ಸಾರ್ವಜನಿಕರೇ ಗಮನಿಸಿ : ಸಬ್ ರಿಜಿಸ್ಟ್ರಾರ್ ಆಫೀಸ್ ಸಮಯದಲ್ಲಿ ಬದಲಾವಣೆ | ಇನ್ನು ಮುಂದೆ ಬೆಳಗ್ಗೆ 9 ರಿಂದ ಸಂಜೆ 7 ರವರೆಗೂ ಕಚೇರಿ ಓಪನ್| ರಾಜ್ಯ ಸರಕಾರದಿಂದ ಆದೇಶ
ಬೆಂಗಳೂರು : ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸಬ್ ರಿಜಿಸ್ಟ್ರಾರ್ ಕಚೇರಿ ಕರ್ತವ್ಯದ ಸಮಯವನ್ನು ಬೆಳಿಗ್ಗೆ 9 ರಿಂದ ರಾತ್ರಿ 7 ಗಂಟೆಯವರೆಗೂ ವಿಸ್ತರಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಕರ್ನಾಟಕ ನೋಂದಣಿ ನಿಯಮ…










