ಶನಿವಾರ, 7 ನವೆಂಬರ್ 2026

News

‘ಸ್ಪುಟ್ನಿಕ್ ಲೈಟ್’ ಕೊರೊನಾ ಲಸಿಕೆ ತುರ್ತು ಬಳಕೆಗೆ ಡಿಸಿಜಿಐ ಅನುಮತಿ

ಕೊರೊನಾ ವೈರಸ್ ಹೋರಾಟದಲ್ಲಿ ಭಾರತ ಮತ್ತೊಂದು ಅಸ್ತ್ರ ಕಂಡು ಹಿಡಿದಿದೆ. ಭಾರತದಲ್ಲಿ ಸಿಂಗಲ್ ಡೋಸ್ ಸ್ಪುಟ್ನಿಕ್ ಲೈಟ್ ಕೋವಿಡ್ -19 ಲಸಿಕೆ ಬಳಕೆಗೆ ಡಿಸಿಜಿಐ ಅನುಮತಿ ನೀಡಿದೆ. ಭಾರತದಲ್ಲಿ ಸಿಂಗಲ್ ಡೋಸ್ ಲಸಿಕೆಗೆ ಸ್ಪುಟ್ನಿಕ್ ಲೈಟ್ ಬಳಕೆಗೆ ಡಿಸಿಜಿಐ…

ಫೇಸ್ಬುಕ್ ಮೆಸೆಂಜರ್ ಗಳ ಸ್ಕ್ರೀನ್ ಶಾಟ್ ತೆಗೆದುಕೊಳ್ಳಬೇಡಿ – ಮಾರ್ಕ್ ಜುಕರ್ ಬರ್ಗ್ ಎಚ್ಚರಿಕೆ

ಫೇಸ್ ಬುಕ್ ಮೆಸೆಂಜರ್ ನಲ್ಲಿ ಚಾಟ್ ಗಳ ಸ್ಕ್ರೀನ್ ಶಾಟ್ ಗಳನ್ನು ತೆಗೆದುಕೊಳ್ಳಬಾರದು ಎಂಬ ಎಚ್ಚರಿಕೆಯ ಸಂದೇಶವನ್ನು ನೀಡಲಾಗುತ್ತಿದೆ. ಫೇಸ್ ಬುಕ್ ತನ್ನ ಹೊಸ ನವೀಕರಣದ ಭಾಗವಾಗಿ ಮೆಸೆಂಜರ್ ಸೇವೆಯಲ್ಲಿ ‘ ಸ್ಕ್ರೀನ್ ಶಾಟ್’ನ್ನು ಪರಿಚಯಿಸಿದೆ. ವೈಯಕ್ತಿಕ ಅಥವಾ…

ಮಹಿಳೆಯರ ಆತ್ಮರಕ್ಷಣೆಯ ಜೊತೆಗೆ ಗೌರವ ರಕ್ಷಣೆಯನ್ನು ಮಾಡಬೇಕು – ಸಿಎಂ ಬಸವರಾಜ ಬೊಮ್ಮಾಯಿ

ವಿಧಾನಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆ ಭಾನುವಾರ ಆಯೋಜಿಸಿದ್ದ ಓಬವ್ವ ಆತ್ಮರಕ್ಷಣಾ ಕಲೆಯ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿ ಎಂ ಬಸವರಾಜ ಬೊಮ್ಮಾಯಿಯವರು ‘ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯ 50 ಸಾವಿರ ವಿದ್ಯಾರ್ಥಿನಿಯರಿಗೆ ತರಬೇತಿ…

ಕಡಬ:ಕಳಾರ ಸಮೀಪ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ!!ಸವಾರರಿಬ್ಬರಿಗೂ ಗಾಯ-ಆಸ್ಪತ್ರೆಗೆ ದಾಖಲು

ಕಡಬ: ಕಡಬ ಸಮೀಪದ ಕಳಾರ ಎಂಬಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸವಾರರಿಬ್ಬರೂ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ. ಗಾಯಳುಗಳಲ್ಲಿ ಓರ್ವನನ್ನು ಪುತ್ತೂರು ಹಾಗೂ ಇನ್ನೊರ್ವನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಳುಗಳನ್ನು ನಾಗೇಶ್ ಹಾಗೂ ಸುರೇಶ್…

ವಸತಿ ಶಾಲೆಗಳ ಪ್ರವೇಶಾತಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ|ಅರ್ಜಿ ಸಲ್ಲಿಸಲು ಕೊನೆಯ ದಿನ ಫೆ.22

ಸಮಾಜ ಕಲ್ಯಾಣ ಇಲಾಖೆಯು 2022-23 ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್. ಅಂಬೇಡ್ಕರ್, ಇಂದಿರಾ ಗಾಂಧಿ ಹಾಗೂ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ…

ಗಂಡನ ಸಾವಿನ ಬಳಿಕ ಒಬ್ಬಂಟಿಯಾದ ಪತ್ನಿ| ಆಸರೆಯಿಲ್ಲದ ಆಕೆಯನ್ನು ಮದುವೆಯಾಗುವ ಮೂಲಕ ಬಾಳು ಬೆಳಗಿಸಿದ ತಮ್ಮ

