ಶನಿವಾರ, 7 ನವೆಂಬರ್ 2026

News

ಹಿಜಾಬ್, ಬುರ್ಖಾ ಅಥವಾ ನಿಖಾಬ್ ಧರಿಸುವುದು ಪುರುಷರ ದಬ್ಬಾಳಿಕೆಯ ಸಂಕೇತ ಎಂದ ಬಾಂಗ್ಲಾದೇಶದ ವಿವಾದಿತ ಲೇಖಕಿ ತಸ್ಲೀಮಾ ನಸ್ರೀನ್ !!

ಹಿಜಾಬ್ ವಿವಾದ ಕರ್ನಾಟಕದಿಂದ ಪ್ರಾರಂಭವಾಗಿ ದೇಶ-ವಿದೇಶಗಳಿಗೂ ಹಬ್ಬಿದೆ. ಈ ಕುರಿತಂತೆ ಅನೇಕರು ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಬಾಂಗ್ಲಾದೇಶದ ವಿವಾದಿತ ಲೇಖಕಿ ತಸ್ಲೀಮಾ ನಸ್ರೀನ್ ಹಿಜಾಬ್, ಬುರ್ಖಾ ಅಥವಾ ನಿಖಾಬ್ ಪುರುಷರ ದಬ್ಬಾಳಿಕೆಯ ಸಂಕೇತಗಳಾಗಿವೆ ಎಂದು ಹೇಳಿದ್ದಾರೆ.…

ಎಸ್ ಬಿಐ ನಿಂದ ಫಿಕ್ಸೆಡ್ ಡಿಪಾಸಿಟ್ ಗಳ ಮೇಲಿನ ಬಡ್ಡಿ ದರ ಹೆಚ್ಚಳ !!!

ಫೆಬ್ರವರಿ 15, 2022 ಕ್ಕೆ ಜಾರಿಗೆ ಬರುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಹೆಚ್ಚಿಸಿದೆ. 2 ವರ್ಷಗಳಿಗಿಂತ ಹೆಚ್ಚಿನ ಅವಧಿಯ ಫಿಕ್ಸೆಡ್ ಡೆಪಾಸಿಟ್ ಗಳ ಮೇಲೆ ಮಾತ್ರ ಇದು ಅನ್ವಯಿಸುತ್ತದೆ. ಸ್ಟೇಟ್…

ಪತಿಯ ಕ್ಯಾಟರಿಂಗ್ ಘಟಕದಲ್ಲಿ ಕೆಲಸಕ್ಕಿದ ಯುವಕನ ಜೊತೆ ಮೂರು ಮಕ್ಕಳ ತಾಯಿ ಲವ್ವಿ ಡವ್ವಿ | ಅಕ್ರಮ ಸಂಬಂಧ ಪ್ರಾಣಕ್ಕೇ ಕುತ್ತು ತಂದಿತೇ ?

ಪತಿ ನಡೆಸುತ್ತಿದ್ದ ಕ್ಯಾಟರಿಂಗ್ ಘಟಕದಲ್ಲಿ ಕೆಲಸಕ್ಕಿಂದ ಯುವಕನ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಪತ್ನಿ ಹಾಗೂ ಯುವಕ ಸೇರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಕೇರಳದ ತ್ರಿಸ್ಸೂರ್ ನಲ್ಲಿ ನಡೆದಿದೆ. ಮೃತರನ್ನು ಒಲರಿಕ್ಕರದ ನಿವಾಸಿ ರಿಜೊ( 26) ಮತ್ತು ಕರ್ಯತ್ತುಕುರಾ…

ಉಪ್ಪಿನಂಗಡಿ: ಹಿಜಾಬ್ ಧರಿಸಿಕೊಂಡೇ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು | ಒಳ ಪ್ರವೇಶಿಸಲು ಬಿಡದ ಕಾರಣ ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿಗಳು | ಪರಿಸ್ಥಿತಿಯ ಸೂಕ್ಷ್ಮತೆ ಅರಿತ ಪ್ರಾಂಶುಪಾಲರಿಂದ ಎರಡು ದಿನ ಕಾಲೇಜಿಗೆ ರಜೆ ಘೋಷಣೆ

ಉಪ್ಪಿನಂಗಡಿ:ಹಿಜಾಬ್‌ ತರಗತಿಗಳಿಗೆ ಧರಿಸಿಕೊಂಡು ಬರುವಂತಿಲ್ಲ ಎಂಬ ಆದೇಶವಿದ್ದರೂ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬಂದಿದ್ದು,ಅವರಿಗೆ ತರಗತಿ ಕೊಠಡಿಯೊಳಗೆ ಪ್ರವೇಶ ನಿರಾಕರಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಗೊಂದಲಗಳಿಗೆ ಕಾರಣವಾಗುವುದು ಬೇಡ ಎಂದು ಎರಡು ದಿನಗಳ ಕಾಲ…

