ವಿಟ್ಲ : ಒಂಟಿ ಮಹಿಳೆ ಮೇಲೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ ಮಾಡಿ ಚಿನ್ನಾಭರಣ ಲೂಟಿ ಮಾಡಿದ ದುಷ್ಕರ್ಮಿಗಳು !!!
ವಿಟ್ಲ : ಮನೆಗೆ ನುಗ್ಗಿ ಮಹಿಳೆಯ ಮೇಲೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ ಮಾಡಿ ಚಿನ್ನಾಭರಣ ದೋಚಿದ ಘಟನೆ ವಿಟ್ಲದ ಅಡ್ಡದ ಬೀದಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಸುಲೈಮಾನ್ ಅವರ ಪತ್ನಿ ಭೀಪಾತುಮ್ಮ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆ…










