ಶನಿವಾರ, 7 ನವೆಂಬರ್ 2026

News

ಮಂಗಳೂರು : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ | ಹಿರಿಯ ವಕೀಲ ಕೆ ಎಸ್ ಎನ್ ರಾಜೇಶ್ ಭಟ್ ಗೆ ಷರತ್ತುಬದ್ಧ ಜಾಮೀನು ಮಂಜೂರು

ಮಂಗಳೂರು : ಇಂಟರ್ನ್ ಶಿಪ್ ಗೆಂದು ಬಂದ ಕಾನೂನು ವಿದ್ಯಾರ್ಥಿನಿ ಮೇಲೆ ಕಚೇರಿಯಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಬಂಧನಕ್ಕೊಳಗಾದ ವಕೀಲ ರಾಜೇಶ್ ಭಟ್ ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಹಿರಿಯ ವಕೀಲ‌ ಕೆ.ಎಸ್.ಎನ್. ರಾಜೇಶ್ ಭಟ್…

ಹಿಂಸಾತ್ಮಕ ರೂಪ ಪಡೆದ ಹಿಜಾಬ್-ಕೇಸರಿ ವಿವಾದ!! ಸ್ನೇಹಿತೆಗೆ ಬಲವಂತವಾಗಿ ಕೇಸರಿ ತೊಡಿಸಿದ ಎಂಬ ಕಾರಣಕ್ಕೆ ವಿದ್ಯಾರ್ಥಿಗೆ ಚೂರಿ ಇರಿತ

ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್-ಕೇಸರಿ ವಿವಾದ ನೆರೆಯ ಕೊಡಗು ಜಿಲ್ಲೆಗೂ ಕಾಲಿಟ್ಟಿದ್ದು ಚೂರಿ ಇರಿತದ ಮೂಲಕ ಹಿಂಸಾತ್ಮಕ ರೂಪ ಪಡೆದುಕೊಂಡಿದೆ. ಕೊಡಗು ಜಿಲ್ಲೆಯ ಕುಶಾಲನಗರದ ಸುಂದರನಗರದ ಕಾಲೇಜೊಂದರಲ್ಲಿ ಕೇಸರಿ ಧರಿಸಲು ಒತ್ತಾಯ ಮಾಡಿದ ಎಂಬ ಕಾರಣಕ್ಕೆ ಅಂತಿಮ ಪದವಿ…

ಸಡಗರ-ಸಂಭ್ರಮ : ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವರ ವರ್ಷಾವಧಿ ಜಾತ್ರೋತ್ಸವ

ಬಿಳಿನೆಲೆ :ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವರ ವರ್ಷಾವಧಿ ಜಾತ್ರೋತ್ಸವ ಮತ್ತು ನಿಶಿ ಪೂರ್ಣ ಭಜನೆ ಇದೀಗ ಕಳೆಗಟ್ಟಿದೆ.ಫೆಬ್ರವರಿ 9 ರಂದು ಜಾತ್ರೋತ್ಸವದ ಮಹತ್ವದ ದಿನ. ಬ್ರಹ್ಮಶ್ರೀ ಉಚ್ಚಿಲ ಕೆ.ಯು. ಪದ್ಮನಾಭ ತಂತ್ರಿ ಅವರ ನೇತೃತ್ವದಲ್ಲಿ ವಿವಿಧ ತಾಂತ್ರಿಕ, ಧಾರ್ಮಿಕ…

ಓನ್ಲೈನ್ ಲಿಂಕ್ ಮೂಲಕ ಹಣ ಕಳೆದುಕೊಂಡ ಮಂಗಳೂರಿನ ವ್ಯಕ್ತಿ | ಮಾತಲ್ಲೇ ಮೋಡಿ ಮಾಡಿ, ಬ್ಯಾಂಕ್ ಖಾತೆಯ ಹಣ ಎಗರಿಸಿದ ಚಾಲಾಕಿ ಮಾತುಗಾರ!!!

ಮಂಗಳೂರು : ನಗರದ ಮರೋಳಿಯ ಬ್ಯಾಂಕ್ ವೊಂದರಲ್ಲಿ ಖಾತೆ ಹೊಂದಿದ ವ್ಯಕ್ತಿಯೊಬ್ಬರು ಆನ್ಲೈನ್ ನಲ್ಲಿ ವಸ್ತುವೊಂದನ್ನು ಆರ್ಡರ್ ಮಾಡಲು ಹೋಗಿ 45,000 ರೂ. ಕಳೆದುಕೊಂಡ ಘಟನೆ ನಡೆದಿದೆ. ವ್ಯಕ್ತಿಯೊಬ್ಬರು ಸ್ನ್ಯಾಪ್ ಡೀಲ್ ಆನ್ಲೈನ್ ಆ್ಯಪ್ ನಲ್ಲಿ ಟೀ ಕಪ್…

ಬಂಟ್ವಾಳ : ರಸ್ತೆ ದಾಟಲು ನಿಂತ ಮಹಿಳೆಗೆ ಬೈಕ್ ಡಿಕ್ಕಿ| ಪಾದಾಚಾರಿ ಮಹಿಳೆ ಸ್ಥಳದಲ್ಲೇ ಸಾವು|

ಬಂಟ್ವಾಳ : ಪಾದಾಚಾರಿ ಮಹಿಳೆಯೊಬ್ಬರಿಗೆ ಅಪರಿಚಿತ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಪಾದಾಚಾರಿ ಮಹಿಳೆ ತೀವ್ರಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮಂಗಳವಾರ ಸಂಜೆ ಬಂಟ್ವಾಳ ತಾಲೂಕಿನ ಬಿ ಸಿ ರೋಡ್ ನಲ್ಲಿ ಈ ಘಟನೆ ನಡೆದಿದೆ. ರಸ್ತೆ…