ಪೇಟಿಎಂ ನಿಂದ ಸಣ್ಣ ವ್ಯಾಪಾರಸ್ಥರಿಗೆ 5 ಲಕ್ಷದವರೆಗೆ ಸಾಲ ಸೌಲಭ್ಯ !! | ಯಾವುದೇ ರೀತಿಯ ಗ್ಯಾರಂಟಿ ನೀಡದೆ ಸಾಲ ಪಡೆಯಲು ಹೀಗೆ ಮಾಡಿ

ಸಾಲ ಎಂದಾಕ್ಷಣ ನೆನಪಾಗುವುದು ಬ್ಯಾಂಕುಗಳು. ಬ್ಯಾಂಕ್‌ನಿಂದ ಸಾಲ ಪಡೆಯುವುದು ಹಿಂದಿಗಿಂತ ಈಗಿನ ದಿನಗಳಲ್ಲಿ ತುಂಬಾ ಸುಲಭವಾಗಿದೆ. ಆದರೆ ಇದಕ್ಕಾಗಿ ನಿಮ್ಮ CIBIL ಸ್ಕೋರ್ ಉತ್ತಮವಾಗಿರುವುದು ಅವಶ್ಯಕ. ಇತ್ತೀಚಿನ ದಿನಗಳಲ್ಲಿ ವಿವಿಧ ರೀತಿಯ ಸಾಲಗಳಿಗೆ ಡಿಜಿಟಲ್ ಪಾವತಿ ವೇದಿಕೆಯಿಂದ ವಿವಿಧ…

ಮದುವೆಯಾಗಿ 22 ತಿಂಗಳಾದರೂ ದೈಹಿಕ ಸುಖಕ್ಕೆ ಒಪ್ಪದ ಪತ್ನಿ| ಖಿನ್ನತೆಯಿಂದ ಪತಿ ಆತ್ಮಹತ್ಯೆ

ಮದುವೆಯಾಗಿದ್ದರೂ ಹೆಂಡತಿಯಿಂದ ದೈಹಿಕ ಸುಖ ಸಿಗದ ಕಾರಣ ವ್ಯಕ್ತಿಯೊಬ್ಬ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮದುವೆಯಾಗಿ 22 ತಿಂಗಳು ಕಳೆದರೂ, ಜೊತೆಯಲ್ಲಿದ್ದರೂ ಪತ್ನಿ ದೈಹಿಕ‌ ಸಂಪರ್ಕಕ್ಕೆ ಒಪ್ಪದ ಕಾರಣ ಖಿನ್ನತೆಗೊಳಗಾಗಿ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಅಹಮದಾಬಾದ್ ನಲ್ಲಿ…

ಸಾವಿನ ಹೊಸ್ತಿಲಿನಲ್ಲಿದ್ದ ಪತ್ನಿಯನ್ನು ತನ್ನ ಎಂಬಿಬಿಎಸ್ ಪದವಿ ಅಡವಿಟ್ಟು ಉಳಿಸಿಕೊಂಡ ಪತಿ !! | ವೈದ್ಯನ ಕರುಣಾಜನಕ ಕಥೆ ಹೀಗಿದೆ ನೋಡಿ

ಎರಡು ವರ್ಷಗಳ ಹಿಂದೆ ಭೂಮಿಗೆ ಕಾಲಿಟ್ಟ ಕೊರೋನಾ ಸೋಂಕು ಇಡೀ ವಿಶ್ವವನ್ನೇ ತಲ್ಲಣಗೊಳಿಸಿ, ಅದೆಷ್ಟೋ ಜನರ ಬದುಕನ್ನು ಅಲ್ಲೋಲ ಕಲ್ಲೋಲವಾಗಿಸಿದೆ. ಬರಸಿಡಿಲಿನಂತೆ ಅಪ್ಪಳಿಸಿದ ಈ ಮಹಾಮಾರಿಯ ಹೊಡೆತಕ್ಕೆ ಸಿಲುಕಿದವರ ಬದುಕನ್ನು ಉಳಿಸುವ ನಿಟ್ಟಿನಲ್ಲಿ ವೈದ್ಯರು ಹಗಲಿರುಳು ಶ್ರಮಿಸಿದರೆ, ಇದೇ…

