ಬೆಳ್ತಂಗಡಿ : ಹೋಟೆಲ್ ಉದ್ಯಮಿ ನೇಣುಬಿಗಿದುಕೊಂಡು ಆತ್ಮಹತ್ಯೆ
ಬೆಳ್ತಂಗಡಿ : ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಅಳದಂಗಡಿಯಲ್ಲಿ ನಡೆದಿದೆ. ಮೃತರನ್ನು ಕಡಬ ಮೂಲದ ದಿನೇಶ್ ಎನ್ನಲಾಗಿದೆ. ನಿನ್ನೆ ಸಂಜೆ ತನ್ನ ರೂಮಿನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಇವರು ಹಲವು ವರ್ಷಗಳ ಕಾಲ ಬೆಳ್ತಂಗಡಿಯ ಡಿ ಕೆ…










