ಶನಿವಾರ, 7 ನವೆಂಬರ್ 2026

News

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನಲ್ಲಿ ಉದ್ಯೋಗವಕಾಶ|ಒಟ್ಟು 21 ಹುದ್ದೆಗಳಿಗೆ ಆಹ್ವಾನ |ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆ.20

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಬಿ.ಎಡ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್ಹುದ್ದೆಯ ಹೆಸರು : ಟಿಜಿಟಿ & ಪಿಆರ್​ಟಿಒಟ್ಟು ಹುದ್ದೆ…

ಅಪರಾಧ ಪ್ರಕರಣದಲ್ಲೂ ಸಹಾಯ ಮಾಡಲಿದೆ ಬಿಯರ್ ವಿಸ್ಕಿ ಬಾಟಲ್ | ಕರ್ನಾಟಕದಲ್ಲೂ ಇನ್ನು ಮುಂದೆ ಈ ಲೇಬಲ್ ಅಂಟಿಸಲು ಸೂಚನೆ!!!

ಇನ್ನು ಮುಂದೆ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಸಹಾಯಕಾರಿಯಾಗಲಿದೆ ಮದ್ಯ. ಅಪರಾಧ ಪ್ರಕರಣ ಪತ್ತೆಗೂ ನೆರವಾಗುವ ದಿಕ್ಕಿನಲ್ಲಿ ಹೈ ಆಂಡ್ ಸೆಕ್ಯುರಿಟಿ ಅಂಶಗಳನ್ನು ಅಳವಡಿಸಿರುವ ಇಎಎಲ್ ( ಎಕ್ಸೈಸ್ ಅಧೆಸ್ವಿ ಲೇಬಲ್ಸ್) ಗಳನ್ನು ವಿಸ್ಕಿ, ರಮ್, ವೊಡ್ಕಾ, ಜಿನ್…

ಇನ್‌ಸ್ಟಾಗ್ರಾಮ್‌ ತನ್ನ ಗ್ರಾಹಕರಿಗಾಗಿ ತೋರಿಸಲಿದೆ ಹೊಸ ಕೇರ್ !! |ಅದೇ ‘TAKE A BREAK’ ಎಂಬ ಹೊಸ ಫೀಚರ್

ನೀವು ಕೂಡ ಇನ್‌ಸ್ಟಾಗ್ರಾಮ್‌ ಬಳಕೆದಾರರೇ??ನೀವು ಇನ್‌ಸ್ಟಾಗ್ರಾಮ್‌ನಲ್ಲಿ ದಿನಕ್ಕೆ ಎಷ್ಟು ಹೊತ್ತು ಕಾಲ ಕಳೆಯುತ್ತೀರಿ?? ನೀವು ಫಾಲೋ ಮಾಡುವ ವ್ಯಕ್ತಿಗಳ ಹೊಸ ಹೊಸ ಪೋಸ್ಟ್‌ಗಳು ನೋಡಲು ಒಂದು ಬಾರಿ ಪ್ರಾರಂಭಿಸಿದರೆ ಸ್ಕ್ರೋಲ್ ಮಾಡುತ್ತಲೇ ಹೋಗುತ್ತೀರಿ ಅಲ್ಲವೇ… ಹೌದು, ದಿನವಿಡೀ ಇನ್‌ಸ್ಟಾಗ್ರಾಮ್…

ಉಡುಪಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಪ್ರಕರಣ, ಕುದುಲೂರು ಎಸ್ ಡಿ ಪಿ ಐ ಕಾರ್ಯಕರ್ತನಿಂದ ಹಿಂದೂ ಪರ ಸಂಘಟನೆ ವಿರುದ್ದ ತನ್ನ ಟ್ವಿಟರ್ ನಲ್ಲಿ ಪೋಸ್ಟ್ , ದೂರು ನೀಡಿದ ಶ್ರೀ ರಾಮ ಗೆಳೆಯರ ಬಳಗದ ಪದಾಧಿಕಾರಿಗಳು.

