ಜಾತ್ರೆಗೆ ಹೋಗುವಾಗ ಎತ್ತಿನಗಾಡಿ ಡಿಕ್ಕಿಯಾಗಿ ವ್ಯಕ್ತಿ ಸಾವು
ಚಿಕ್ಕಮಗಳೂರು: ಜಾತ್ರೆಗೆ ಎತ್ತಿನ ಗಾಡಿ ಹೊಡೆದುಕೊಂಡು ಬರುವಾಗ ವ್ಯಕ್ತಿಗೆ ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಸಮೀಪ ನಡೆದಿದೆ. ಮೃತರನ್ನು ಅಜ್ಜಂಪುರ ತಾಲೂಕಿನ ಅಬ್ಬಿನಹೊಳಲು ಗ್ರಾಮದ, ಗೌರಪುರ ಗ್ರಾಮ ಪಂಚಾಯತಿಯಲ್ಲಿ ವಾಟರ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಜಕಣಚಾರಿ(48)…










