ಬಾರ್‌ನಲ್ಲಿ ಗಲಾಟೆ : ಇಬ್ಬರಿಗೆ ಚೂರಿ ಇರಿತ
ಬಂಟ್ವಾಳ: ಬಾರೊಂದರಲ್ಲಿ ಕುಡಿದು ಕ್ಷುಲಕ ಕಾರಣಕ್ಕೆ ಜಗಳ ಮಾಡಿಕೊಂಡು ಬಳಿಕ ಇರಿತಕ್ಕೊಳಗಾಗಿ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ಫೆ. 9ರಂದು ನಡೆದಿದೆ. ಯಾವುದೋ ಕ್ಷುಲಕ ಕಾರಣಕ್ಕೆ ಯುವಕರ ಮಧ್ಯೆ ಜಗಳ ನಡೆದಿದ್ದು, ಈ ವೇಳೆ…
ಬಂಟ್ವಾಳ: ಬಾರೊಂದರಲ್ಲಿ ಕುಡಿದು ಕ್ಷುಲಕ ಕಾರಣಕ್ಕೆ ಜಗಳ ಮಾಡಿಕೊಂಡು ಬಳಿಕ ಇರಿತಕ್ಕೊಳಗಾಗಿ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ಫೆ. 9ರಂದು ನಡೆದಿದೆ. ಯಾವುದೋ ಕ್ಷುಲಕ ಕಾರಣಕ್ಕೆ ಯುವಕರ ಮಧ್ಯೆ ಜಗಳ ನಡೆದಿದ್ದು, ಈ ವೇಳೆ…
ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಧಾರವಾಡದಲ್ಲಿ ಹಿಜಬ್ ಕುರಿತು ಮಾತನಾಡುತ್ತಾ ,” ಹಿಜಬ್ ವಿಚಾರ ಪ್ರಾರಂಭ ಮಾಡಿದ್ದು ಉಡುಪಿಯ ಮುಸ್ಲಿಂ ವಿದ್ಯಾರ್ಥಿನಿಯಿಂದ. ವಿದ್ಯೆಗಿಂತ ಹಿಜಬ್ ಗೆ ಮಹತ್ವ ಕೊಡುತ್ತೇವೆ ಎಂದಿದ್ದರೆ ಇಷ್ಟೊಂದು ಬೆಳವಣಿಗೆ ಆಗುತ್ತಿರಲಿಲ್ಲ. ಕೋರ್ಟ್ ಆದೇಶ…
ಗಂಡು ಮಗುವೇ ಜನಿಸಬೇಕು ಎನ್ನುವ ಕಾರಣಕ್ಕೆ ಮುಸ್ಲಿಂ ಧರ್ಮಗುರುವೊಬ್ಬರು ಗರ್ಭಿಣಿಯ ತಲೆಗೆ ಮೊಳೆ ಹೊಡೆದಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಈಗಾಗಲೇ ಮೂರು ಹೆಣ್ಣು ಮಕ್ಕಳ ತಾಯಿಯಾಗಿರುವ ಗರ್ಭಿಣಿ. ಈಗ ಗರ್ಭದಲ್ಲಿರುವ ಮಗು ಗಂಡೇ ಆಗಬೇಕೆಂದು ಕೋರಿಕೊಂಡು ಧರ್ಮಗುರುವಿನ ಬಳಿ…
ರಾಜ್ಯದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದೆ. ಒಂದು ಕಡೆ ಹಿಜಾಬ್ ನಮ್ಮ ಹಕ್ಕು ಅಂತ ಮುಸ್ಲಿಂ ವಿದ್ಯಾರ್ಥಿನಿಯರು ಹೋರಾಟ ಮಾಡುತ್ತಿದ್ದರೆ, ಇನ್ನೊಂದು ಕಡೆ ಹಿಜಾಬ್ ಧರಿಸುವವರೆಗೂ ಕೇಸರಿ ಶಾಲು ಧರಿಸುತ್ತೇವೆ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದ್ದರು. ಈ ಹಿನ್ನೆಲೆಯಲ್ಲಿ ಸರಕಾರ…
ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಕುಂದಾಪುರದ ಭಂಡಾರ್ಕರ್ ಕಲಾ ಮತ್ತು ವಿಜ್ಞಾನ ಕಾಲೇಜುಗಳಲ್ಲಿ ಹಿಜಾಬ್ ಧರಿಸಿದವರ ಪ್ರವೇಶ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಹಾಗೂ ಸಮವಸ್ತ್ರ ಸಂಹಿತೆ ಜಾರಿಗೊಳಿಸಿ ಫೆ.5 ರಂದು ಸರಕಾರ ಹೊರಡಿಸಿರುವ ಆದೇಶ…