82 ವರ್ಷದ ವೃದ್ಧನಿಂದ 78ರ ವೃದ್ದೆಯ ಮೇಲೆ ವರದಕ್ಷಿಣೆ ಕಿರುಕುಳ

78ವರ್ಷದ ವೃದ್ಧೆಯೊಬ್ಬಳಿಗೆ 82ರ ಜತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಕಾನ್ಸುರದ ಚಕೇರಿ ಪ್ರದೇಶದಲ್ಲಿ ವೃದ್ಧ ಪತಿ ಪತ್ನಿಗೆ ಕಿರುಕುಳ ನೀಡುತ್ತಿದ್ದಾರೆ. ಸಂತ್ರಸ್ತ ನ್ಯಾಯಕ್ಕಾಗಿ ಪೊಲೀಸ್…

ಬೆಳಂದೂರು: ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಅಪಘಾತ

ಕಾಣಿಯೂರು: ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ಬರುತ್ತಿದ್ದ ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ನಡೆದ ಘಟನೆ ಬೆಳಂದೂರು ಸಮೀಪ ಅಂಕಜಾಲು ಎಂಬಲ್ಲಿ ಫೆ 7ರಂದು ನಡೆದಿದೆ. ಚಾಲಕ ನಿಯಂತ್ರಣವನ್ನು ಕಳೆದುಕೊಂಡು ಕಾರು ರಸ್ತೆ ಬದಿಯಲ್ಲಿರುವ ಪೊದೆಗೆ…

ನಡು ರಸ್ತೆಯಲ್ಲೇ ಪತ್ನಿಯ ಮೇಲೆ ಮಚ್ಚು ಬೀಸಿದ ಪತಿ!! ಪೊಲೀಸರ ಸಮಯಪ್ರಜ್ಞೆಯಿಂದ ಉಳಿಯಿತು ಮಹಿಳೆಯ ಪ್ರಾಣ

ಪತಿಯೊಂದಿಗೆ ಮುನಿಸಿಕೊಂಡು ತವರು ಮನೆಗೆ ಹೊರಟಿದ್ದ ಪತ್ನಿಯನ್ನು ಹಿಂಬಾಲಿಸಿದ ಪತಿ ಮಹಾಶಯನೊಬ್ಬ ನಡು ರಸ್ತೆಯಲ್ಲೇ ಆಕೆಯನ್ನು ಕೊಚ್ಚಿ ಕೊಲೆ ಮಾಡಲು ಮುಂದಾಗಿದ್ದು, ಅದೃಷ್ಟವಶಾತ್ ಪೊಲೀಸ್ ಸಿಬ್ಬಂದಿಯೊಬ್ಬರ ಸಮಯಪ್ರಜ್ಞೆಯಿಂದ ಆಕೆಯ ಜೀವ ಉಳಿದ ಘಟನೆ ಶಿರಾ ತಾಲೂಕಿನಲ್ಲಿ ನಡೆದಿದೆ. ಘಟನೆಯಲ್ಲಿ…

ಹಿಜಾಬ್ ಕೇಸರಿ ಶಾಲು ವಿವಾದ ಪ್ರಕರಣ | ಪೊಲೀಸರ ರಜೆ ರದ್ದುಗೊಳಿಸಿದ ಡಿಜಿ, ಐಜಿಪಿ ‘ ಪ್ರವೀಣ್ ಸೂದ್’ | ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶ

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ಕೇಸರಿ ವಿವಾದ ತಾರಕಕ್ಕೇರಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗಲಭೆ ಉಂಟಾಗಿದೆ. ಈ ಹಿನ್ನೆಲೆ ರಾಜ್ಯದ ಪೊಲೀಸರ ರಜೆ ರದ್ದುಗೊಳಿಸಿ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ. ಕೂಡಲೇ ರಜೆಯಲ್ಲಿರುವ ಪೊಲೀಸರು…

ಸುಳ್ಯ:ಅನ್ಯಕೋಮಿನ ಜೋಡಿಯಿದ್ದ ಕಾರು ಪಲ್ಟಿ!! ನಿಲ್ಲಿಸಲು ಸೂಚನೆ ನೀಡಿದರೂ ಲೆಕ್ಕಿಸದೇ ಪರಾರಿಯಾಗಲು ಯತ್ನಿಸಿದಾಗ ನಡೆದ ಘಟನೆ

ಕೇರಳ ಕಡೆಯಿಂದ ಅತಿವೇಗವಾಗಿ ಬರುತ್ತಿದ್ದ ಮಡಿಕೇರಿ ಮೂಲದ ಅನ್ಯಕೋಮಿನ ಜೋಡಿಯಿದ್ದ ಕಾರೊಂದು ಸುಳ್ಯ ಸಮೀಪ ಪಲ್ಟಿಯಾದ ಘಟನೆ ಬೆಳಕಿಗೆ ಬಂದಿದ್ದು,ಜೋಡಿಯು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಜೋಡಿಯು ಕೇರಳದಿಂದ ಕೊಲ್ಚಾರು ಮಾರ್ಗವಾಗಿ ಬರುತ್ತಿದ್ದ ಮಾಹಿತಿ ಪಡೆದ…