Browsing Category

News

ಆಕಸ್ಮಿಕವಾಗಿ ಕೆರೆಗೆ ಬಿದ್ದು ಯುವತಿ ಮೃತ್ಯು

ಉಡುಪಿ : ಆಕಸ್ಮಿಕವಾಗಿ ಯುವತಿಯೊಬ್ಬಳು ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಡಂಬ ಎಂಬಲ್ಲಿ ನಡೆದಿದೆ.ಮೃತಪಟ್ಟ ಯುವತಿಯನ್ನು ಮಡಂಬ ಗೋಪಾಲಶೆಟ್ಟಿ ಅವರ ಪುತ್ರಿ ಶರ್ಮಿಳಾ (22) ಎಂದು ಗುರುತಿಸಲಾಗಿದೆ.ಜೂ.30ರಂದು ಬೆಳಿಗ್ಗೆ

“ಕೆಟ್ಟದ್ದನ್ನು ಆಯ್ಕೆಮಾಡಿದಾಗ, ವಿನಾಶವು ಸನ್ನಿಹಿತ” ಕಂಗನಾ ಹೇಳಿಕೆ
ಸ್ತ್ರೀ ಶಾಪಕ್ಕೆ ಬಲಿಯಾದ್ರಾ

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಗೆ ಇತ್ತೀಚೆಗೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ ಬಗ್ಗೆ ಬಾಲಿವುಡ್ ನಟಿ ಕಂಗನಾ ರನೌತ್ ಗುರುವಾರ ಸಾಮಾಜಿಕ ಮಾಧ್ಯಮದ ಮೂಲಕ ತಮ್ಮ ಪ್ರತಿಕ್ರಿಯೆಯನ್ನು ಹಂಚಿಕೊಂಡಿದ್ದಾರೆ. ತನ್ನ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ಗೆ ತೆಗೆದುಕೊಂಡು, "ಕೆಟ್ಟದ್ದನ್ನು

‘ಮಹಾರಾಷ್ಟ್ರದ ಎರಡು ನಗರಗಳ ಮರುನಾಮಕರಣ ‘, ನಗು ತಡೆಯಲಾಗುತ್ತಿಲ್ಲ ಎಂದು ಸಿಟಿ ರವಿ ವ್ಯಂಗ್ಯ

ಮುಂಬೈ: ಮಹಾರಾಷ್ಟ್ರದಲ್ಲಿ ಎರಡು ನಗರಗಳ ಮರುನಾಮಕರಣ ಮಾಡಿ ಅಲ್ಲಿನ ಸರ್ಕಾರ ಆದೇಶ ಹೊರಡಿಸಿದ್ದು ಎಲ್ಲಾರಿಗೂ ತಿಳಿದ ವಿಚಾರ. ಈ ಬಗ್ಗೆ ಟ್ವೀಟ್‌ ಮಾಡಿರುವ ಬಿಜೆಪಿ ಮುಖಂಡ ಸಿ.ಟಿ.ರವಿ, ‘ಮಹಾ ವಸೂಲಿ ಆಘಾಡಿ ಸರ್ಕಾರ ತೆಗೆದುಕೊಂಡ ನಿರ್ಧಾರವು ತೀವ್ರ ನಗು ತರಿಸಿದೆ. ಅದನ್ನು ತಡೆಯಲು

ಈ ಹೋಟೆಲ್ ನಲ್ಲಿ ಪ್ಲಾಸ್ಟಿಕ್ ಕೊಟ್ಟರೆ ಉಚಿತ ಊಟ

ಪ್ಲಾಸ್ಟಿಕ್ ತ್ಯಾಜ್ಯವನ್ನು ಖರೀದಿಸಿ ಈ ಹೋಟೆಲ್‌ನಲ್ಲಿ ಆಹಾರವನ್ನು ನೀಡಲಾಗುತ್ತದೆ. ಜುಲೈ 1 ರಿಂದ ದೇಶಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿಲಾಗಿದೆ. ಪರಿಸರ ಮಾಲಿನ್ಯ ತಡೆಗಟ್ಟಲು ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ಈ ಕ್ರಮವನ್ನು ಬೆಂಬಲಿಸಲು ಗುಜರಾತ್ ಹೋಟೆಲ್

