ಶನಿವಾರ, 7 ನವೆಂಬರ್ 2026

News

ರಾಜ್ಯದ ಪಠ್ಯಪುಸ್ತಕದಲ್ಲಿ ಮಲಯಾಳಂ ನಟನ ಚಿತ್ರ ಬಳಕೆ | ಸಾಮಾಜಿಕ ಜಾಲತಾಣದಲ್ಲಿ ಕಾಲೆಳೆದ ನಟ | ಸರಕಾರದ ವಿರುದ್ಧ ಡಿ ಕೆ ಸುರೇಶ್ ತರಾಟೆ |

ಮಲಯಾಳಂ ನಟ ಕುಂಚಾಕೋ ಬೋಬನ್ ಅವರ ಪೋಟೋವನ್ನು ಕರ್ನಾಟಕ ರಾಜ್ಯ ಪಠ್ಯಕ್ರಮದಲ್ಲಿ ಸಿನಿಮಾದಲ್ಲಿ ನಟಿಸಿದ ಪೋಸ್ಟ್ ಮ್ಯಾನ್ ಫೋಟೋವನ್ನು ಬಳಕೆ ಮಾಡಿದ್ದು, ಇದರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿರುವ ನಟ, ನನಗೆ ಕರ್ನಾಟಕ ಸರಕಾರದಿಂದ ಸರಕಾರಿ ಕೆಲಸ ಸಿಕ್ಕಿದೆ…

ಬೆಳ್ತಂಗಡಿ:ಉಜಿರೆಯ ಮನೆಯೊಂದರ ಹಂಚು ತೆಗೆದು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯ ಬಂಧನ

ಬೆಳ್ತಂಗಡಿ: ಉಜಿರೆ ಗ್ರಾಮದ ಕಕ್ಕೆಜಾಲು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಹಂಚು ತೆಗೆದು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನುಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಉಜಿರೆ ಗ್ರಾಮದ ಕಕ್ಕೆಜಾಲು ನಿವಾಸಿ ಸುಲೈಮಾನ್ ಎಂಬವರ ಮನೆಯಲ್ಲಿ ಕಳವುಗೈದಿದ್ದು, ಮುಂಡಾಜೆ…

ಹಿಜಾಬ್ ವಿವಾದ : ಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿ

ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಮತ್ತು ತನ್ನ ಧಾರ್ಮಿಕ ಆಚರಣೆ ಪಾಲಿಸುವ ವಿಚಾರದಲ್ಲಿ ಮಧ್ಯಪ್ರವೇಶಿಸದಂತೆ ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಗೆ ನಿರ್ದೇಶಿಸಬೇಕು ಎಂದು ವಿದ್ಯಾರ್ಥಿನಿಯೊಬ್ಬರು ಕರ್ನಾಟಕ ಹೈ ಕೋರ್ಟ್ ಗೆ ಮನವಿ ಸಲ್ಲಿಸಿದ್ದು, ಬುಧವಾರ…

ವಿಶ್ವವಿದ್ಯಾಲಯದಲ್ಲಿ ABVP ಪ್ರತಿಭಟನೆ|ಪೊಲೀಸರಿಂದ ಲಾಠಿ ಚಾರ್ಜ್, 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಬೆಂಗಳೂರು : ವಿಶ್ವವಿದ್ಯಾಲಯದ ಆವರಣದಲ್ಲಿ ಹಲವು ಸಮಸ್ಯೆಗಳನ್ನು ಬಗೆಹರಿಸಬೇಕೆಂದು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಪ್ರತಿಭಟನೆ ವಿಚಾರವಾಗಿ ಸೋಮವಾರ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ…

ಚಾಲಕನ ನಿಯಂತ್ರಣ ತಪ್ಪಿ ಜನರ ಮೇಲೆ ಹರಿದ ಎಲೆಕ್ಟ್ರಿಕ್ ಬಸ್ !! | 6 ಮಂದಿ ಸಾವು, 12 ಜನರಿಗೆ ಗಂಭೀರ ಗಾಯ

ಚಾಲಕನ ನಿಯಂತ್ರಣ ತಪ್ಪಿ ಎಲೆಕ್ಟ್ರಿಕ್ ಬಸ್ಸೊಂದು ಜನರ ಮೇಲೆ ಹರಿದಿದ್ದು, ಈ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರಲ್ಲಿ ನಡೆದಿದೆ. ವೇಗವಾಗಿ ಬಂದ ಬಸ್ ನಿಯಂತ್ರಣ ತಪ್ಪಿದೆ. ಈ ವೇಳೆ…

ಸಾಮಾಜಿಕ ಜಾಲತಾಣ ಪೋಸ್ಟ್ ವಿಚಾರವಾಗಿ ವ್ಯಕ್ತಿಯ ಹತ್ಯೆ | ಮುಸ್ಲಿಂ ಧರ್ಮಗುರು ಅರೆಸ್ಟ್ !!

