ಶನಿವಾರ, 7 ನವೆಂಬರ್ 2026

News

ಕೈ ಕಾಲು ತೊಳೆಯಲೆಂದು ನದಿಯ ದಡಕ್ಕೆ ಹೋದ ಯುವಕನನ್ನು ಎಳೆದೊಯ್ದ ಮೊಸಳೆ| ಮೊಸಳೆ ದಾಳಿಗೆ ಬಲಿಯಾದ 22 ರ ಯುವಕ|

ಆತ ಎಂದಿನಂತೆ ತನ್ನ ಕೆಲಸ ಕಾರ್ಯಗಳನ್ನು ಮುಗಿಸಿ, ಮನೆ ಕಡೆ ದಾರಿ ಹಿಡಿಯಲು ರೆಡಿ ಆಗಿದ್ದ. ಕೈಕಾಲು ತೊಳೆಯುವ ಎಂದು ಹತ್ತಿರದಲ್ಲೇ ಇದ್ದ ಕಾಳಿ ನದಿಯ ದಡಕ್ಕೆ ಹೋಗಿದ್ದಾನೆ. ಇನ್ನೇನು ಕೈ ಹಾಕಬೇಕು ನೀರಿಗೆ ಅನ್ನುವಷ್ಟರಲ್ಲಿಯೇ ಅದೇ ನದಿಯ…

ಪ್ರಥಮ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ| ಪಿಯುಸಿ ವಾರ್ಷಿಕ ಮತ್ತು ಪೂರಕ ಪರೀಕ್ಷೆ ದಿನಾಂಕ ಪ್ರಕಟ|

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಮಾರ್ಚ್ 28 ರಿಂದ ಎಪ್ರಿಲ್ 13 ರವರೆಗೆ ಮಧ್ಯಾಹ್ನ 2.30 ರಿಂದ 5.45 ರ ಅವಧಿಯಲ್ಲಿ ನಡೆಸಬೇಕು ಎಂದು ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚನೆ ನೀಡಿದ್ದಾರೆ. ಎಪ್ರಿಲ್ 20 ರೊಳಗೆ ಮೌಲ್ಯಮಾಪನವನ್ನು ಪೂರ್ಣಗೊಳಿಸಿ…

ಜನವಸತಿ ಪ್ರದೇಶಕ್ಕೆ ನುಗ್ಗಿದ ಕಾಡಾನೆ!! ಆನೆಯ ತುಳಿತಕ್ಕೆ ಸಿಕ್ಕಿ ಐದು ವರ್ಷದ ಬಾಲಕಿ ಸಾವು-ಓರ್ವ ಗಂಭೀರ

ಕೇರಳ:ವಸತಿ ಪ್ರದೇಶಕ್ಕೆ ನುಗ್ಗಿದ ಕಾಡಾನೆಯೊಂದು ಐದು ವರ್ಷದ ಬಾಲಕಿಯನ್ನು ತುಳಿದುಕೊಂದ ಘಟನೆ ತ್ರಿಶೂರ್ ನ ಪುತನ್ ಚಿರಾ ಎಂಬಲ್ಲಿ ನಡೆದಿದೆ.ಮೃತ ಬಾಲಕಿಯನ್ನು ಅಗ್ನಿಮಿಯಾ ಎಂದು ಗುರುತಿಸಲಾಗಿದೆ. ಜನವಸತಿ ಪ್ರದೇಶಕ್ಕೆ ರಾತ್ರಿ ವೇಳೆ ಕಾಡನೇ ನುಗ್ಗಿದ್ದು,ಈ ವೇಳೆ ಮೃತ ಬಾಲಕಿಯ…

545 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ತಡೆ | ಅಭ್ಯರ್ಥಿಗಳ ನೇಮಕಾತಿಯಲ್ಲಿ ಅಕ್ರಮ |

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿಯಲಾಗಿದೆ. ಸಿವಿಲ್ ಪಿಎಸ್ ಐ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಂಡು ಅರ್ಹ ಅಭ್ಯರ್ಥಿಗಳ ಘಟಕವಾರು…

ಮೂರನೆಯ ಅಲೆ ಮುಕ್ತಾಯದ ಹಂತದಲ್ಲಿ | ಕಳೆದೊಂದು ವಾರದಿಂದ ಸೋಂಕು ತೀವ್ರ ಇಳಿಮುಖ, ನಿರಾಳತೆಯತ್ತ ಮತ್ತೆ ಜನಸಮುದಾಯ!

ಬೆಂಗಳೂರು : ಇಡೀ ದೇಶದಲ್ಲಿ ಕೊರೊನಾ ತಾಂಡವಾಡುತ್ತಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿನ ಮೊದಲೆರಡು ಅಲೆಗಳಿಗಿಂತ ಮೂರನೇ ಅಲೆ ದುರ್ಬಲವಾಗಿದೆ. ಈ 3 ನೇ ಅಲೆಯ ಸೋಂಕು ಇನ್ನೆರಡು ವಾರಗಳಲ್ಲಿ ಬಹುತೇಕ ಮುಕ್ತಾಯಗೊಳ್ಳಲಿದೆ. ಕೋವಿಡ್ ಮೊದಲನೇ ಹಾಗೂ ಎರಡನೇ ಅಲೆಗಳು…

ಸಾಮಾಜಿಕ ಜಾಲತಾಣದಲ್ಲಿ ಕಟೀಲು ದೇವಿಯ ಅವಹೇಳನ!! ತೀರಾ ಅಶ್ಲೀಲ ಬರಹಗಳು ವೈರಲ್ -ಕಿಡಿಗೇಡಿತನಕ್ಕೆ ವ್ಯಾಪಕ ಆಕ್ರೋಶ

ಸಾಮಾಜಿಕ ಜಾಲತಾಣವೊಂದರಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ಬಗ್ಗೆ ಅವಹೇಳನ ನಡೆದಿರುವುದು ಕಂಡುಬಂದಿದೆ.ಈ ಬಗ್ಗೆ ಜಿಲ್ಲೆಯಾದ್ಯಂತ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದೆ. ಟೀಮ್ ಜಿಗರ್ ಎಂಬ ಇನ್ಸ್ಟಾಗ್ರಾಮ್ ಅಕೌಂಟ್ ಒಂದರಲ್ಲಿ ಕಟೀಲ್ ದೇವಿಯ ಬಗ್ಗೆ ಅಶ್ಲೀಲವಾಗಿ ಬರಹಗಳನ್ನು ಬರೆದಿದ್ದು, ಸಾಮಾಜಿಕ…

ಸರಕಾರಿ ನೌಕರರೇ, ಇನ್ನು ಮುಂದೆ ಕಚೇರಿಗೆ ತರುವ ನಗದಿನ ಮೇಲೆ ನಿಗಾ!!!ನಗದು ಘೋಷಣೆ ಕಡ್ಡಾಯ!

ಬೆಂಗಳೂರು : ಸರಕಾರಿ ಇಲಾಖೆಯಲ್ಲಿ ಸರಕಾರಿ ನೌಕರರು ಮನೆಗೆ ಹೋಗುವಾಗ ಜೇಬು ತುಂಬಿಸಿಕೊಂಡು ಹೋಗುತ್ತಾರೆ ಎಂಬ ಅಪವಾದಗಳು ಹೆಚ್ಚು. ಇಂತಹ ಸಾರ್ವಜನಿಕ ಆರೋಪಗಳ ಹಿನ್ನೆಲೆಯಲ್ಲಿ ಸರಕಾರ ನೌಕರರ ಜೇಬಿನ ಮೇಲೆ ನಿಗಾ ಇಡಲು ಮುಂದಾಗಿದೆ. ಸರಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿ…

