ಶನಿವಾರ, 7 ನವೆಂಬರ್ 2026

News

ಮಂಗಳೂರು: ಖಾಸಗಿ ಕಾಲೇಜು ಬಳಿ ತಲವಾರು ಹಿಡಿದು ಆತಂಕ ಸೃಷ್ಟಿಸಿದ್ದ ಯುವಕನ ಬಂಧನ

ಮಂಗಳೂರು:ಬಲ್ಲಾಳ್‌ಬಾಗ್‌ನ ಖಾಸಗಿ ಕಾಲೇಜೊಂದರ ಬಳಿ ಯುವಕರ ತಂಡ ಹಾಗೂ ಕೇರಳ ವಿದ್ಯಾರ್ಥಿಗಳ ನಡುವೆ ನಡೆದ ಮಾತಿನ ಚಕಮಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಲವಾರು ಹಿಡಿದು ಆತಂಕ ಸೃಷ್ಟಿಸಿದ್ದವರ ಪೈಕಿ ಯುವಕನೋರ್ವನನ್ನು ಬರ್ಕೆ ಪೊಲೀಸರು ನಿನ್ನೆ ಬಂಧಿಸಿದ್ದಾರೆ. ಆರೋಪಿಯನ್ನು ಬಲ್ಲಾಳ್ ಬಾಗ್…

ಪೆರಾಬೆ ಗ್ರಾಮ ಸಭೆಯಲ್ಲಿ ಜಮೀನು ವಿಚಾರಕ್ಕೆ ಚರ್ಚೆ : ದಲಿತ ಮಹಿಳೆಯಿಂದ ಜಾತಿನಿಂದನೆ ಸುಳ್ಳು ದೂರು -ತುಳಸಿ

ಕಡಬ ತಾಲೂಕಿನ ಪೆರಾಬೆ ಗ್ರಾಮ ಸಭೆಯಲ್ಲಿ ಇಡಾಳದ ಜಮೀನು ವಿಚಾರಕ್ಕೆ ಸಂಬಂಧಿಸಿ ದಲಿತ ಮಹಿಳೆಗೆ ಗ್ರಾಮಸ್ಥರಿಬ್ಬರು ಜಾತಿ ನಿಂದನೆ ನಡೆಸಿದ್ದಾರೆ ಎನ್ನುವುದು ಸಂಪೂರ್ಣ ಸುಳ್ಳಾಗಿದ್ದು ದುರುದ್ದೇಶದಿಂದಅಮಾಯಕರ ವ್ಯಕ್ತಿಗಳ ಮೇಲೆ ಕೇಸು ದಾಖಲಿಸಲಾಗಿದೆ ಎಂದು ಇಡಾಳ ನಿವಾಸಿ ತುಳಸಿ ಶಿರೋಡಿಯನ್…

ಇನ್ನು ಮುಂದೆ ಸಾರ್ವಜನಿಕ ಕುಂದುಕೊರತೆಗಳ ಪರಿಹಾರ ತುಂಬಾ ಸುಲಭ !! | ಸಮಸ್ಯೆ ದಾಖಲಿಸಲು ಸಮಗ್ರ ವೇದಿಕೆ ತಯಾರಿಸಿದೆ ರಾಜ್ಯ ಸರ್ಕಾರ

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ವೇದಿಕೆ (ಇ-ಆಡಳಿತ) ವತಿಯಿಂದ ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣೆಗಾಗಿ ಜನಸ್ಪಂದನ ವ್ಯವಸ್ಥೆಯನ್ನು ಜಾರಿಗೆ ತರಲಾಗಿದ್ದು, ನಾಗರಿಕರ ಕುಂದುಕೊರತೆಗಳನ್ನು ದಾಖಲಿಸಲು ಜನಸ್ಪಂದನ ಸಮಗ್ರ ವೇದಿಕೆಯಾಗಿದೆ. ಸಾರ್ವಜನಿಕರು ಜನಸ್ಪಂದನ ಮೊಬೈಲ್ ಆ್ಯಪ್ ಅಥವಾ…

