ಶನಿವಾರ, 7 ನವೆಂಬರ್ 2026

News

ಶೀಘ್ರದಲ್ಲೇ ಸಪ್ತಪದಿ ತುಳಿಯಲು ಸಜ್ಜಾದ ಭಾರತದ ಅತೀ ಕಿರಿಯ ಮೇಯರ್, ಹಾಗೂ ಕಿರಿಯ ಶಾಸಕ!! ಮದುವೆಯಾಗಲು ಅನುಮತಿ ಕೋರಿ ಪಕ್ಷಕ್ಕೆ ಮನವಿ

ಭಾರತದ ಅತೀ ಕಿರಿಯ ಮೇಯರ್ ಒಬ್ಬರು ಮದುವೆಯಾಗಲು ಬಯಸಿದ್ದು,ಕಿರಿಯ ವಯಸ್ಸಿನ ಶಾಸಕನನ್ನು ವರಿಸಲು ಸಜ್ಜಾಗಿದ್ದಾರೆ. ಕೇರಳದ ತಿರುವನಂತಪುರಂ ಮೇಯರ್ ಆರ್ಯ ರಾಜೇಂದ್ರನ್ ಅವರು ಶಾಸಕ ಕೆ.ಎಂ ಸಚಿನ್ ಅವರನ್ನು ವರಿಸಲಿದ್ದು, ಈಗಾಗಲೇ ಕುಟುಂಬ ಸದಸ್ಯರ ಮಾತುಕತೆ ಕೂಡಾ ನಡೆದು…

ಮದುವೆ ಮನೆಯಲ್ಲಿನ ಸಂಪ್ರಯದಾಯವೇ ಸೂತಕ ಆವರಿಸಲು ಕಾರಣವಾಯಿತೇ!?? ಭೀಕರ ದುರಂತದಲ್ಲಿ ಮಹಿಳೆಯರ ಸಹಿತ ಹನ್ನೊಂದು ಮಂದಿ ಜಲಸಮಾಧಿ

ಮದುವೆಯ ಮನೆಯಲ್ಲಿ ನಡೆಯುವ ಅದೊಂದು ಸಂಪ್ರಯದಾಯ ಭೀಕರ ದುರಂತಕ್ಕೆ ಕಾರಣವಾಗಿದ್ದು, ಮದುವೆಯ ಮನೆಯಲ್ಲಿ ಸೂತಕದ ಛಾಯೆ ಆವರಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಉತ್ತರಪ್ರದೇಶದ ಕುಶಿ ನಗರ ಜಿಲ್ಲೆಯ ಮದುವೆ ಮನೆಯೊಂದರಲ್ಲಿ ಈ ದುರಂತ ಸಂಭವಿಸಿದ್ದು ಸಂಪ್ರದಾಯದ ಪ್ರಕಾರ ಗಂಗಾ…

ಹಣದಾಸೆಗೆ ಆನ್ಲೈನ್ ಮೂಲಕ ಕಿಡ್ನಿ ಮಾರಾಟ ಮಾಡಲು ಹೋದ ವ್ಯಕ್ತಿಗೆ ಮೋಸ |ಗೂಗಲ್ ನಲ್ಲಿ ಪರಿಚಯವಾಗಿದ್ದ ವ್ಯಕ್ತಿಯಿಂದ ಮಕ್ಮಲ್ ಟೋಪಿ| ಕಿಡ್ನಿ ಮಾರಾಟಕ್ಕೆ ಹೋಗಿ ಕಳೆದುಕೊಂಡಿದ್ದು ಬರೋಬ್ಬರಿ‌ 86 ಲಕ್ಷ

ಮಾನವನ ಪ್ರತಿಯೊಂದು ಅಂಗಗಳಿಗೆ ಬೆಲೆ ಇದೆ. ಕೆಲವರು ತಮ್ಮ ಕಾಲಾನಂತರ ದೇಹ ದಾನ ಮಾಡುತ್ತಾರೆ. ಹಾಗಾಗಿ ಮನುಷ್ಯನ ಪ್ರತಿಯೊಂದು ಅಂಗಗಳೂ ಇಂಪಾರ್ಟೆಂಟ್. ಈಗ ನಾವು ಇಲ್ಲಿ ಮಾತಾಡೋಕೆ ಹೊರಟಿರೋದು ಮನುಷ್ಯನ ಅತಿ ಮುಖ್ಯ ಅಂಗ ಕಿಡ್ನಿ ಬಗ್ಗೆ. ಕುಟುಂಬದಲ್ಲಿ…