ಮಹಾರಾಷ್ಟ್ರನೂತನ ಮುಖ್ಯಮಂತ್ರಿಯಾಗಿ ʼಏಕನಾಥ್ ಶಿಂಧೆʼ ಆಯ್ಕೆ : ಫಡ್ನವೀಸ್ ಘೋಷಣೆ

ಇಂದು ಸಂಜೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಿವಸೇನೆಯ ಬಂಡಾಯ ಶಾಸಕ ಏಕನಾಥ್ ಶಿಂಧೆಗೆ ಅದೃಷ್ಟ ಒಲಿದು ಬಂದಿದೆ. ಬಿಜೆಪಿ ಸರ್ಕಾರ ಕಳೆದ ಎರಡೂವರೆ ವರ್ಷಗಳಿಂದ ಆದ ಹಲವು ಅವಮಾನಗಳಿಗೆ ಕಾದು ಕೂತು ಮಿಕ ಬೀಳಿಸಿದೆ.

“ಭಾರತದಲ್ಲಿ ಹಿಂದುಗಳು ಸೇಫ್ ಆಗಿರಬೇಕು. ಯಾಕೆಂದರೆ, ಅದು ನಿಮ್ಮದೇಶ, ಭಾರತ ಎನ್ನುವುದು ಇಸ್ಲಾಮಿಕ್‌…

ನೆದರ್ಲೆಂಡ್ಸ್‌ನ ಸಂಸದರಾಗಿರುವ ಗೀರ್ಟ್ ವೈಲ್ಡರ್ ಈ ಕುರಿತಾಗಿ ಟ್ವೀಟ್ ಮಾಡಿದ್ದಾರೆ. ಪ್ರವಾದಿ ಮೊಹಮದ್ ಪೈಗಂಬರ್ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿದ್ದ ಕಾರಣಕ್ಕೆ ಬಿಜೆಪಿ ಪಕ್ಷದಿಂದ ಅಮಾನತುಗೊಂಡಿದ್ದ ವಕ್ತಾರೆ ನೂಪುರ್‌ ಶರ್ಮ ಅವರ ಹೇಳಿಕೆಯನ್ನು ಬೆಂಬಲಿಸಿಯೂ ಇವರು ಟ್ವೀಟ್‌

ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ | ಬರೋಬ್ಬರಿ 90 ಎನ್ ಐಎ ಅಧಿಕಾರಿಗಳ ತಂಡದಿಂದ ದಾಳಿ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ ಐಎ ಅಧಿಕಾರಿಗಳು ದಾಳಿ ನಡೆಸಿರುವ ಘಟನೆಯೊಂದು ನಡೆದಿದೆ.ನಿನ್ನೆ ರಾತ್ರಿ ಶಿವಮೊಗ್ಗಕ್ಕೆ ಎನ್‌ ಐಎ ಅಧಿಕಾರಿಗಳು ಬಂದಿದ್ದು, ನಾಲ್ಕು ರಾಜ್ಯಗಳ ಹಿರಿಯ ಅಧಿಕಾರಿಗಳನ್ನೊಳಗೊಂಡ ತಂಡ ಜಿಲ್ಲೆಗೆ ಆಗಮಿಸಿದೆ.

ಮಂಗಳೂರು : ರೈಲು ಹಳಿ ಮೇಲೆ ಗುಡ್ಡ ಕುಸಿತ, ಎರಡು ರೈಲುಗಳ ಸಂಚಾರ ರದ್ದು

ಮಂಗಳೂರು: ತೀವ್ರ ಮಳೆಯಾಗುತ್ತಿರುವ ಕಾರಣ, ಮಂಗಳೂರು ಹೊರವಲಯದ ಪಡೀಲು ಬಳಿಯ ರೈಲು ಹಳಿ ಮೇಲೆ ಗುಡ್ಡ ಕುಸಿದ ಘಟನೆ ಇಂದು ನಡೆದಿದೆ.ರೈಲು ಹಳಿ ಮೇಲೆ ಕುಸಿದ ಗುಡ್ಡವನ್ನ ತೆರವು ಮಾಡುವ ಕಾರ್ಯ ನಡೆಯುತ್ತಿರುವುದರಿಂದಾಗಿ, ಎರಡು ರೈಲುಗಳ ಸಂಚಾರವನ್ನು ರೈಲ್ವೆ ಇಲಾಖೆ ರದ್ದು ಮಾಡಿದೆ.