ರಾಷ್ಟ್ರಗೀತೆಗೆ ಅಗೌರವ ತೋರಿದ ಮಮತಾ ಬ್ಯಾನರ್ಜಿ ಅವರಿಗೆ ಸಮನ್ಸ್
ಜಾರಿ ಮಾಡಿದ ನ್ಯಾಯಾಲಯ

ಮುಂಬೈ: ರಾಷ್ಟ್ರಗೀತೆಗೆ ಅವಮಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮುಂಬೈನ ನ್ಯಾಯಾಲಯವು ಸಮನ್ಸ್ಜಾರಿ ಮಾಡಿದೆ. 2021 ನೇ ಇಸವಿಯಲ್ಲಿ ಮುಂಬೈಗೆ ಭೇಟಿ ನೀಡಿದ ವೇಳೆ ಮಮತಾ ಬ್ಯಾನರ್ಜಿ ಕಾರ್ಯಕ್ರಮವೊಂದರಲ್ಲಿ,ರಾಷ್ಟ್ರಗೀತೆ ಹಾಡುವವೇಳೆ ಎದ್ದು…

ಉಳ್ಳಾಲ: ಗುಳಿಗಜ್ಜನ ಕಟ್ಟೆ ಮುಂದೆ ಚಪ್ಪಲಿ ಧರಿಸಿ, ತ್ರಿಶೂಲ ಹಿಡಿದ ಫೋಟೋವನ್ನು ಸ್ಟೇಟಸ್ ಹಾಕಿ ವಿಕೃತಿ ಮೆರೆದ ಮುಸ್ಲಿಂ ವ್ಯಕ್ತಿ| ಒಂದು ತಿಂಗಳ ನಂತರ ಆರೋಪಿ ಪೊಲೀಸರ ವಶಕ್ಕೆ

ಉಳ್ಳಾಲ :ಕೊಣಾಜೆಯಲ್ಲಿ ಗುಳಿಗಜ್ಜನ ಕಟ್ಟೆ ಮುಂದೆ ಚಪ್ಪಲಿ ಧರಿಸಿ ತ್ರಿಶೂಲ ಹಿಡಿದು ನಿಂತ ಸ್ಟೇಟಸ್ ಹಾಕಿ ವಿಕೃತಿ ಮೆರೆದ ಘಟನೆ ನಡೆದಿದ್ದು, ಆತನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಸೈಗೋಳಿಯ ಸಲೂನ್ ಒಂದರಲ್ಲಿ ಕ್ಷೌರಿಕನಾಗಿರುವ ಉತ್ತರ ಭಾರತ ಮೂಲದ…

ಬೆಳ್ತಂಗಡಿ:ಮುಸ್ಲಿಂ ಸಮುದಾಯದ ಮನೆಯೊಂದರಲ್ಲಿ ಯುವಕನೊಂದಿಗೆ ಹಿಂದೂ ಯುವತಿ ಪತ್ತೆ!! ರಾತ್ರೋ ರಾತ್ರಿ ಪೊಲೀಸರೊಂದಿಗೆ ಹಿಂದೂ ಸಂಘಟನೆಯ ದಾಳಿ-ಯುವತಿಯ ರಕ್ಷಣೆ

ಬೆಳ್ತಂಗಡಿ: ಇಲ್ಲಿನ ಕಾಣಿಯೂರು ಗ್ರಾಮದ ಮುಸ್ಲಿಂ ಸಮುದಾಯದ ಮನೆಯೊಂದರಲ್ಲಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕ ಇದ್ದಾರೆ ಎಂಬ ಮಾಹಿತಿಯ ಮೇರೆಗೆ ಪೊಲೀಸರ ಸಮ್ಮುಖದಲ್ಲಿ ಹಿಂದೂ ಸಂಘಟನೆಗಳು ದಾಳಿ ನಡೆಸಿ ಯುವತಿಯನ್ನು ರಕ್ಷಿಸಿದ್ದು, ಬಳಿಕ ಉಪ್ಪಿನಂಗಡಿ ಠಾಣೆಯಲ್ಲಿ ಹಿಂದೂ…

ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ನಾಪತ್ತೆ ಪ್ರಕರಣಕ್ಕೆ ತಿರುವು!! ಮುಸ್ಲಿಂ ಎಂದು ಗೊತ್ತಿದ್ದರೂ ಆತನನ್ನು ಪ್ರೀತಿಸಿದ್ದೇನೆ ಎಂದವಳು ಅತ್ಯಾಚಾರ ಪ್ರಕರಣ ದಾಖಲಿಸಿದ್ದೇಕೆ!??

