ಪುತ್ತೂರು:ಸೈಕಲ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ|ಗಂಭೀರ ಗಾಯಗೊಂಡಿದ್ದ ಸೈಕಲ್ ಸವಾರ ಚಿಕಿತ್ಸೆ ಫಲಿಸದೆ ಮೃತ್ಯು
ಪುತ್ತೂರು: ಕೆಮ್ಮಿಂಜೆ ಶ್ರೀ ಮಹಾವಿಷ್ಣು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಸೈಕಲ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ,ಸೈಕಲ್ ಸವಾರ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತರನ್ನು ಕೆಮ್ಮಿಂಜೆ ನಿವಾಸಿ ಚಿದಾನಂದ ಎಂಬುವವರೆಂದು ಗುರುತಿಸಲಾಗಿದೆ. ಚಿದಾನಂದ ಅವರು…










