ಭಾನುವಾರ, 8 ನವೆಂಬರ್ 2026

News

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ವಾಗಿ ದಾಮೋದರ ಶರ್ಮ ಸಂವಾದ

ಬೆಳ್ತಂಗಡಿ: ವಿದ್ಯಾರ್ಥಿಗಳು ಆತ್ಮಾಭಿಮಾನವನ್ನು ಬೆಳೆಸಿಕೊಂಡು ಸಂಸ್ಕಾರಯುತವಾದ ಜೀವನ ನಡೆಸುವುದರ ಮೂಲಕ ಯಶಸ್ಸನ್ನು ಪಡೆಯುವಂತವರಾಗಬೇಕು ಎಂದು ಖ್ಯಾತ ವಾಗಿ ದಾಮೋದರ ಶರ್ಮ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೊಂದಿಗೆ ಪರೀಕ್ಷೆ, ಶಿಸ್ತು, ಸಾಧನೆ ವಿಷಯದ…

ಉಜಿರೆಯಲ್ಲಿ ಹಿಂದೂ ಸಂಗಮ-ಜಾತಿ, ಧರ್ಮ ಮರೆತು ರಾಷ್ಟ್ರದ ಪುನರುತ್ಥಾನಕ್ಕೆ ಕಟಿಬದ್ಧರಾಗೋಣ: ಶರತ್‌ ಕೃಷ್ಣ ಪಡುವೆಟ್ನಾಯ

ಉಜಿರೆ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಂದರ್ಭದಲ್ಲಿ ರಾಷ್ಟ್ರದ ಎಲ್ಲೆಡೆ ಹಿಂದೂ ಸಂಗಮ ಕಾರ್ಯಕ್ರಮ ನಡೆಯುತ್ತಿರುವುದು ಶ್ಲಾಘನೀಯ. ನಿರಂತರ ಹೋರಾಟದಿಂದ ಹಿಂದೂ ವಿಚಾರ ಧಾರೆ, ಜನಜೀವನದಿಂದ ಧರ್ಮ ಇನ್ನೂ ಜೀವಂತವಿದೆ. ಅನೇಕರ ಹೋರಾಟದ ಫಲವಾಗಿ ಪರಕೀಯರ ಆಡಳಿತೆಗೆ ಎದೆಯೊಡ್ಡಿ…

ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ 77 ನೇ ಗಣರಾಜ್ಯೋತ್ಸವ ಆಚರಣೆ

ಕಾರ್ಕಳದ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ77 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಧ್ವಜಾರೋಹಣವನ್ನು ನೆರವೇರಿಸಿದರು. ದೇಶವುಸ್ವಾತಂತ್ರ್ಯಗೊಂಡ ಬಳಿಕ ತನ್ನದೇ ಆದ ಆಡಳಿತ ವ್ಯವಸ್ಥೆಯನ್ನು…

ದೇಶ ಹಾಗೂ ದೇಶದ ಬಡಜನತೆ, ಶೋಷಿತರು ಉಳಿಯಬೇಕಾದರೆ ಸಂವಿಧಾನವನ್ನು ಉಳಿಸಬೇಕು; ಅಬ್ದುಲ್ ಮಜೀದ್ ಮೈಸೂರು

ಬೆಳ್ತಂಗಡಿ: 77 ನೇ ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ “ಸಂವಿಧಾನ ಮೌಲ್ಯಗಳ ರಕ್ಷಣೆ – ಗಣರಾಜ್ಯ ಸಂಭ್ರಮ” ಎಂಬ ಘೋಷ ವಾಕ್ಯದೊಂದಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ ಹಾಗೂ…

ನಟಿ ಕಾವ್ಯಾ ಗೌಡಗೆ ಸಂಬಂಧಿಯಿಂದಲೇ ರೇಪ್‌ ಬೆದರಿಕೆ, ಪತಿ ಮೇಲೆ ಹಲ್ಲೆ

ನಟಿ ಕಾವ್ಯಾ ಗೌಡ ಅವರ ಪತಿ ಸೋಮಶೇಖರ್‌ ಮೇಲೆ ಹಲ್ಲೆ ಮಾಡಲಾಗಿದೆ. ನಟಿ ಕಾವ್ಯಾ ಗೌಡ ಗಳಿಸಿರುವ ಜನಪ್ರಿಯತೆಯನ್ನು ಸಹಿಸದೆ ಈ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಸೋಮಶೇಖರ್‌ ಮತ್ತು ನಂದೀಶ್‌ ಸಹೋದರರು. ಸೋಮಶೇಖರ್‌ – ಕಾವ್ಯಾ ದಂಪತಿ…

