Browsing Category

News

ಉಡುಪಿ : ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಅನುತ್ತೀರ್ಣ, ವಿದ್ಯಾರ್ಥಿನಿ ಆತ್ಮಹತ್ಯೆ!

ಉಡುಪಿ: ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಮತ್ತೆ ಫೇಲಾಗಿದ್ದಕ್ಕೆ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದಲ್ಲಿ ನಿನ್ನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಾನಸ (17) ಎಂದು

ಕರಾವಳಿ ಮೂಲದ ಮಹಿಳೆ ಬೆಂಗಳೂರಿನಲ್ಲಿ ಮೂರುವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆ

ಬೆಂಗಳೂರು ಸಿಲಿಕಾನ್‌ ಸಿಟಿಯಲ್ಲಿ ತನ್ನ ಮೂರುವರೆ ವರ್ಷದ ಮಗುವಿನ ಕುತ್ತಿಗೆಗೆ ಶಾಲ್‌ ಬಿಗಿದು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ʻನನ್ನ ಸಾವಿಗೆ ಯಾರೂ ಕಾರಣರಲ್ಲʼ , ʻಸ್ವಾರಿ ಅಮ್ಮʼ ಎಂದು ಡೆತ್‌ ನೋಟ್‌ ಬರೆದಿಟ್ಟು ಮಹಿಳೆ ಆರ್‌ ಆರ್‌ ನಗರದಲ್ಲಿ

ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಅನಧಿಕೃತ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ನ್ಯೂ ರೂಲ್ಸ್ !!!

ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಅನಧಿಕೃತ ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ಕಟ್ಟಡ ನಿಯಂತ್ರಣ ರೇಖೆ ಗುರುತಿಸುವಂತೆ ಸೂಚನೆ ನೀಡಿದೆ.ಐಆರ್ ಸಿ ಪ್ರಮಾಣವನ್ನು ಪರಿಗಣನೆಗೆ ತೆಗೆದುಕೊಂಡು ರಾಜ್ಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ

ಉದಯಪುರದಲ್ಲಿ ನಡೆದ ಘಟನೆಗೆ ನೀವೇ ನೇರ ಹೊಣೆ : ನುಪೂರ್ ಶರ್ಮಾ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್!!!

ಪ್ರವಾದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣದ ಕುರಿತು ಈಗಾಗಲೇ ಅಮಾನತುಗೊಂಡಿರುವ ಬಿಜೆಪಿ ವಕ್ತಾರ ನೂಪುರ್ ಶರ್ಮಾರನ್ನು ಸುಪ್ರೀಂಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ. ನೂಪುರ್ ಶರ್ಮಾ 'ಇಡೀ ದೇಶದ ಜನತೆಯ ಜೊತೆ ಕ್ಷಮೆಯಾಚಿಸಬೇಕು' ಎಂದು ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ ಮೊದಲ ಕಪ್ಪು ಮಹಿಳೆ

ವಾಷಿಂಗ್ಟನ್ : ಯುಎಸ್​​ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾಗಿ ಕೇತಾಂಜಿ ಬ್ರೌನ್ ಜಾಕ್ಸನ್ ನಿನ್ನೆ ಪ್ರಮಾಣವಚನ ಸ್ವೀಕರಿಸಿ, ಸುಪ್ರೀ ಕೋರ್ಟ್​ನಲ್ಲಿ ಸೇವೆ ಸಲ್ಲಿಸಿದ ಮೊದಲ ಕಪ್ಪು ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ನ್ಯಾಯಮೂರ್ತಿ ಸ್ಟೀಫನ್ ಜಿ ಬ್ರೇಯರ್ (83) ಅವರ ನ್ಯಾಯಾಲಯದ

CPM ಪಕ್ಷದ ಪ್ರಧಾನ ಕಚೇರಿ ಮೇಲೆ ಬಾಂಬ್ ದಾಳಿ! ಹೆಚ್ಚಿದ ಆತಂಕ

ತಿರುವನಂತಪುರದಲ್ಲಿ ಆಡಳಿತರೂಢ ಸಿಪಿಎಂ ಪಕ್ಷದ ಪ್ರಧಾನ ಕಚೇರಿ ಮೇಲೆಯೇ ಬಾಂಬ್ ದಾಳಿ ಮಾಡಲಾಗಿದೆ. ಗುರುವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯೋರ್ವ ಸಿಪಿಎಂ ಕಚೇರಿ ಮೇಲೆ ಸ್ಫೋಟಕ ಎಸೆದಿರುವ ಘಟನೆ ನಡೆದಿದೆ. ಈ ಘಟನೆಗೆ ಎಡ ಪಕ್ಷದವರಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ.

ದಕ್ಷಿಣ ಕನ್ನಡ : ಮತ್ತೆ ಕಂಪಿಸಿದ ಭೂಮಿ | ಇದು 5 ನೇ ಕಂಪನ ,ಆತಂಕದಲ್ಲಿ ಜನತೆ

ಜೂ.30 -ಜು.1 ರಮಧ್ಯರಾತ್ರಿಯಲ್ಲಿ ಭೂಕಂಪವಾದ ನಂತರ ಇದೀಗ ಮತ್ತೆ ಸುಳ್ಯದಲ್ಲಿ ಭೂಮಿ ಕಂಪಿಸಿದೆ.ಇದು 5 ನೇ ಬಾರಿಯ ಕಂಪನ.ಸುಳ್ಯ ತಾಲೂಕಿನ ಉಬರಡ್ಕ ಚೆಂಬು, ಗೂನಡ್ಕದಲ್ಲಿ 10.45ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದ್ದು ಜನತೆ ಆತಂಕದಿಂದ ಇದ್ದಾರೆ.

ಆಭರಣ ಪ್ರಿಯರೇ ಗಮನಿಸಿ, ಚಿನ್ನದ ಮೇಲಿನ ‘ಆಮದು ಸುಂಕ’ ಹೆಚ್ಚಿಸಿದ ಕೇಂದ್ರ ಸರ್ಕಾರ !!!

ಚಿನ್ನ ಖರೀದಿದಾರರಿಗೆ ಇದೊಂದು ಕಹಿ ಸುದ್ದಿ ಎಂದೇ ಹೇಳಬಹುದು. ಆಮದು ಸುಂಕ ಹೆಚ್ಚಳಗೊಳಿಸಿ ಸರಕಾರ ಅಧಿಸೂಚನೆ ಹೊರಡಿಸಿದೆ. ಭಾರತವು ಚಿನ್ನದ ಮೇಲಿನ ತನ್ನ ಮೂಲ ಆಮದು ಸುಂಕವನ್ನ ಹೆಚ್ಚಿಸಿದ್ದು, ದೇಶೀಯ ಬೆಲೆಗಳು ತೀವ್ರವಾಗಿ ಹೆಚ್ಚಿಸಿದೆ. ಹಳದಿ ಲೋಹದ ಮೇಲಿನ ಆಮದು ಸುಂಕವನ್ನು ಶೇ.7.5ರಿಂದ