ಶೃಂಗೇರಿಯಲ್ಲಿ ಯುವತಿಯೊಬ್ಬಳು ನಾಪತ್ತೆಯಾಗಿರುವ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ವೊಂದು ದೊರಕಿದೆ. ನಾಪತ್ತೆಯಾಗಿರುವ ಯುವತಿ ವೀಡಿಯೋ ಮೂಲಕ ತಿರುಗೇಟು ನೀಡಿದ್ದಾಳೆ. ತಾನು ತನ್ನಿಷ್ಟದಂತೆ ತಾನು ಪ್ರೀತಿಸುತ್ತಿರುವ ಯುವಕನ ಜೊತೆ ತೆರಳಿದ್ದು, ನಾವಿಬ್ಬರೂ ಮದುವೆಯಾಗಲಿದ್ದೇವೆ ಎಂದು ಹೇಳಿರುವ ಮಾತಿನ ವೀಡಿಯೋವೊಂದು…

ಕುಂದಾಪುರದ ಸರ್ಕಾರಿ ಕಾಲೇಜಿಗೂ ಕಾಲಿಟ್ಟ ಹಿಜಾಬ್ ವಿವಾದ | 40 ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಹಾಜರ್!!

ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹಿಜಾಬ್ ವಿವಾದ ಇದೀಗ ಕುಂದಾಪುರದ ಹಾಲಾಡಿಯಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿಗೂ ಕಾಲಿಟ್ಟಿದ್ದು, 40 ಹಿಂದೂ ಹುಡುಗರು ಕೇಸರಿ ಶಾಲು ಧರಿಸಿ ಬರುವ ಮೂಲಕ ಹಿಜಾಬ್ ಗೆ ಕೌಂಟರ್ ನೀಡುತ್ತಿದ್ದಾರೆ. ಈಗಾಗಲೇ…

ಸುಳ್ಯ: ಕುಟುಂಬ ಸದಸ್ಯರೊಂದಿಗೆ ನದಿಯಲ್ಲಿ ಸ್ನಾನಕ್ಕಿಳಿದ ಆರು ವರ್ಷದ ಬಾಲಕ ನೀರಿನಲ್ಲಿ ಮುಳುಗಿ ಸಾವು! ಸುಳ್ಯ ಸಮೀಪದ ಪೈಚಾರು ಬಳಿ ಘಟನೆ

ಸುಳ್ಯ:ಕುಟುಂಬ ಸದಸ್ಯರೊಂದಿಗೆ ನದಿಗೆ ಸ್ನಾನಕ್ಕೆ ತೆರಳಿದ್ದ ಆರು ವರ್ಷದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಪೈಚಾರು ದೊಡೆರಿ ಎಂಬಲ್ಲಿ ನಡೆದಿದೆ.ಮೃತ ಬಾಲಕನನ್ನು ಕುಪ್ಪರ(06) ಎಂದು ಗುರುತಿಸಲಾಗಿದೆ. ಘಟನೆ ವಿವರ: ಆಂಧ್ರ ಮೂಲದ ಕುಟುಂಬವೊಂದು ಪೈಚಾರು…

ಕೇಂದ್ರ ಸರ್ಕಾರಿ ನೌಕರರಿಗೊಂದು ಮಹತ್ವದ ಮಾಹಿತಿ |ಕುಟುಂಬ ಪಿಂಚಣಿಗೆ ಸಂಬಂಧಿಸಿದಂತೆ ಹೊಸ ನಿಯಮ ಜಾರಿ !!

ಕೇಂದ್ರ ಸರ್ಕಾರಿ ನೌಕರರಿಗೆ ಮಹತ್ವದ ಸುದ್ದಿಯೊಂದು ಪ್ರಕಟವಾಗಿದೆ. ಕುಟುಂಬ ಪಿಂಚಣಿಗೆ ಸಂಬಂಧಿಸಿದಂತೆ ಸರ್ಕಾರ ಹೊಸ ನಿಯಮವನ್ನು ಹೊರಡಿಸಿದ್ದು, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಈ ಬಗ್ಗೆ ‌ಮಾಹಿತಿ ನೀಡಿದ್ದಾರೆ. ಜಿತೇಂದ್ರ ಸಿಂಗ್ ಹೇಳಿರುವ ಪ್ರಕಾರ, ಮರಣ ಹೊಂದಿದ ಸರ್ಕಾರಿ…