಲ್ಲ. ಆದರೆ ಇರುವಷ್ಟು ದಿನ ಸಂತೋಷವಾಗಿರಬೇಕು. ಅಂತೆಯೇ ಇಲ್ಲೊಬ್ಬ ಅಜ್ಜ ತನ್ನ 100ನೇ ಹುಟ್ಟುಹಬ್ಬವನ್ನು ಆಚರಿಸುವ ವೇಳೆ 90 ವರ್ಷದ ಹೆಂಡತಿಯನ್ನು ಮರುಮದುವೆ ಮಾಡಿಕೊಂಡಿರುವ ವಿಚಿತ್ರ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ…

ಇಬ್ಬರು ಅಮ್ಮಂದಿರ ಫೇಸ್ಬುಕ್ ಲವ್ : ಸಲಿಂಗ ಕಾಮದ ಮೋಹಕ್ಕೆ ಬಿದ್ದ ಮದುವೆಯಾದ ಯುವತಿಯರು| ಕೊನೆಗೆ ಏನಾಯ್ತು ?

ಸಾಮಾಜಿಕ ಜಾಲತಾಣಗಳ ಮೂಲಕ ಜನರ ಪರಿಚಯ ಆಗುವುದು, ಸ್ನೇಹ ಬೆಳೆಸುವುದು ಇದು ಈಗಿನ ಕಾಲದಲ್ಲಿ ಸಾಮಾನ್ಯವಾಗಿದೆ. ಆದರೆ ಈಗ ನಾವು ಇಲ್ಲಿ ಹೇಳಲಿಕ್ಕೆ ಹೊರಟಿರೋ ಒಂದು ಘಟನೆ ಕೊಂಚ ಭಿನ್ನವಾಗಿದೆ. ಕಾರಣ ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ಮೂಲಕ ಪರಿಚಯಗೊಂಡ…

ತಾನೇ ದೂರು ನೀಡಿ,ನ್ಯಾಯಾಲಯದಲ್ಲಿ ಆರೋಪಿಯ ಪರವಾಗಿ ಸುಳ್ಳು ಸಾಕ್ಷಿ ನುಡಿದ ದೂರುದಾರನಿಗೆ ಜಡಿಯಿತು ಕ್ರಿಮಿನಲ್ ಕೇಸ್

ಮಂಡ್ಯ: ಲೋಕಾಯುಕ್ತ ಪೊಲೀಸರನ್ನು ಕರೆಸಿ ಲಂಚ ಪಡೆದುಕೊಳ್ಳುತ್ತಿದ್ದ ಅಧಿಕಾರಿಯನ್ನು ಬಲೆಗೆ ಕೆಡವಿಸಿದ ದೂರುದಾರ, ಆ ಬಳಿಕ ಕೋರ್ಟ್ ನಲ್ಲಿ ಆರೋಪಿಯ ಪರವಾಗಿ ಸುಳ್ಳು ಸಾಕ್ಷಿ ನುಡಿದು ಕ್ರಿಮಿನಲ್ ಮೊಕದ್ದಮೆಯನ್ನು ತನ್ನ ಮೇಲೆಯೇ ಹಾಕಿಸಿಕೊಂಡ ಘಟನೆ ಮಂಡ್ಯ ಜಿಲ್ಲಾ ಸತ್ರ…

ಡ್ರಂಕ್ ಆಂಡ್ ಡ್ರೈವ್ ಪ್ರಕರಣದಲ್ಲಿ ನಟಿ ಕಾವ್ಯ ಬಂಧನ !! | ಕುಡಿದು ವಾಹನ ಚಲಾಯಿಸಿದ್ದಲ್ಲದೆ, ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್‌ ಮೇಲೆ ಹಲ್ಲೆ