ಕೆಲವೊಂದು ಮೂಢನಂಬಿಕೆಗಳು ಇಂದಿಗೂ ಚಾಲ್ತಿಯಲ್ಲಿದೆ. ಕೆಲವೊಂದಿಷ್ಟು ಮಂದಿ ಅದೆಲ್ಲ ಹಿಂದಿನ ನಂಬಿಕೆಯೆಂದರೆ ಇನ್ನೂ ಕೆಲವರು ಪುರಾತನದ ಆರಾಧನೆಗಳನ್ನು ಇಂದಿಗೂ ನಂಬುತ್ತಾರೆ. ಹೌದು. ಇಲ್ಲೊಂದು ಕಡೆ ಮೂಢನಂಬಿಕೆಗಳ ಮೊರೆ ಹೋದ ಮಹಿಳೆಗೆ ಆದ ಪರಿಸ್ಥಿತಿ ಎಂತದ್ದು ಗೊತ್ತೇ? ಅಷ್ಟಕ್ಕೂ ಯಾವ…
ನಮ್ಮ ರಾಜ್ಯದಲ್ಲಿ ನಡೆದಿರುವ ಹಿಜಾಬ್, ಕೇಸರಿ ಶಾಲು ವಿವಾದದಲ್ಲಿ ಪಾಕಿಸ್ತಾನ ತಲೆ ಹಾಕಬಾರದು. ಇದು ನಮ್ಮ ಕುಟುಂಬದ ಮಧ್ಯೆ ನಡೆಯುತ್ತಿರುವ ಸಮಸ್ಯೆ ಇದನ್ನು ನಾವೇ ಬಗೆಹರಿಸಿಕೊಳ್ಳುತ್ತೇವೆ ಎಂದು ರಾಯಚೂರು ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ನಾಯಕಿ ಫಾತಿಮಾ ಹುಸೇನ್…
ಕರ್ನಾಟಕದಲ್ಲಿ ತಲೆದೋರಿರುವ ಹಿಜಾಬ್-ಕೇಸರಿ ಶಾಲು ವಿವಾದ ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಿಜಾಬ್ ವಿವಾದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಬೇಕು ಎಂದು ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಮನವಿ ಮಾಡಿದ್ದಾರೆ. ಈ…
ರಾಜ್ಯದಲ್ಲಿ ಹಿಜಾಬ್ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ಪ್ರಕರಣಗಳು ಈಗ ಹೈಕೋರ್ಟ್ ಮೆಟ್ಟಿಲೇರಿರುವುದರಿಂದ ತೀರ್ಮಾನ ಇನ್ನಷ್ಟೇ ಬರಬೇಕಿದೆ. ಇಡೀ ರಾಜ್ಯವು ಕೋರ್ಟ್ ತೀರ್ಮಾನಕ್ಕೆ ಕಾಯುತ್ತಿದೆ. ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿದೆ. ಈ ಪ್ರತಿಭಟನೆ ತೀವ್ರಗೊಂಡ…
ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗೆ ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಪ್ರಯೋಜನಗಳನ್ನು ನೀಡುವ ಅನೇಕ ರಿಚಾರ್ಜ್ ಪ್ಲಾನ್ ಗಳನ್ನು ಈಗಾಗಲೇ ಪರಿಚಯಿಸಿದೆ. ಅನೇಕ ಅಗ್ಗದ ಯೋಜನೆಗಳಲ್ಲಿ ನೀವು ಬೊಂಬಾಟ್ ಸೌಲಭ್ಯಗಳನ್ನು ಪಡೆಯಬಹುದು. ಇದರಲ್ಲಿ ಹೆಚ್ಚಿನ ಡೇಟಾ ಮತ್ತು ಅನಿಯಮಿತ ಕರೆ…