ಕೇರಳದಲ್ಲೊಂದು ಮಾದರಿ ಕೋಮುಸೌಹಾರ್ದತೆ| ಸ್ಥಳೀಯ ಹಿರಿಯ ಮುಸ್ಲಿಂ ವ್ಯಕ್ತಿಯ ನಿಧನಕ್ಕೆ ಉತ್ಸವವನ್ನೇ ರದ್ದುಗೊಳಿಸಿ ಶೋಕಾಚರಣೆ ಮಾಡಿದ ದೇವಸ್ಥಾನದ ಆಡಳಿತ ಮಂಡಳಿ| ಈ ನಿರ್ಧಾರಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತ

ಕೋಮು ಸೌಹಾರ್ದತೆಗೆ ಉದಾಹರಣೆ ಅಂದರೆ ಇದೇ ಇರಬಹುದು. ತಿರೂರ್ ತ್ರಿಪಂಗೋಡ್ ಬೀರಂಚಿರ ಪುನ್ನಶ್ಶೇರಿ ಶ್ರೀ ಭಗವತಿ ದೇವಸ್ಥಾನದಲ್ಲಿ ತಾಲಪ್ಪೊಲಿ ಹಬ್ಬದ ಅಂಗವಾಗಿ ನಡೆಯಬೇಕಾಗಿದ್ದ ಮಹೋತ್ಸವವು, ಮುಸ್ಲಿಂ ವ್ಯಕ್ತಿಯೊಬ್ಬರು ನಿಧನ ಹಿನ್ನೆಲೆಯಲ್ಲಿ ರದ್ದುಗೊಳಿಸಿದೆ. ದೇವಸ್ಥಾನದ ಉತ್ಸವ ಸಮಾರಂಭಕ್ಕೆ ಎಲ್ಲಾ ಅಣಿಯಾಗುತ್ತಿದ್ದ…

ನಕ್ಸಲರಿಂದ ಅಪಹರಣಗೊಂಡ ಪತಿಯನ್ನು ಹುಡುಕಲು ತನ್ನ ಪುಟ್ಟ ಕಂದಮ್ಮನೊಂದಿಗೆ ಕಾಡಿಗೆ ಹೊರಟ ಪತ್ನಿ| ಮಕ್ಕಳಿಗೋಸ್ಕರ ಪತಿಯನ್ನು ಬಿಡುಗಡೆ ಮಾಡಿ ಎಂದು ಮಹಿಳೆ ಮಾಡಿದ ಭಾವನಾತ್ಮಕ ವೀಡಿಯೋ | ಪತಿಯನ್ನು ಬಿಡುಗಡೆಗೊಳಿಸಿದ ನಕ್ಸಲರು

ತನ್ನ ಪತಿಯನ್ನು ನಕ್ಸಲರು ಅಪಹರಣ ಮಾಡಿದ್ದರಿಂದ ಪತಿಯನ್ನು ಹುಡುಕಿಕೊಂಡು ತನ್ನ ಎರಡೂವರೆ ವರ್ಷದ ಪುಟ್ಟ ಕಂದಮ್ಮನ ಜೊತೆ ಕಾಡಿಗೆ ಹೊರಟಿದ್ದಾಳೆ ಪತ್ನಿ. ಅಶೋಕ್ ಪವಾರ್ ಎಂಜಿನಿಯರ್ ಹಾಗೂ ನೌಕರ ಆನಂದ ಯಾದವ್ ರನ್ನು ಛತ್ತೀಸ್ ಗಢದಲ್ಲಿ ನಕ್ಸಲರು ಮಂಗಳವಾರ…

ಗೂಗಲ್ ನ ದುರ್ಬಲತೆಯನ್ನು ವರದಿ ಮಾಡಿದ ಹುಡುಗನಿಗೆ ಬಂತು 65 ಕೋಟಿ ರೂ.

ಇಂದೋರ್ :ಸರ್ಚ್ ಎಂಜಿನ್ ಗೂಗಲ್ ತನ್ನ ವಿವಿಧ ಸೇವೆಗಳಲ್ಲಿ ಬಗ್ ಫೈಂಡರ್ ಗಳಿಗೆ ಪ್ರತಿ ವರ್ಷ ಲಕ್ಷಾಂತರ ರೂ.ಗಳನ್ನು ನೀಡುತ್ತದೆ.2021 ರಲ್ಲಿ ಕಂಪನಿಯು ದೋಷವನ್ನು ಪತ್ತೆ ಮಾಡಿದ ಇಂದೋರ್ ಹುಡುಗನಿಗೆ $87 ಲಕ್ಷ ಅಥವಾ ಸುಮಾರು 65 ಕೋಟಿ…