ಬೆಳ್ತಂಗಡಿ : ಉಜಿರೆಯ ಮಕ್ಕಳ ತಜ್ಞ ವೈದ್ಯ ಡಾ.ಶಂತನು ಆರ್ ಪ್ರಭು ಅವರ ಟ್ವಿಟ್ಟರ್ ಖಾತೆ ಹ್ಯಾಕ್| ಕಿಡಿಗೇಡಿಗಳಿಂದ ಹಿಜಾಬ್ ಕುರಿತು ಅವಹೇಳನಕಾರಿ ಪೋಸ್ಟ್|

ಬೆಳ್ತಂಗಡಿ : ಉಜಿರೆಯ ಹೆಸರಾಂತ ಬೆನಕ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯ ಡಾ.ಶಾಂತನು ಆರ್ ಪ್ರಭು ಅವರ ಟ್ವಿಟ್ಟರ್ ಖಾತೆಯನ್ನು ಯಾರೋ ಕಿಡಿಗೇಡಿಗಳು ಹ್ಯಾಕ್ ಮಾಡ ಹಿಜಾಬ್ ವಿರುದ್ಧ ಟ್ವೀಟ್ ಮಾಡಿದ್ದಾರೆ. ಈ ಘಟನೆ ಕುರಿತು ಬೆಳ್ತಂಗಡಿ ಠಾಣೆಯಲ್ಲಿ…

ಒಂದು ತಿಂಗಳಿಗೆ ಪದವಿ ಪರೀಕ್ಷೆ ಮುಂದೂಡಲು ಉನ್ನತ ಶಿಕ್ಷಣ ಇಲಾಖೆಯಿಂದ ವಿಶ್ವವಿದ್ಯಾಲಯಗಳಿಗೆ ಸೂಚನೆ!!!

ಬೆಂಗಳೂರು : ಕೊರೊನಾ ಸೋಂಕು ಹಾಗೂ ಅತಿಥಿ ಉಪನ್ಯಾಸಕರ ಪ್ರತಿಭಟನೆಯಿಂದಾಗಿ ಪಠ್ಯಕ್ರಮಗಳು ಮುಗಿಯದಿರುವ ಹಿನ್ನೆಲೆಯಲ್ಲಿ ಪದವಿ ಕಾಲೇಜುಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಅವಧಿಗೆ ಮುಂದೂಡಲು ಉನ್ನತ ಶಿಕ್ಷಣ ಇಲಾಖೆ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದೆ. ಕೆಲವೊಂದು ವಿಶ್ವವಿದ್ಯಾಲಯಗಳು ಈಗಾಗಲೇ…

ಕಡಬ: ಅಕ್ರಮ ಜಾನುವಾರು ಸಾಗಾಟ ಪತ್ತೆ!! ಪೊಲೀಸರನ್ನು ಕಂಡು ಎಸ್ಕೇಪ್ ಆಗುವ ಭರದಲ್ಲಿ ಮನೆಯಂಗಳಕ್ಕೆ ನುಗ್ಗಿದ ವಾಹನ

ಕಡಬ: ಅಕ್ರಮವಾಗಿ ಗೋಸಾಗಾಟ ನಡೆಸುತ್ತಿದ್ದವರನ್ನು ಪತ್ತೆ ಹಚ್ಚಿದ ಪೊಲೀಸರು, ವಾಹನವನ್ನು ಬೆನ್ನಟ್ಟಿ ಹಿಡಿದ ಘಟನೆ ಕೇಪು ಎಂಬಲ್ಲಿ ನಡೆದಿದೆ. ಕಡಬದ ಇಬ್ಬರು ವ್ಯಕ್ತಿಗಳು ಕೋಡಿಂಬಾಳ ಮೂಲದ ಚಾಲಕನ ಪಿಕ್ಅಪ್ ವಾಹನದಲ್ಲಿ ನೆಲ್ಯಾಡಿ ಕಡೆಗೆ ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿದ್ದ…

ದೇವಸ್ಥಾನಗಳಲ್ಲಿ ಗಂಟೆ, ಜಾಗಟೆ ಶಬ್ದ ನಿರ್ಬಂಧ ಆದೇಶ ಹಿಂಪಡೆದ ಧಾರ್ಮಿಕ ದತ್ತಿ ಇಲಾಖೆ!!!

