Browsing Category

News

ಟೈಲರ್ ಕನ್ಹಯ್ಯಲಾಲ್ ಹತ್ಯಾ ಆರೋಪಿಗಳಿಗೆ ತಕ್ಷಣ ಗಲ್ಲು ಶಿಕ್ಷೆ ನೀಡಿ – ಮುಸ್ಲಿಂ ರಾಷ್ಟ್ರೀಯ ಮಂಚ್…

ಜೈಪುರ: ರಾಜಸ್ಥಾನದ ಉದಯಪುರದಲ್ಲಿ ಹಿಂದೂ ಟೈಲರ್ ಕನ್ಹಯ್ಯಾಲಾಲ್ ಅವರ ಬರ್ಬರ ಹತ್ಯೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಸಂಯೋಜಿತ ಮುಸ್ಲಿಂ ರಾಷ್ಟ್ರೀಯ ಮಂಚ್ ಕೂಡ ಅಸಮಾಧಾನ ವ್ಯಕ್ತಪಡಿಸಿದೆ. ಈ ಆರೋಪಿಗಳು "ಭಯೋತ್ಪಾದಕರು ಮತ್ತು ದೆವ್ವ" ಗಿಂತ ಕಡಿಮೆಯಿಲ್ಲದ ಕಾರಣ ಅಪರಾಧ ಎಸಗಿದ

ಟೈಲರ್ ಕನ್ಹಯ್ಯಲಾಲ್ ಶಿರಚ್ಛೇದ ಪ್ರಕರಣ, ಇನ್ನೂ ಇಬ್ಬರು ಆರೋಪಿಗಳ ಬಂಧನ

ಟೈಲರ್​​ ಆಗಿ ಕೆಲಸ ಮಾಡುತ್ತಿದ್ದ ಕನ್ಹಯ್ಯಲಾಲ್​​ ಬಿಜೆಪಿ ಮಾಜಿ ವಕ್ತಾರೆ ನೂಪುರ್​ ಶರ್ಮಾ ಪರವಾಗಿ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಹಾಕಿಕೊಂಡಿದ್ದರಿಂದ, ದುಷ್ಕರ್ಮಿಗಳು ಬಟ್ಟೆ ಹೊಲಿಸುವ ನೆಪದಲ್ಲಿ ಕನ್ಹಯ್ಯಲಾಲ್​ ಅಂಗಡಿಗೆ ತೆರಳಿ ಅವರ ಶಿರಚ್ಛೇದ ಮಾಡಿದ್ದರು.ಇದೀಗ ಉದಯಪುರದಲ್ಲಿ

ಹೆಂಡತಿಯ ಕೈ ಕಾಲು ಕಟ್ಟಿ, 4ನೇ ಮಹಡಿಯಿಂದ ದೂಡಿದ ನೀಚ ಗಂಡ!

ಗಂಡ ಮತ್ತು ಆತನ ಮನೆಯವರು ಸೇರಿ ಫ್ಯಾಷನ್ ಬ್ಲಾಗರ್ ಆದ ಹೆಂಡತಿಯನ್ನು ಚಿತ್ರಹಿಂಸೆ ನೀಡಿ ಕೈ ಮತ್ತು ಕಾಲುಗಳನ್ನು ಹಗ್ಗದಿಂದ ಕಟ್ಟಿಹಾಕಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ನೂಕಿದ ದಾರುಣ ಘಟನೆಯೊಂದು ಕಳೆದ ವಾರ ನಡೆದಿತ್ತು. ಈ ಘಟನೆ ಆಗ್ರಾದಲ್ಲಿ ನಡೆದಿತ್ತು.ಫ್ಯಾಷನ್ ಬ್ಲಾಗರ್ ಆಗಿರುವ

ಬಿಯರ್ ತುಂಬಿದ ಟ್ರಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ, ಚಾಲಕ ಸ್ಥಳದಲ್ಲೇ ಸಾವು : ಬೀರು ಬಾಟಲಿಗಳೊಂದಿಗೆ ಸ್ಥಳೀಯರು…

ಶ್ರೀರಂಗಪಟ್ಟಣ: ತಾಲೂಕಿನ ಗೌರಿಪುರ ಗ್ರಾಮದ ಬಳಿ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ವಿದ್ಯುತ್ ಕಂಬಕ್ಕೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ತಮಿಳುನಾಡು ಮೂಲದ ಎಲುಮಲೈ (60) ಎಂದು ಗುರುತಿಸಲಾಗಿದೆ.ಬಿಯರ್ ಬಾಟಲಿಗಳನ್ನು ತುಂಬಿಕೊಂಡು

‘ದೇವೇಗೌಡರು ನಾಲ್ವರ ಮೇಲೆ ಹೋಗೋ ದಿನ ಹತ್ತಿರದಲ್ಲೇ ಇದೆ’ – ಮಾಜಿ ಶಾಸಕರೋರ್ವರ ವಿವಾದಾತ್ಮಕ…

ಮಾಜಿ ಶಾಸಕ ಕೆ.ಎನ್ ರಾಜಣ್ಣ ಅವರು ಅವರು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯ ಪ್ರಕಾರ, 'ಮಾಜಿ ಪ್ರಧಾನಿ ದೇವೇಗೌಡರು ಇಬ್ಬರ ಹೆಗಲ ಮೇಲೆ ಹಾಕ್ಕೊಂಡು ಹೊಗ್ತಾವರೆ, ಹತ್ತಿರದಲ್ಲೇ ನಾಲ್ವರ ಮೇಲೆ ಹೊಗುತ್ತಾರೆ' ಎಂಬ ವಿವಾದಾತ್ಮಕ

ಉಡುಪಿ : ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಅನುತ್ತೀರ್ಣ, ವಿದ್ಯಾರ್ಥಿನಿ ಆತ್ಮಹತ್ಯೆ!

ಉಡುಪಿ: ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಮತ್ತೆ ಫೇಲಾಗಿದ್ದಕ್ಕೆ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದಲ್ಲಿ ನಿನ್ನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಾನಸ (17) ಎಂದು

ಕರಾವಳಿ ಮೂಲದ ಮಹಿಳೆ ಬೆಂಗಳೂರಿನಲ್ಲಿ ಮೂರುವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆ

ಬೆಂಗಳೂರು ಸಿಲಿಕಾನ್‌ ಸಿಟಿಯಲ್ಲಿ ತನ್ನ ಮೂರುವರೆ ವರ್ಷದ ಮಗುವಿನ ಕುತ್ತಿಗೆಗೆ ಶಾಲ್‌ ಬಿಗಿದು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ʻನನ್ನ ಸಾವಿಗೆ ಯಾರೂ ಕಾರಣರಲ್ಲʼ , ʻಸ್ವಾರಿ ಅಮ್ಮʼ ಎಂದು ಡೆತ್‌ ನೋಟ್‌ ಬರೆದಿಟ್ಟು ಮಹಿಳೆ ಆರ್‌ ಆರ್‌ ನಗರದಲ್ಲಿ

ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಅನಧಿಕೃತ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ನ್ಯೂ ರೂಲ್ಸ್ !!!

ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಅನಧಿಕೃತ ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ಕಟ್ಟಡ ನಿಯಂತ್ರಣ ರೇಖೆ ಗುರುತಿಸುವಂತೆ ಸೂಚನೆ ನೀಡಿದೆ.ಐಆರ್ ಸಿ ಪ್ರಮಾಣವನ್ನು ಪರಿಗಣನೆಗೆ ತೆಗೆದುಕೊಂಡು ರಾಜ್ಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