ಶನಿವಾರ, 7 ನವೆಂಬರ್ 2026

News

ಹಿಜಾಬ್ ಪ್ರಕರಣಕ್ಕೆ ಹೊಸ ತಿರುವು : ಮುಸ್ಲಿಂ ವಿದ್ಯಾರ್ಥಿನಿಯರಿಗೆ ಬೆಂಬಲ ಸೂಚಿಸಲು ಹೈದರಾಬಾದ್ ಮುಸ್ಲಿಮರ ಆಗಮನ

ಉಡುಪಿ : ಕೇಸರಿ ಹಿಜಾಬ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಹೋಗುತ್ತದೆ ವಿನಃ ಕಡಿಮೆಯಾಗುತ್ತಿಲ್ಲ. ಈತನ್ಮಧ್ಯೆ ಈ ಪ್ರಕರಣಕ್ಕೆ ಈಗ ಹೈದರಾಬಾದ್ ಮಸ್ಲಿಮರ ಪ್ರವೇಶವಾಗಿದೆ. ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅನುಮತಿ ಕೊಡಬೇಕು ಎಂದು ಮುಸ್ಲಿಂ ಯುವತಿಯರು ನಡೆಸುತ್ತಿರುವ…

ಹಿಜಾಬ್, ಕೇಸರಿ ಶಾಲ್ ನಡುವೆ ತಲೆಯೆತ್ತಿದೆ ನೀಲಿ ಶಾಲು!! | ‘ಜೈ ಶ್ರೀ ರಾಮ್ ‘ಹಾಗೂ ‘ಜೈ ಭೀಮ್’ ಘೋಷಣೆಗಳ ನಡುವೆ ಪೈ ಪೋಟಿ|ನೀಲಿ ಶಾಲು ಹಿಂದಿರುವ ಸ್ಟೋರಿ ಏನು??

ಚಿಕ್ಕಮಗಳೂರು: ಇಷ್ಟರವರೆಗೆ ನಡೆಯುತ್ತಿದ್ದ ‘ಹಿಜಾಬ್ ‘ ಮತ್ತು ‘ಕೇಸರಿ ಶಾಲ್ ‘ನ ಕದನದ ನಡುವೆ ಮತ್ತೊಂದು ನೀಲಿ ಶಾಲಿನ ತಂಡ ತಲೆಯೆತ್ತಿದೆ.ರಾಜ್ಯದ ನಾನಾ ಜಿಲ್ಲೆಗಳಲ್ಲಿ ಹಿಜಾಬ್​ ವಿರುದ್ಧ ವಿದ್ಯಾರ್ಥಿಗಳು ಕೇಸರಿ ಶಾಲುಗಳನ್ನು ಪ್ರದರ್ಶಿಸಿ ತಮ್ಮ ಹೋರಾಟವನ್ನು ನಡೆಸುತ್ತಿದ್ದರು. ಈಗ…

ಭಾರತೀಯ ಮಾರುಕಟ್ಟೆಯಲ್ಲಿ ಖಡಕ್ ಪೈಪೋಟಿ ನೀಡಲು ಸಜ್ಜಾಗುತ್ತಿವೆ ರಾಯಲ್ ಎನ್‌ಫೀಲ್ಡ್‌ನ 4 ಬೈಕ್ ಗಳು!! | ಈ ವಿಭಿನ್ನ ಶೈಲಿಯ ಬೈಕ್ ಗಳ ಕುರಿತು ಇಲ್ಲಿದೆ ಮಾಹಿತಿ