ಫೇಸ್ ಬುಕ್ ನಲ್ಲಿ ತಮ್ಮ ಧಾರ್ಮಿಕ ನಂಬಿಕೆಗಳಿಗೆ ನೋವುಂಟಾಗುವ ರೀತಿಯಲ್ಲಿ ಪೋಸ್ಟ್ ಹಾಕಿದ್ದಾನೆಂಬ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಗುಜರಾತ್ ನ ಎಟಿಎಸ್ ಅಧಿಕಾರಿಗಳು ಮುಸ್ಲಿಂ ಧರ್ಮಗುರುವನ್ನು ಬಂಧಿಸಿದ್ದಾರೆ. ಕಿಶನ್ ಬೋಲಿಯಾ ಎಂಬಾತ ಫೇಸ್ ಬುಕ್ ನಲ್ಲಿ…

16 ವರ್ಷದ ಬಾಲಕಿಯನ್ನು ಪುಸಲಾಯಿಸಿ ತಾಳಿ ಕಟ್ಟಿ ಮೂರು ದಿನ ಸಂಸಾರ ಮಾಡಿದ ಯುವಕ|ಬಾಲಕಿಯ ತಂದೆಯ ದೂರಿನನ್ವಯ ಆರೋಪಿ ಅರೆಸ್ಟ್

ಬಾಲ್ಯ ವಿವಾಹ ಕಾನೂನು ಪ್ರಕಾರ ಅಪರಾಧ. ಆದರೂ ಕೆಲವೊಂದು ಕಡೆ ಈ ಪದ್ಧತಿ ಜಾರಿಯಲ್ಲಿದೆ. ಸರಕಾರ ಈ ಪದ್ಧತಿಯನ್ನು ತೊಡೆದು ಹಾಕಲು ಪರಿಶ್ರಮ ಪಡುತ್ತಲೇ ಇದೆ. ಇದಕ್ಕೆ ಪೂರಕವಾಗಿ ಇಲ್ಲೊಬ್ಬ 16 ವರ್ಷದ ಬಾಲಕಿಯನ್ನು ಮದುವೆಯಾಗಿದ್ದಾನೆ. ಅದು ಕೂಡಾ…

9 ನೇ ತರಗತಿಯ ಅಪ್ರಾಪ್ತ ಹುಡುಗನಿಂದ ಕಾರು ಚಾಲನೆ | ಫುಟ್ ಪಾತ್ ಮೇಲೆ ಕಾರು ಚಲಾಯಿಸಿ 4 ಮಂದಿಯ ದಾರುಣ ಸಾವು |

ಅಪ್ರಾಪ್ತ ಮಕ್ಕಳ ಕೈಯಲ್ಲಿ ಕಾರು ಕೊಟ್ಟರೆ ಏನಾಗುತ್ತದೆ. ಆಗಬಾರದ್ದು ಆಗುತ್ತದೆ ಎಂಬುದಕ್ಕೆ ಇಲ್ಲೊಂದು ಘಟನೆ ನಡೆದಿದೆ. 9 ನೇ ತರಗತಿ ಓದುತ್ತಿರುವ ಬಾಲಕನೊಬ್ಬ ಕಾರು ಚಾಲನೆ ಮಾಡಿ ನಾಲ್ವರ ಸಾವಿಗೆ ಕಾರಣವಾಗಿರುವ ಘಟನೆ ತೆಲಂಗಾಣದ ಕರೀಮ್ ನಗರ ಜಿಲ್ಲೆಯಲ್ಲಿ…

ಕಡಬ: ಮರ್ದಾಳ ನೆಕ್ಕಿತ್ತಡ್ಕ ದರ್ಗಾ ದಲ್ಲಿ ಕಳ್ಳರ ಕೈಚಳಕ!! ಬೀಗ ಮುರಿದು ಮೂವತ್ತು ಸಾವಿರಕ್ಕೂ ಹೆಚ್ಚಿನ ಹಣ ದೋಚಿದ ಕಳ್ಳರು

ಕಡಬ: ತಾಲೂಕಿನ ಮರ್ದಾಳ ನೆಕ್ಕಿತ್ತಡ್ಕ ದರ್ಗಾದಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದ್ದು , ದರ್ಗಾದ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು ಮೂವತ್ತು ಸಾವಿರಕ್ಕೂ ಹೆಚ್ಚಿನ ನಗದು ಕದ್ದ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿ…

ಮಲ್ಪೆ ಬಂದರಿನಲ್ಲಿ 60 ಕೆಜಿ ತೂಕದ ಮಡಲು ಮೀನು ಬಲೆಗೆ !

ಮಲ್ಪೆ ಬಂದರಿನಲ್ಲಿ ಸನ್ಮಯ ಬೋಟಿನ ಬಲೆಗೆ 60 ಕೆಜಿ ತೂಕದ ಮಡಲು ಮೀನು ಸಿಕ್ಕಿದೆ. ಮಲ್ಪೆ ಬಂದರಿನಲ್ಲಿ ಈ ಮೀನನ್ನು ನೋಡಲು ಜನ ಜಮಾಯಿಸಿದ್ದರು. ಇದರ ಮಾಂಸ ತುಂಬಾ ರುಚಿಕರವಾಗಿರುತ್ತದೆ. ಈ ಮೀನು ಕೆ ಜಿ ಗೆ 120…