ಟ್ರಾಫಿಕ್ ಪೊಲೀಸರಿಗೆ ಇನ್ನು ಮುಂದೆ ಕಡ್ಡಾಯವಾಗಿ ‘ ಬಾಡಿ ಕ್ಯಾಮೆರಾ ‘ : ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿಂದ ಸೂಚನೆ

ಬೆಂಗಳೂರು : ಟ್ರಾಫಿಕ್ ಪೊಲೀಸರು ಕಡ್ಡಾಯವಾಗಿ ಇನ್ನು ಮುಂದೆ ಬಾಡಿ ಕ್ಯಾಮೆರಾ ಧರಿಸಬೇಕು ಎಂದು ಹೈಕೋರ್ಟ್ ಸೂಚಿಸಿದೆ. ಭ್ರಷ್ಟಾಚಾರ ಆರೋಪ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ. ಈ ಕುರಿತು ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯ ಸರಕಾರಕ್ಕೆ ಸೂಚನೆ…

ಕಡಬ : ಕೊಂಬಾರು ಎಸ್ಟೇಟ್ ನಲ್ಲಿ ಕಾಡು ಪ್ರಾಣಿಗಳ ಹತ್ಯೆ | ಕಡಬ ಪೋಲಿಸರ ದಾಳಿ, ಎಸ್ಟೇಟ್ ಮಾಲಕ ಪೋಲಿಸ್ ವಶಕ್ಕೆ

ಅರಣ್ಯ ಇಲಾಖೆಯವರು ಎಚ್ಚೆತ್ತುಕೊಳ್ಳುವಂತೆ ಗ್ರಾಮಸ್ಥರ ಆಗ್ರಹ ಕಡಬ: ಕೊಂಬಾರಿನಲ್ಲಿರುವ ಎಸ್ಟೇಟ್ ನಲ್ಲಿ ಅಕ್ರಮ ಕಾಡು ಪ್ರಾಣಿಗಳ ಹತ್ಯೆ ಮತ್ತು ಜಾನುವಾರು ಹತ್ಯೆಯಾಗುತ್ತಿದೆ ಎಂಬ ಮಾಹಿತಿಯ ಮಧ್ಯೆಯೇ ಫೆ.7ರಂದು ಎಸ್ಟೇಟ್ ಒಳಗಿನಿಂದ ನಾಯಿಗಳು ಪ್ರಾಣಿಗಳ ಮೂಳೆಯನ್ನು ಕಚ್ಚಿಕೊಂಡು ಹೊರಗೆ ತಂದಿದ್ದು,…

ಉತ್ತರಖಾಂಡ ಚುನಾವಣೆಗೆ 11 ಅಂಶಗಳ ಭರವಸೆಗಳ ಪಟ್ಟಿ ಬಿಡುಗಡೆ ಮಾಡಿದ ಆಮ್ ಆದ್ಮಿ ಪಕ್ಷ ಸಂಚಾಲಕ ಕೇಜ್ರಿವಾಲ್| ಉಚಿತ ವಿದ್ಯುತ್, ನಿರುದ್ಯೋಗ ಭತ್ಯೆ ಸೇರಿದಂತೆ ಹಲವು ಸವಲತ್ತು

ಹರಿದ್ವಾರ : ಎಲ್ಲರಿಗೂ ಉಚಿತ ಗುಣಮಟ್ಟದ ಶಿಕ್ಷಣ, ವೈದ್ಯಕೀಯ ಚಿಕಿತ್ಸೆ, ನಿರುದ್ಯೋಗ ಭತ್ಯೆ ಹಾಗೂ ಉಚಿತ ವಿದ್ಯುತ್ ಸೇರಿದಂತೆ 11 ಅಂಶಗಳ ಕಾರ್ಯಸೂಚಿಯನ್ನು ಬಿಡುಗಡೆಗೊಳಿಸಿದ ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕ್ರೇಜಿವಾಲ್ ಅವರು ಉತ್ತರಾಖಾಂಡದಲ್ಲಿ ಆಮ್ ಆದ್ಮಿ ಪಕ್ಷ…