ನಾಳೆಯಿಂದ ಮೂರು ದಿನ ರಾಜ್ಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ
ನಾಳೆಯಿಂದ ರಾಜ್ಯಾದ್ಯಂತ ಮೂರು ದಿನ ಎಲ್ಲ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಟ್ವಿಟ್ ಮೂಲಕ ತಿಳಿಸಿದ್ದಾರೆ. ಹಲವು ಜಿಲ್ಲೆಗಳಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದ್ದು, ಪರಿಸ್ಥಿತಿ ನಿಯಂತ್ರಿಸಲು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗಳು,…