ಬೆಳಗಾವಿ:ಕೊರೋನ ಸೋಂಕಿಗೆ ತುತ್ತಾಗಿ ತನ್ನ ಪ್ರಾಣವನ್ನೇ ಕಳೆದುಕೊಂಡ ಅಣ್ಣನ ಸಾವಿನ ಬಳಿಕ ವಿಧವೆಯಾಗಿದ್ದ ಅತ್ತಿಗೆಯ ಕತ್ತಲ ಬಾಳಿಗೆ ಮದುವೆಯಾಗುವ ಮೂಲಕ ತಮ್ಮ ಆಸರೆಯಾದ ಘಟನೆ ಮಹಾರಾಷ್ಟ್ರದ ಅಕೋಲೆ ತಾಲೂಕಿನ ಧೋಕ್ರಿಯದಲ್ಲಿ ನಡೆದಿದೆ. ಕಳೆದ ವರ್ಷ ಆಗಸ್ಟ್​ನಲ್ಲಿ 31 ವರ್ಷದ…

ನಾಲ್ವರು ಪುಟ್ಟ ಮಕ್ಕಳ ಸಹಿತ ಐವರ ಬರ್ಬರ ಹತ್ಯೆಗೆ ಬೆಚ್ಚಿ ಬಿದ್ದ ಜನತೆ!! ಹಂತಕರ ಪತ್ತೆಗೆ ತನಿಖೆ ಚುರುಕು-ಸ್ಥಳಕ್ಕೆ ಹಿರಿಯ ಪೊಲೀಸರ ಆಗಮನ

ರಾಜ್ಯವನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದ್ದು, ಒಂದೇ ಕುಟುಂಬದ ನಾಲ್ವರು ಮಕ್ಕಳ ಸಹಿತ ಐವರ ಬರ್ಬರ ಹತ್ಯೆಗೆ ಇಡೀ ಮಂಡ್ಯ ಜಿಲ್ಲೆಯೇ ಬೆಚ್ಚಿಬಿದ್ದಿದೆ. ಮಂಡ್ಯ ಜಿಲ್ಲೆಯ ಕೆ.ಆರ್ ಸಾಗರ್ ಗ್ರಾಮದಲ್ಲಿ ಮನೆಯೊಳಗೇ ನಾಲ್ವರು ಮಕ್ಕಳ ಸಹಿತ ಐವರು…

ಅನಾಥವಾಗಿ ಬಿದ್ದಿದ್ದ ನವಜಾತ ಶಿಶುವಿನ ತಲೆಯನ್ನು ಕಿತ್ತು ತಿಂದು ಹಾಕಿದ ಬೀದಿ ನಾಯಿಗಳು

ಹಾಸನ:ಇತ್ತೀಚೆಗೆ ಪುಟ್ಟ ಕಂದಮ್ಮಗಳನ್ನು ಮನಸ್ಸೇ ಇಲ್ಲದ ಮೃಗಗಳಂತೆ ಎಲ್ಲೆಂದರಲ್ಲಿ ಬಿಟ್ಟು ಹೋಗೋ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದೀಗ ಅನಾಥವಾಗಿದ್ದ ನವಜಾತ ಶಿಶುವೊಂದನ್ನು ಬೀದಿ ನಾಯಿಗಳು ಕಿತ್ತು ತಿಂದು ಹಾಕಿರುವ ಮನಕಲಕುವ ಘಟನೆ ಹಾಸನ ಜಿಲ್ಲೆಯ ಕೆಎಸ್‌ಆರ್‌ಟಿಸಿ…

ಅಕ್ರಮ-ಸಕ್ರಮ ಸರ್ಕಾರಿ ಜಮೀನುಗಳಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಸಿಹಿಸುದ್ದಿ ನೀಡಿದ ಕಂದಾಯ ಸಚಿವರು|ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷ ಕಾಲಾವಕಾಶ

ಬೆಂಗಳೂರು :ಅಕ್ರಮ ಸಕ್ರಮ ಸರ್ಕಾರಿ ಜಮೀನುಗಳಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿ ಸುದ್ದಿ ನೀಡಿದ್ದು,ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು ಮತ್ತು ಸಣ್ಣ ರೈತರ ಜಮೀನುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷ…

ಗರ್ಭಿಣಿಯಾಗಿದ್ದ ಮಗಳನ್ನು 5ಲಕ್ಷ ರೂಪಾಯಿಗೆ ಡೀಲ್ ಮಾಡಿ ಮಾರಾಟ ಮಾಡಲು ಮುಂದಾದ ಪೋಷಕರು!

ಹಣ ಎಂದರೆ ಯಾರು ತಾನೇ ಸುಮ್ಮನಿರಲಾರ? ಹೀಗೆ ಸಿಕ್ಕಿದೆ ಚಾನ್ಸ್ ಅಂದುಕೊಂಡು ಈ ಪೋಷಕರು ಮಾಡಿದ್ದೇನು ಗೊತ್ತೇ. ಹೌದು ಮಗಳೆಂದು ನೋಡದೆ ಗರ್ಭಿಣಿಯಾಗಿದ್ದ 17 ವರ್ಷದ ಯುವತಿಯನ್ನು ಪೋಷಕರೇ 50 ಸಾವಿರ ರೂಪಾಯಿಗೆ ಮಾರಾಟ ಮಾಡಿರುವ ಘಟನೆ ಗುಜರಾತಿನ…