ಸಾವಿನಲ್ಲೂ ಒಂದಾಗಿ ದುರಂತ ಅಂತ್ಯ ಕಂಡ ಹದಿಹರೆಯದ ಪ್ರೀತಿ!! ಪಿಯುಸಿ ವಿದ್ಯಾರ್ಥಿ-ವಿದ್ಯಾರ್ಥಿನಿ ಸಾವಿಗೆ ಶರಣು!!
ಮಂಡ್ಯ: ನಗರದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ-ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾದ ಘಟನೆ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ. ಮೃತರನ್ನು ರಶ್ಮಿ(17) ಹಾಗೂ ಶಶಾಂಕ್(18)ಎಂದು ಗುರುತಿಸಲಾಗಿದ್ದು, ಇಬ್ಬರೂ ಒಂದೇ ಕಾಲೇಜಿನಲ್ಲಿ ಓದುತ್ತಿದ್ದೂ, ಕಳೆದ ಎರಡು ವರ್ಷಗಳಿಂದ ಇಬ್ಬರ ನಡುವೆ…