ಇತ್ತೀಚಿಗೆ ಡ್ರಂಕ್ ಆಂಡ್ ಡ್ರೈವ್ ಕೇಸ್ ಗಳು ಹೆಚ್ಚಾಗುತ್ತಿದೆ. ಅದಲ್ಲದೆ ಸೆಲೆಬ್ರಿಟಿಗಳು ಈ ಪ್ರಕರಣದಲ್ಲಿ ಸಿಕ್ಕಿಹಾಕಿಕೊಳ್ಳುತ್ತಿರುವುದು ಇದೀಗ ಮಾಮೂಲಾಗಿದೆ. ಅಂತೆಯೇ ಕುಡಿದು ವಾಹನ ಚಲಾಯಿಸಿದ್ದಲ್ಲದೇ, ಮಹಿಳಾ ಪೊಲೀಸ್‌ ಕಾನ್‌ಸ್ಟೇಬಲ್‌ ಮೇಲೆ ಹಲ್ಲೆ ನಡೆಸಿದ ಆರೋಪದಡಿ ನಟಿ ಕಾವ್ಯ ಥಾಪರ್‌ರನ್ನು…

ಬಂಟ್ವಾಳ : ವಿವಾಹಿತ ಸಂಬಂಧಿಕ ಮಹಿಳೆಯರ ಜೊತೆ ದೈಹಿಕ ಸಂಪರ್ಕ| ನಂತರ ಹಣಕ್ಕಾಗಿ ಬೇಡಿಕೆ | ಆರೋಪಿಯನ್ನು ಜೈಲಿಗಟ್ಟಿದ ಪೊಲೀಸರು

ಬಂಟ್ವಾಳ : ಸಂಬಂಧಿಕರ ಮಹಿಳೆಯರ ಜೊತೆ ಲೈಂಗಿಕ ಸಂಪರ್ಕ ಬೆಳೆಸಿ ನಂತರ ಹಣಕ್ಕಾಗಿ ಪೀಡಿಸುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಟ್ವಾಳ ಮಂಡಾಡಿ ನಿವಾಸಿ ರಾಧಾಕೃಷ್ಣ ಬಂಧಿತ ಆರೋಪಿ. ಈತನನ್ನು ಬಂಟ್ವಾಳದಲ್ಲೇ ಬಂಧಿಸಲಾಗಿದೆ.…

ಸ್ಯಾಂಡಲ್ ವುಡ್ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತರಾಗಿದ್ದಾರೆ. ರಾಜೇಶ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಕಸ್ತೂರಬಾ…

ಹಿಜಾಬ್ ವಿವಾದ : ಮಡಿಕೇರಿಯಲ್ಲಿ ಪ್ರಾಂಶುಪಾಲರ ಜೊತೆ ವಾದಕ್ಕೆ‌ ನಿಂತ ವಿದ್ಯಾರ್ಥಿನಿಯರು| ಗರಂ ಆದ ಪ್ರಿನ್ಸಿಪಾಲ್ ಮಾಡಿದ್ದಾದರೂ ಏನು ?

ಮಡಿಕೇರಿ : ಹಿಜಾಬ್ ವಿವಾದ ಈಗ ಎಲ್ಲೆಡೆ ಭುಗಿಲೆದ್ದಿದೆ. ಹೈಕೋರ್ಟ್ ನ ಮಧ್ಯಂತರ ಆದೇಶಕ್ಕೂ ವಿದ್ಯಾರ್ಥಿಗಳು ಬೆಲೆ ಕೊಡುತ್ತಿಲ್ಲ. ಹಿಜಾಬ್ ಹಾಕಿಕೊಂಡೇ ಶಾಲೆಗೆ ಬರುತ್ತಿದ್ದಾರೆ. ಇಂಥದ್ದೇ ಒಂದು ಘಟನೆ ಮಡಿಕೇರಿಯ ಜೂನಿಯರ್ ಕಾಲೇಜಿಗೆ ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರು…