ಉಡುಪಿಯ ಸರ್ಕಾರಿ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಾಬ್ ಪ್ರಕರಣಕ್ಕೆ ಸಂಬಂದಪಟ್ಟಂತೆ ಕಡಬ ತಾಲೂಕಿನ ಕೊಯಿಲ ಗ್ರಾಮದ ಕುದುಲೂರು ಎಂಬಲ್ಲಿನ ಎಸ್ ಡಿ ಪಿ ಐ ಕಾರ್ಯಕರ್ತರೊರ್ವ ಹಿಂದೂ ಪರ ಸಂಘಟನೆಯ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೊಸ್ಟ್ ಹಂಚಿಕೊಂಡಿದ್ದಾರೆ ಎಂದು…

ನಾರಾವಿ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು-ಇನ್ನೋರ್ವ ಗಂಭೀರ

ನಾರಾವಿ: ಬೆಳ್ಳಂಬೆಳಗ್ಗೆ ಬೈಕಿನಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ತೆರಳುತ್ತಿದ್ದ ವ್ಯಕ್ತಿಗಳಿಬ್ಬರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಓರ್ವ ಮೃತಪಟ್ಟು ಇನ್ನೊರ್ವ ಗಂಭೀರ ಗಾಯಗೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾರಾವಿಯಲ್ಲಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಕೊಡಗು…

ಇಡೀ ರಾಜ್ಯವನ್ನೇ ವ್ಯಾಪಿಸುತ್ತಿದೆ ಹಿಜಾಬ್ ವಿವಾದ !!. | ಸಾಂಸ್ಕೃತಿಕ ನಗರಿಯಲ್ಲಿ ಕಾಲೇಜಿಗೆ ಹಿಜಾಬ್ ಧರಿಸಿ ಹೋಗುವ ಮೂಲಕ ಸರ್ಕಾರದ ನಿಯಮಕ್ಕೆ ಸೆಡ್ಡುಹೊಡೆದ ಮುಸ್ಲಿಂ ವಿದ್ಯಾರ್ಥಿನಿಯರು

ಕರಾವಳಿ ಜಿಲ್ಲೆಗಳಲ್ಲಿ ಆರಂಭವಾದ ಹಿಜಾಬ್​ ವಿವಾದ ಇದೀಗ ಇಡೀ ರಾಜ್ಯವನ್ನು ವ್ಯಾಪಿಸುತ್ತಿದ್ದು, ಉಡುಪಿ ಹಾಗೂ ಕುಂದಾಪುರ ಬಳಿಕ ಇದೀಗ ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲೂ ಹಿಜಾಬ್​ ವಿವಾದ ಪ್ರತಿಧ್ವನಿಸುತ್ತಿದೆ. ಕಾಲೇಜಿಗೆ ಹಿಜಾಬ್ ಧರಿಸಿ ಹೋಗುವ ಮೂಲಕ ಕೆಲ ವಿದ್ಯಾರ್ಥಿನಿಯರು ಸರ್ಕಾರದ…

ಹಲವು ತಿಂಗಳ ಹಿಂದೆ ನಾಲ್ವರು ಆತ್ಮಹತ್ಯೆಗೈದ ಬಂಗಲೆಯಲ್ಲಿ ದಿಢೀರನೆ ಕಾಣಿಸಿಕೊಂಡ ಬೆಳಕು| ದೆವ್ವ ಎಂದು ಭಯಭೀತರಾದ ಜನ| ನಂತರ ಗೊತ್ತಾಗಿದ್ದೇ ಅಸಲಿಯತ್ತು!!!