ಬೆಂಗಳೂರು : ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ‘ ದೇವಸ್ಥಾನಗಳಲ್ಲಿ ಜಾಗಟೆ, ಗಂಟೆ, ಶಂಖ, ಊದುವುದರಿಂದ ಶಬ್ದ ಮಾಲಿನ್ಯ ಉಂಟಾಗುತ್ತದೆ. ಹಾಗಾಗಿ ಅವುಗಳನ್ನು ಬಳಸದಂತೆ ನಿರ್ಬಂಧ ವಿಧಿಸಿದ್ದ‌ ಆದೇಶವನ್ನು ಧಾರ್ಮಿಕ ದತ್ತಿ ಇಲಾಖೆ ಹಿಂಪಡೆದಿದೆ ಎಂಬುದಾಗಿ ತಿಳಿಸಿದೆ.…

ಬೆಳ್ತಂಗಡಿ : ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು NIA ತನಿಖೆಗೊಳಪಡಿಸಲು ವಿ.ಹಿಂ.ಪರಿಷದ್ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಪತ್ರ!

ಉಡುಪಿಯಲ್ಲಿ ಪ್ರಾರಂಭವಾದ ಹಿಜಾಬ್ ಇಂದು ರಾಷ್ಟ್ರವ್ಯಾಪ್ತಿ ಪ್ರಕರಣ ಆಗಿದೆ. ಶಾಲಾ ಕಾಲೇಜುಗಳು ಪ್ರಾರಂಭವಾದರೂ ಕೂಡಾ ಹೆಚ್ಚಿನ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುತ್ತಿಲ್ಲ. ತಾವು ಹಿಜಾಬ್ ಧರಿಸಿಯೇ ಬರುತ್ತೇವೆ ಎಂದು ಕೆಲವು ಮಕ್ಕಳ ವಾದ‌ವಾಗಿದೆ. ಈ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ವಿ.ಹಿಂ.ಪರಿಷತ್…

ಸುಳ್ಯ ತಾಲೂಕಿಗೂ ಕಾಲಿಟ್ಟ ಹಿಜಾಬ್ ವಿವಾದ!! ಹಿಜಾಬ್ ಧರಿಸಿ ಕಾಲೇಜು ಪ್ರವೇಶಿಸಲು ಮುಂದಾದ ವಿದ್ಯಾರ್ಥಿಗಳು|ಸ್ಥಳಕ್ಕೆ ಪೊಲೀಸರ ಆಗಮನ

ಸುಳ್ಯ:ರಾಜ್ಯಾದ್ಯಂತ ಸುದ್ದಿಯಲ್ಲಿರುವ ಕಾರಣವಾದ ಹಿಜಾಬ್ ವಿವಾದವು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿಗೂ ಇಂದು ಕಾಲಿಟ್ಟಿದೆ. ಇಲ್ಲಿನ ನೆಹರು ಮೆಮೋರಿಯಲ್ ಕಾಲೇಜೊಂದರಲ್ಲಿ ಕೆಲ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕಾಲೇಜು ಪ್ರವೇಶಿಸಲು ಮುಂದಾದಾಗ ಶಾಲಾಡಳಿತ ಅನುಮತಿ ನಿರಾಕರಿಸಿದ್ದು ಸ್ಥಳಕ್ಕೆ ಪೊಲೀಸರು…

ನಿಮ್ಮ ಮೊಬೈಲ್ ನಂಬರ್ ನೋಂದಣಿಯಾಗದಿದ್ದರೂ ಸುಲಭವಾಗಿ ಆಧಾರ್ ಕಾರ್ಡ್ ಡೌನ್ಲೋಡ್ ಮಾಡಬಹುದು !! | ಇಲ್ಲಿದೆ ಆ ಕುರಿತು ಮಾಹಿತಿ

ಆಧಾರ್ ಕಾರ್ಡ್ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಆದರೆ ಎಲ್ಲರೂ ಆಧಾರ್ ಗೆ ಮೊಬೈಲ್ ನಂಬರ್ ನೊಂದಾಯಿಸಿಕೊಂಡಿರುವುದಿಲ್ಲ. ಮೊಬೈಲ್ ನಂಬರ್ ನೋಂದಾಯಿಸದ ಕಾರಣದಿಂದಾಗಿ, ಆಧಾರ್ ಕಾರ್ಡ್ ಅನ್ನು ಡೌನ್‌ಲೋಡ್ ಮಾಡುವುದು ಸಾಧ್ಯವಾಗುವುದಿಲ್ಲ. ಆದರೆ, ಈಗ ನೀವು ನೋಂದಾಯಿತ ಮೊಬೈಲ್ ಸಂಖ್ಯೆ…