ಮಣಿಪಾಲ : ಒಂಟಿ ಮಹಿಳೆಯ ಮೇಲೆ ರಾತ್ರಿ ಹೊತ್ತು ಮನೆಗೆ ನುಗ್ಗಿ ಚೂರಿ ಇರಿತ| ದರೋಡೆ ಮಾಡಿ ಓಡಲೆತ್ನಿಸಿದವರನ್ನು ಬೆನ್ನಟ್ಟಿ ಹಿಡಿದ ಸ್ಥಳೀಯರು

ಮಣಿಪಾಲದಲ್ಲಿ ಹಾಲಿನ ಬೂತ್ ನ ವ್ಯಾಪಾರ ಮಾಡುತ್ತಿರುವ ರಮಾನಂದ ಪೈ ಅವರ ಪತ್ನಿ ಸುಮತಿ ರೈ ಅವರು ರಾತ್ರಿ ( ಫೆ.18) ಮನೆಯಲ್ಲಿ ದೇವರ ಭಜನೆ ಮಾಡುತ್ತಿರುವ ಸಂದರ್ಭದಲ್ಲಿ ಮನೆಗೆ ನುಗ್ಗಿದ ದರೋಡೆಕೋರರು ಸುಮತಿ ಅವರಿಗೆ ಚೂರಿಯಿಂದ ಇರಿದು…

ಮಂಗಳೂರು : ಬಂದರು ಠಾಣೆಯ ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು!ವೆನ್ಲಾಕ್ ಆಸ್ಪತ್ರೆ ಬಳಿ ಜನ ಜಮಾವಣೆ| ತನಿಖೆಗೆ ಆದೇಶ

ಮಂಗಳೂರು : ನಗರದ ಬಂದರು ಠಾಣೆಯ ಪೊಲೀಸರ ವಶದಲ್ಲಿದ್ದ ಕಳ್ಳತನ ಪ್ರಕರಣದ ಆರೋಪಿಯೊಬ್ಬ ಮೃತಪಟ್ಟಿದ್ದಾಗಿ ವರದಿ ಆಗಿದೆ. ಉರ್ವಾಸ್ಟೋರ್ ನಿವಾಸಿ ರಾಜೇಶ್ ಕರ್ಕೇರ ( 32) ಮೃತ ಯುವಕ. ಎದೆನೋವು ಉಂಟಾಗಿದ್ದರಿಂದ ಪೊಲೀಸರು ವೆನ್ಲಾಕ್ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ…

ಮಕ್ಕಳಿಗೆ ತಿನ್ನಲು ನೀಡಿದ ಕಪ್ ಕೇಕ್ ನಲ್ಲಿ ತನ್ನ ಗಂಡನ ವೀರ್ಯ ಬೆರೆಸಿದ ಶಿಕ್ಷಕಿ!! ನೀಚ ಮನಸ್ಸಿನ ಶಿಕ್ಷಕಿಯ ಅಪರಾಧ ಸಾಬೀತು-ಜೈಲು ಫಿಕ್ಸ್

ಶಾಲೆಗೆ ಬರುವ ಎಲ್ಲಾ ಮಕ್ಕಳನ್ನು ತನ್ನ ಸ್ವಂತ ಮಕ್ಕಳಂತೆ ಕಾಣುವ ಶಿಕ್ಷಕಿಯರೇ ಹೆಚ್ಚು. ತಿದ್ದಿ, ಬುದ್ಧಿ ಹೇಳಿ ಬೋಧಿಸುವ ಶಿಕ್ಷಕ ವರ್ಗಕ್ಕೆ ಎಷ್ಟು ಅಭಿನಂದನೆ ಸಲ್ಲಿಸಿದರೂ ಸಾಲುವುದಿಲ್ಲ. ಆದರೆ ಇಲ್ಲೊಂದು ಘಟನೆಯಲ್ಲಿ ಎಲ್ಲವೂ ತದ್ವಿರುದ್ಧವಾಗಿ ನಡೆದಿದ್ದು, ಶಿಕ್ಷಕಿಯೋರ್ವಳು ತೀರಾ…