ಬೆಂಗಳೂರಿನಲ್ಲಿ ಹಲವು ತಿಂಗಳಿನ ಹಿಂದೆ, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು.ಈ ದುರ್ಘಟನೆಯಲ್ಲಿ ಪುಟ್ಟ ಕಂದಮ್ಮ ಕೂಡಾ ಸಾವನ್ನಪ್ಪಿತ್ತು. ಈ ಘಟನೆ ಇನ್ನೂ ಜನರ ಮನಸ್ಸಿನಿಂದ ಮಾಸಿಲ್ಲ. ಈ ಘೋರ ಘಟನೆ ಬ್ಯಾಡರಳ್ಳಿಯಲ್ಲಿ ನಡೆದಿತ್ತು. ಈಗ ಈ ಮನೆಯ…

ಪುತ್ತೂರು ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ಹಿರಿಯ ಪತ್ರಕರ್ತ ಬಿ.ಟಿ.ರಂಜನ್ ಪಂಚಭೂತಗಳಲ್ಲಿ ಲೀನ

ಪುತ್ತೂರು : ಇಂದು ನಿಧನ ಹೊಂದಿದ ಪುತ್ತೂರು ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ಹಿರಿಯ ಪತ್ರಕರ್ತ ಬಿ.ಟಿ.ರಂಜನ್ ಅವರ ಅಂತ್ಯಕ್ರಿಯೆ ಉಪ್ಪಿನಂಗಡಿ ಮುಕ್ತಿಧಾಮದಲ್ಲಿ ನಡೆಯಿತು. ಉಪ್ಪಿನಂಗಡಿ ರಥಬೀದಿ ನಿವಾಸಿ ಬಿ.ಟಿ.ರಂಜನ್ ಮುಂಗಾರು, ಹೊಸದಿಗಂತ, ಉದಯವಾಣಿ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ್ದು ಪ್ರಸ್ತುತ…

ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಯೇ ಬೇರೆ, ಕೆಲಸಕ್ಕೆ ಬಂದವ ಇನ್ನೊಬ್ಬ!|ಸಂದರ್ಶಕನ ತಲೆಕೆಡಿಸಿಕೊಳ್ಳುವಂತೆ ಮಾಡಿದೆ ಈತನ ಜಾಯ್ನಿಂಗ್

ಸಾಮಾನ್ಯವಾಗಿ ಯಾವುದೇ ಕೆಲಸಕ್ಕೆ ಸೇರಬೇಕಾದರೆ ಸಂದರ್ಶನಕ್ಕೆ ಕರೆಸಿ ಬಳಿಕ ಆ ವ್ಯಕ್ತಿ ಈ ಕೆಲಸಕ್ಕೆ ಸದೃಢನೇ? ಇಲ್ಲವೇ? ಎಂದು ಪರಿಶೀಲಿಸಿ ಉದ್ಯೋಗಕ್ಕೆ ಕರೆಯುವುದು. ಆದ್ರೆ ಇಲ್ಲೊಂದು ಕಡೆ ಆಯ್ಕೆ ಆದವನೇ ಬೇರೆ ಜಾಯಿನ್ ಆದವನೇ ಬೇರೆ!. ಈ ವಿಚಿತ್ರ…

RBI ನಿಂದ ಡಿಜಿಟಲ್ ವಹಿವಾಟಿನ ಬಗ್ಗೆ ಮಹತ್ವ ಸೂಚನೆ| ಬ್ಯಾಂಕಿಂಗ್ ವಹಿವಾಟುಗಳಿಗೆ ಸುರಕ್ಷಿತ ಅಪ್ಲಿಕೇಶನ್ ಬಳಸಲು ಆದೇಶ

ನವದೆಹಲಿ : ಕೊರೊನಾ ಸಾಂಕ್ರಾಮಿಕದ ನಂತರ ದೇಶದಲ್ಲಿ ಡಿಜಿಟಲ್ ವಹಿವಾಟು ಹೆಚ್ಚಾಗುತ್ತಿದೆ. ಈಗ ಆನ್ಲೈನ್ ನಲ್ಲಿ ಎಲ್ಲಾ ಉತ್ಪನ್ನಗಳನ್ನು ಖರೀದಿ ಮಾಡುವುದರಿಂದ ಇದರ ಬಳಕೆ ಹೆಚ್ಚಾದಂತೆ ಆನ್ಲೈನ್ ವಂಚನೆ ಕೂಡಾ ವೇಗವಾಗಿ ಹೆಚ್ಚುತ್ತಿದೆ. ಇದರಿಂದಾಗಿ ಭಾರತೀಯ ರಿಸರ್ವ್ ಬ್ಯಾಂಕ್…