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಗಣರಾಜ್ಯೋತ್ಸವ ದಿನದ ಆಚರಣೆ

ಬೆಳ್ತಂಗಡಿ :ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಗಣರಾಜ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ರವರ ನೇತೃತ್ವದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ಧ್ವಜಾರೋಹಣವನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ…

ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿದ ಎಂಟೆಕ್‌ ಬಾಬಾ

ಧರ್ಮಸ್ಥಳ: 2025ರ ಪ್ರಯಾಗ್ ರಾಜ್ ಮಹಾಕುಂಭಮೇಳದಲ್ಲಿ ಎಂಟೆಕ್ ಬಾಬಾ ಎಂದೇ ಚಿರಪರಿಚಿತರಾಗಿರುವ ಕರ್ನಾಟಕ ದಿಗಂಬರ ಕೃಷ್ಣಗಿರಿ ಮಹಾರಾಜ್ ಸ್ವಾಮೀಜಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜ.26ರಂದು ಭೇಟಿ ನೀಡಿದರು. ದೇವರ ದರ್ಶನ ಪಡೆದು ವಾಪಾಸಾಗಿದ್ದಾರೆ. ಎಂ.ಟೆಕ್ ಶಿಕ್ಷಣ ಪಡೆದಿದ್ದರೂ ಆಧ್ಯಾತ್ಮದತ್ತ…

ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟ ಮಹಿಳೆಗೆ ಗಾಯ

ಬೆಳ್ತಂಗಡಿ: ಚಲಿಸುತ್ತಿದ್ದ ಬಸ್‌ನಿಂದ ಮಹಿಳೆಯೋರ್ವರು ರಸ್ತೆಗೆಸೆಯಲ್ಪಟ್ಟ ಘಟನೆ ಮಿಯ್ಯಾರು ಬಳಿ ಜ. 26ರಂದು ಸಂಜೆ ನಡೆದಿತ್ತು. ಉಡುಪಿಯಿಂದ ಬೆಳ್ತಂಗಡಿಗೆ ಬರುತ್ತಿದ್ದ ವರುಣ್ ಬಸ್ ಮಿಯ್ಯಾರು ಡಿವೈಡರ್ ಬಳಿ ಸಮೀಪಿಸುತ್ತಿದ್ದಂತೆಯೇ ಬಸ್‌ನ ಬಾಗಿಲು ಬಳಿಯಿದ್ದ ಮಿಯ್ಯಾರು ಗ್ರಾಮದ ಜಯಂತಿ (63)…

‘ಮದರ್‌ ಆಫ್‌ ಆಲ್‌ ಡೀಲ್ಸ್‌’ ಭಾರತ ಮತ್ತು ಯುರೋಪಿಯನ್ ಒಕ್ಕೂಟದಿಂದ ಇಂದು ಒಪ್ಪಂದ ಘೋಷಣೆ

ಭಾರತ ಮತ್ತು ಯುರೋಪಿಯನ್ ಒಕ್ಕೂಟವು ಮಂಗಳವಾರ (ಇಂದು) ‘ಮದರ್‌ ಆಫ್‌ ಆಲ್‌ ಡೀಲ್ಸ್‌’ ಘೋಷಿಸಲಿವೆ. ಭಾರತ ಮತ್ತು ಯುರೋಪಿಯನ್ ಒಕ್ಕೂಟವು ಒಟ್ಟಾಗಿ ಜಾಗತಿಕ ವ್ಯಾಪಾರದ ಸುಮಾರು ಐದನೇ ಒಂದು ಭಾಗದಷ್ಟು ಮತ್ತು ಜಾಗತಿಕ ಜನಸಂಖ್ಯೆಯ ಸುಮಾರು 25 ಪ್ರತಿಶತವನ್ನು…

ರಾಷ್ಟ್ರಪತಿ ಭವನದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಹೇಳಿದರೂ ಪಟ್ಕಾ ಧರಿಸಲು ರಾಹುಲ್‌ ನಕಾರ

ಹೊಸದಿಲ್ಲಿ: ಪಥ ಸಂಚಲನದ ನಂತರ ರಾಷ್ಟ್ರಪತಿ ಭವನದಲ್ಲಿ ಆಯೋಜನೆ ಮಾಡಲಾಗಿದ್ದ ಚಹಾ ಕೂಟದಲ್ಲಿ ನೀಡಿದ ಈಶಾನ್ಯ ಭಾರತ ಶೈಲಿಯ ಪಟ್ಕಾ ಶಾಲನ್ನು ಹೊದೆಯಲು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನಿರಾಕರಿಸಿದ್ದಾರೆ ಎನ್ನಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿನಂತಿ…