ಶನಿವಾರ, 7 ನವೆಂಬರ್ 2026

News

ಬಂಟ್ವಾಳ : ಕ್ಷುಲ್ಲಕ ಕಾರಣಕ್ಕೆ ಚೂರಿ ಇರಿತದ ಪ್ರಕರಣ| ಇಬ್ಬರು ಆರೋಪಿಗಳ ಬಂಧನ!

ಬಂಟ್ವಾಳ : ಬಾರೊಂದರಲ್ಲಿ ಕುಡಿದು ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡು ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಳಿದ ಆರೋಪಿಗಳನ್ನು ಪತ್ತೆ ಹಚ್ಚಲು ಬಲೆ ಬೀಸಿದ್ದಾರೆ. ಕಾವಳ ಮುಡೂರು ನಿವಾಸಿ ಪುರುಷ…

ಆರತಕ್ಷತೆ ಸಮಯದಲ್ಲಿ ದಿಢೀರ್ ಕುಸಿದು ಬಿದ್ದ ವಧು| ಆಸ್ಪತ್ರೆಗೆ ದಾಖಲಿಸಿದಾಗ ತಿಳಿಯಿತು ಆಘಾತಕಾರಿ ವಿಷಯ| ಸಂಕಷ್ಟದಲ್ಲೂ ಮಾನವೀಯತೆ ಮೆರೆದ ಪೋಷಕರು

ಆಕೆ ಇನ್ನೇನು ಹೊಸ ಜೀವನಕ್ಕೆ ಕಾಲಿಡುತ್ತಿದ್ದಳು. ತನ್ನ ಮದುವೆಯ ಬಗ್ಗೆ ಹಲವು ಕನಸುಗಳನ್ನು ಹೆಣೆದುಕೊಂಡಿದ್ದಳು. ಆದರೆ ವಿಧಿಯ ಆಟ ಬೇರೆನೇ ಇತ್ತು. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಮೂಲದ ಚೈತ್ರಾ ( 26) ತನ್ನ ಮದುವೆಯ ಆರತಕ್ಷತೆ ಸಮಯದಲ್ಲೇ ಕುಸಿದು…

ರಾಜ್ಯದ ಜನತೆಯನ್ನು ಮತ್ತೊಮ್ಮೆ ಭಯಭೀತರನ್ನಾಗಿ ಮಾಡಿದೆ ಕೋಡಿಶ್ರೀ ಭವಿಷ್ಯ !! | ಅಷ್ಟಕ್ಕೂ ಈ ಬಾರಿಯ ಭವಿಷ್ಯವಾಣಿಯಲ್ಲಿ ಏನಿದೆ ಗೊತ್ತಾ??

ಚಿಕ್ಕಬಳ್ಳಾಪುರ :ನುಡಿದಂತೆ ನಡೆಯೋ ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದು,ಮುಂದಿನ ದಿನಗಳಲ್ಲಿ ಗಾಳಿ ಗಂಡಾಂತರ ಎದುರಾಗಿ ಭೀಕರ ಬರ ಹೆಚ್ಚಾಗಲಿದೆ. ರಾಜಕೀಯದ ಕಲಹ ಅಧಿಕವಾಗಲಿದೆ ಎಂದು ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ . ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ…

ಕಡಬ ವರ್ತಕ ಸಂಘದ ಅಧ್ಯಕ್ಷ ಶಿವರಾಮ ಎಂ.ಎಸ್ ನಿಧನ

ಕಡಬ: ಇಲ್ಲಿನ ಹಿರಿಯ ಛಾಯಾಗ್ರಾಹಕ, ಕಡಬ ವರ್ತಕ ಸಂಘದ ಅಧ್ಯಕ್ಷ ಶಿವರಾಮ ಎಂ.ಎಸ್. ಅವರು ಫೆ.11ರಂದು ನಿಧನ ಹೊಂದಿದ್ದಾರೆ. ಕಡಬದಲ್ಲಿ ಪ್ರಥಮವಾಗಿ ಪೋಟೋ ಸ್ಟುಡಿಯೋ ಪ್ರಾರಂಭಿಸಿ, ದ.ಕ.ಜಿಲ್ಲಾ ಫೋಟೋಗ್ರಾಫರ್ ಅಸೋಸಿಯೇಷನ್ ನ ಜಿಲ್ಲಾಧ್ಯಕ್ಷರು ಆಗಿ ಕಾರ್ಯನಿರ್ವಹಿಸಿದ್ದರು, ಜೇಸಿ, ಲಯನ್ಸ್…

ಪಿಯುಸಿ , ಪದವಿ ಕಾಲೇಜುಗಳಿಗೆ ಫೆ.16 ರವರೆಗೂ ರಜೆ|ಡಾ.ಸಿ ಎನ್ ಅಶ್ವತ್ಥ್ ನಾರಾಯಣ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ನಡೆದಿರುವ ಹಿಜಾಬ್ ಪ್ರಕರಣದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ನೀಡಿದ್ದ ರಜೆಯ ಫೆ. 16 ರವರೆಗೂ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್…

ಯುವತಿಯೊಬ್ಬಳಿಗೆ ವೆಬ್ ಸಿರೀಸ್ ನಲ್ಲಿ ನಟಿಸಲು ಕಾಟ| ಯುವತಿ ದೂರಿನ ಮೇರೆಗೆ ನಕಲಿ ಡೈರಕ್ಟರ್ ಬಂಧನ

ಬೆಂಗಳೂರು : ಯುವತಿಯೋರ್ವಳನ್ನು ವೆಬ್ ಸಿರೀಸ್ ಹೀರೋಯಿನ್ ಆಗುವಂತೆ ಒತ್ತಾಯಿಸುತ್ತಿದ್ದ ನಕಲಿ ಡೈರೆಕ್ಟರ್ ನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮನೀಶ್ ಬಂಧಿತ ಆರೋಪಿ. ನಾನು ವೆಬ್ ಸಿರೀಸ್ ಡೈರೆಕ್ಟರ್ ಎಂದು ಪರಿಚಯ ಮಾಡಿಕೊಂಡು ತನ್ನ ನಿರ್ದೇಶನದ…

ಸೌರವ್ ಗಂಗೂಲಿ ಆಸ್ಪತ್ರೆಗೆ ದಾಖಲು!

ಮಾಜಿ ಕ್ರಿಕೆಟಿಗ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಾರಾಯಣ ಹೆಲ್ತ್ ಸಿಟಿಗೆ ದಾಖಲಾಗಿದ್ದಾರೆ‌. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರ ಬಳಿ ಇರುವ ನಾರಾಯಣ ಹೆಲ್ತ್ ಸಿಟಿಯಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ದಾಖಲಾಗಿದ್ದು, ಆರೋಗ್ಯ ತಪಾಸಣೆಗೊಳಗಾಗಿದ್ದಾರೆ.…

ರೈತನ ಜನಧನ್ ಖಾತೆಗೆ ಬಂತು 15 ಲಕ್ಷ ರೂ.|ಮೋದಿ ಹಣ ಹಾಕಿದ್ದಾರೆ ಅಂದುಕೊಂಡು ಕನಸಿನ ಮನೆ ನಿರ್ಮಿಸಿದ ರೈತ |ಬಳಿಕ ಆತನಿಗೆ ಕಾದಿತ್ತು ಶಾಕ್

ಹಣ ಅಂದ್ರೆ ಯಾರು ತಾನೇ ಸುಮ್ಮನಿರಲಾರ. ಫ್ರೀ ಆಗಿ ಹಣ ಬಂತಲ್ಲ ಅಂತ ಖರ್ಚು ಮಾಡೋದೇ ಜಾಸ್ತಿ. ಅದೇ ರೀತಿ ರೈತರೊಬ್ಬರ ಜನಧನ್ ಖಾತೆಗೆ ಅಚಾನಕ್​ ಆಗಿ 15 ಲಕ್ಷ ಜಮೆ ಆಗಿದ್ದು, ಮೋದಿ ಹಣ ಹಾಕಿದ್ದಾರೆ ಅಂದು…

ಬೆಳ್ತಂಗಡಿ:ಬೆಂಗಳೂರಿಗೆ ಕೆಲಸಕ್ಕೆಂದು ತೆರಳಿದ್ದ ಕಳೆಂಜದ ಯುವಕ ನಾಪತ್ತೆ

ಬೆಳ್ತಂಗಡಿ : ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸಕ್ಕೆಂದು ತೆರಳಿದ್ದ ಯುವಕ ನಾಪತ್ತೆಯಾಗಿದ್ದು,ತಂದೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಫೆ.9 ರಂದು ದೂರು ನೀಡಿರುವ ಘಟನೆ ನಡೆದಿದೆ. ನಾಪತ್ತೆಯಾದವರು ಕಳೆಂಜ ಗ್ರಾಮದ ಕೊತ್ತೋಡಿ ನಿವಾಸಿ ಸೇಸಪ್ಪ ಗೌಡ ಮತ್ತು ನೇತ್ರಾವತಿ ದಂಪತಿ…

ಅಂಕತ್ತಡ್ಕ ಶಾಲೆಯಲ್ಲಿ ಶುಕ್ರವಾರ ನಮಾಝ್ ಮಾಡಿದ ವಿದ್ಯಾರ್ಥಿಗಳು,ವಿಡಿಯೋ ವೈರಲ್

ಸವಣೂರು:ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಅಂಕತ್ತಡ್ಕ ಸರಕಾರಿ ಶಾಲೆಯೊಂದರ ಕೊಠಡಿಯೊಂದರಲ್ಲಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ನಮಾಝ್ ಮಾಡಲು ಅವಕಾಶ ನೀಡಿರುವುದಕ್ಕೆ ವಿರೋಧ ವ್ಯಕ್ತವಾಗಿದ್ದು ,ಇದಕ್ಕೆ ಸಂಬಂಧಿಸಿದ ವೀಡಿಯೋ ಒಂದು ಹರಿದಾಡುತ್ತಿದೆ. ಸವಣೂರು ಗ್ರಾ.ಪಂ ವ್ಯಾಪ್ತಿಯ ಪಾಲ್ತಾಡಿ ಅಂಕತ್ತಡ ಶಾಲೆಯಲ್ಲಿ ಸಾಮೂಹಿಕವಾಗಿ…