ಭಾರತದಲ್ಲಿ ಅದೆಷ್ಟೋ ಮಂದಿಗೆ ಬೈಕ್ ಕ್ರೇಜ್ ಇದೆ. ಹೊಸ ಮಾದರಿಯ ಬೈಕ್ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಎಂಬ ಸುದ್ದಿ ಬಂದರೆ ಸಾಕು ಬುಕ್ ಮಾಡಲು ಕ್ಯೂನಲ್ಲಿ ನಿಲ್ಲುತ್ತಾರೆ. ಅಂತೆಯೇ ಇದೀಗ ರಾಯಲ್ ಎನ್‌ಫೀಲ್ಡ್ ಕಂಪನಿ 2022 ರಲ್ಲಿ ಭಾರತೀಯ…

ಫೆಬ್ರವರಿ 15 ರಿಂದ 17 ರವರೆಗೆ ಪಾಂಗಳ ಸಿರಿಜಾತ್ರೆ!! ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋರಿಕೆ

ಪಾಂಗಾಳ : ಮುಕ್ಕಾಲಿ ಅಣ್ಣು ಶೆಟ್ಟಿ ಕುಟುಂಬಸ್ಥರ ಆಡಳಿತದ ಶ್ರೀ ಆದಿ ಆಲಡೆ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ಜರಗುವ ವೈಭವದ ಸಿರಿ ಜಾತ್ರೆಯು ಇದೇ ಬರುವ ತಾ . 15 , 02 , 2022 ಮಂಗಳವಾರದಂದು ಜರಗಲಿರುವುದು.…

ಉಳ್ಳಾಲ: ಕೃತಕವಾಗಿ ಪೈಪ್ ಮೂಲಕ ಅಡುಗೆ ಅನಿಲ ತುಂಬಿಸುತ್ತಿದ್ದ ಅಡ್ಡೆಗೆ ಪೊಲೀಸರ ದಾಳಿ

ಉಳ್ಳಾಲ : ಕೃತಕವಾಗಿ ಪೈಪ್ ಮೂಲಕ ಅಡುಗೆ ಅನಿಲ ತುಂಬಿಸುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿ,ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಉಳ್ಳಾಲದಲ್ಲಿ ನಡೆದಿದೆ. ಪೆರ್ಮನ್ನೂರು ಗ್ರಾಮದ ಚೆಂಬುಗುಡ್ಡೆ ನಿವಾಸಿ ಫ್ರಾನ್ಸಿಸ್ ಎಂಬವರು ತನ್ನ ವಾಸದ ಮನೆಗೆ ತಾಗಿಕೊಂಡು ತಗಡು ಶೀಟಿನಿಂದ…

ವಸತಿ ನಿರ್ಮಾಣ ಯೋಜನೆಯಡಿ ಫಲಾನುಭವಿಗಳಿಂದ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಫೆ.28 ಕೊನೆ ದಿನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳಿಗೆ, ದೌರ್ಜನ್ಯ ಸಂತ್ರಸ್ತರಿಗೆ, ಮಾಜಿ ದೇವದಾಸಿಯರಿಗೆ, ಅಂತರ್ಜಾತಿ ವಿವಾಹಿತ ದಂಪತಿಗಳಿಗೆ, ವಿಧವೆಯರು, ಒಂಟಿ ಮಹಿಳೆಯರು, ಮೀನುಗಾರರಿಗೆ,…

ಉಡುಪಿ:ರಸ್ತೆ ಬದಿಯ ಮರಕ್ಕೆ ಢಿಕ್ಕಿಯಾದ ಕಾರು|ಕುಂದಾಪುರ ಮೂಲದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಉಡುಪಿ:ರಸ್ತೆ ಬದಿಯ ಮರಕ್ಕೆ ಕಾರು ಢಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನುಳಿದ ಮೂವರಿಗೂ ಗಾಯಗಳಾಗಿರುವ ಘಟನೆ ನಿನ್ನೆ ತಡರಾತ್ರಿ ಶ್ರೀರಂಗಾಪುರದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರದಲ್ಲಿ ಅಪಘಾತ ಸಂಭವಿಸಿದ್ದು,ಒಂದೇ ಕುಟುಂಬದ ಸದಸ್ಯರು…

ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ ದೇಹ ತುಂಡರಿಸಲು ಸಿದ್ಧತೆ ನಡೆಸಿದ ವೈದ್ಯರು | ಇನ್ನೇನು ಕತ್ತರಿಸಬೇಕು ಅನ್ನುವಷ್ಟರಲ್ಲಿ ‘ಗೊರಕೆ’ ಹೊಡೆದ ಹೆಣ!!!

ಸತ್ತುಹೋದ ಎಂದು ವೈದ್ಯರು ಹೇಳಿದ ಅದೆಷ್ಟೋ ವ್ಯಕ್ತಿಗಳು ಎದ್ದು ಕುಳಿತಿರುವ ಘಟನೆಗಳು ನಡೆಯುತ್ತಿರುತ್ತವೆ. ಚಿತಾಗಾರಕ್ಕೆ ಒಯ್ಯುವ ವೇಳೆ ಉಸಿರಾಡುವುದು, ಇಲ್ಲವೇ ಕೈ ಕಾಲುಗಳನ್ನು ಅಲ್ಲಾಡಿಸುವುದು… ಹೀಗೆ ಜೀವಂತ ಬಂದಿರುವ ಘಟನೆಗಳು ಅದೆಷ್ಟೋ ನಡೆದಿವೆ.ಅಂಥದ್ದೇ ಒಂದು ಘಟನೆ ಇದೀಗ ಸ್ಪೇನ್‌ನಿಂದ…

ಹಿಜಾಬ್,ಕೇಸರಿ ಶಾಲು, ಹಸಿರು ಶಾಲು ಧರಿಸಿ ಬಂದವರಿಗೆ ಪಾಠ ಮಾಡಲ್ಲ| ಮಸೀದಿ ಒಳಗೆ ಪ್ರವೇಶವಿಲ್ಲದ ವಿರುದ್ಧ ನಿಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಿ, ಶಿಕ್ಷಣ ವ್ಯವಸ್ಥೆ ಒಳಗಡೆ ಈ ಹೋರಾಟ ಬೇಡ -ಬಿ. ಸಿ ನಾಗೇಶ್

ಮೈಸೂರು: ಮಕ್ಕಳನ್ನು ರಸ್ತೆಯಲ್ಲಿ ನಿಲ್ಲಿಸಲು ಇದು ಪಾಕಿಸ್ತಾನ ಅಲ್ಲ. ಆದ್ರೆ ಹಿಜಾಬ್ ಧರಿಸಿ ಬಂದವರಿಗೆ ಪಾಠ ಮಾಡಲ್ಲ. ಕೇಸರಿ ಶಾಲು, ಹಸಿರು ಶಾಲು ಧರಿಸಿ ಬಂದವರಿಗೂ ತರಗತಿ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಮೈಸೂರಿನಲ್ಲಿ…

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ನುಗ್ಗಿದ ಕಾರು!! ಘಟನೆಯಿಂದಾಗಿ ಹೋಟೆಲ್ ಮಾಲೀಕ ಗಂಭೀರ-ಚಾಲಕ ಅಪಾಯದಿಂದ ಪಾರು

ಉಪ್ಪಿನಂಗಡಿ: ರಾಜ್ಯ ಹೆದ್ದಾರಿಯ ಗಡಿಯಾರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಹೋಟೆಲ್ ಒಂದಕ್ಕೆ ನುಗ್ಗಿ ಬಳಿಕ ಪಕ್ಕದಲ್ಲಿರುವ ಕಂದಕಕ್ಕೆ ಉರುಳಿಬಿದ್ದಿದ್ದು,ಘಟನೆಯಿಂದಾಗಿ ಹೋಟೆಲ್ ಮಾಲೀಕ ಗಂಭೀರ ಗಾಯಗೊಂಡು ಸಿಬ್ಬಂದಿಗಳಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ನಿನ್ನೆ ತಡರಾತ್ರಿ…